ಮುಂದಿನ ತಿಂಗಳು ಧೈರ್ಯಂ ತೆರೆಗೆ
Team Udayavani, Jun 25, 2017, 10:20 AM IST
ಅಜೆಯ್ ರಾವ್ ಮೊದಲ ಬಾರಿ ಆಕ್ಷನ್ ಹೀರೋ ಆಗಿ ಕಾಣಿಸಿಕೊಂಡಿರುವ “ಧೈರ್ಯಂ’ ಚಿತ್ರ ಮುಂದಿನ ತಿಂಗಳು ರಾಜಾದ್ಯಂತ ತೆರೆ ಕಾಣಲಿದೆ. ಶಿವತೇಜಸ್ ನಿರ್ದೇಶನದ ಎರಡನೇ ಇದಾಗಿದ್ದು, ಇದರಲ್ಲಿ ಅಜೇಯ್ ರಾವ್ ಅವರ ಡಿಫರೆಂಟ್ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ಡಾ.ಕೆ ರಾಜು ಈ ಚಿತ್ರದ ನಿರ್ಮಾಪಕರು. ಸಮಾಜಮುಖೀ ಮನಸ್ಥಿತಿಯ ಹುಡುಗನೊಬ್ಬ ದುಷ್ಟ ಶಕ್ತಿಗಳ ವಿರುದ್ಧ ಹೋರಾಡಬೇಕಾದ ಸನ್ನಿವೇಶ ಬಂದಾಗ ಎದುರಾಗೋ ಸಂಕಷ್ಟ, ಸವಾಲುಗಳು ಮತ್ತು ಅದನ್ನು ಹೇಗೆ ಧೈರ್ಯವಾಗಿ ಎದುರಿಸುತ್ತಾನೆಂಬ ಕಥಾ ಹಂದರವನ್ನು ಈ ಚಿತ್ರ ಹೊಂದಿದೆಯಂತೆ. ಖಳನಟ ರವಿಶಂಕರ್ ಈ ಚಿತ್ರದಲ್ಲಿ ಭ್ರಷ್ಟ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.
ರವಿಶಂಕರ್ ಹಾಗೂ ಅಜೇಯ್ ನಡುವಿನ ಕಣ್ಣಾಮುಚ್ಚಾಲೆಯಾಟ ಈ ಚಿತ್ರದ ಹೈಲೈಟ್ ಅಂತೆ. ಚಿತ್ರದಲ್ಲಿ ಅದಿತಿ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರಕ್ಕೆ ಶೇಖರ್ ಚಂದ್ರ ಛಾಯಾಗ್ರಹಣ, ಎಮಿಲ್ ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.