![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 9, 2024, 2:57 PM IST
ಧರ್ಮಕೀರ್ತಿರಾಜ್ ನಾಯಕರಾಗಿ ನಟಿಸುತ್ತಿರುವ ಹೊಸ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆಯಿತು.
ಜಿ.ಹೆಚ್.ಜನಾರ್ದನ್ ಹಾಗೂ ಸಿ.ಎಲ್ ಹರ್ಷವರ್ಧನ್ ನಿರ್ಮಿಸುತ್ತಿರುವ ಈ ಚಿತ್ರವನ್ನು ರಮೇಶ್ ರಾಜ್ ನಿರ್ದೇಶಿಸುತ್ತಿದ್ದಾರೆ. ಆ್ಯಕ್ಷನ್ ಡ್ರಾಮಾ ಜಾನರ್‌ನ ಸಿನಿಮಾ ಇದಾಗಿದ್ದು, ಪ್ರಿಯಾ ಹೆಗ್ಡೆ ನಾಯಕಿಯಾಗಿ ನಟಿಸುತ್ತಿದ್ದಾರೆ.
ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗುತ್ತಿದೆ.
ಚಿಕ್ಕಬಳ್ಳಾಪುರ, ಬೆಂಗಳೂರು, ಮಡಿಕೇರಿ ಹಾಗೂ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.