ಶರಣ್‍ಗೆ ಧ್ರುವ ಸಾಥ್

Team Udayavani, Oct 22, 2018, 4:45 PM IST

dhruva.jpg

ಸ್ಯಾಂಡಲ್‍ವುಡ್‍ನಲ್ಲಿ ಬೊಂಬಾಟ್ ಯಶಸ್ಸು ಕಂಡಿದ್ದ ಶರಣ್ ಅಭಿನಯದ “ವಿಕ್ಟರಿ’ ಚಿತ್ರದ ಸೀಕ್ವೆಲ್ ಆಗಿ “ವಿಕ್ಟರಿ 2′ ತೆರೆಗೆ ಬರಲು ಸಿದ್ಧವಾಗಿದೆ. “ವಿಕ್ಟರಿ’ ಚಿತ್ರಕ್ಕೆ ನವರಸ ನಾಯಕ ಜಗ್ಗೇಶ್ ಹಿನ್ನೆಲೆ ಧ್ವನಿ ನೀಡಿದ್ದರೆ, ಅದರ ಮುಂದುವರೆದ ಭಾಗ “ವಿಕ್ಟರಿ 2′ ಚಿತ್ರಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಿನ್ನೆಲೆ ಧ್ವನಿ ನೀಡಿದ್ದಾರೆ.

ಹೌದು! ಬ್ಯಾರಿಟೋನ್ ಕಂಠದ ಮೂಲಕ ಯೂತ್ ಐಕಾನ್ ಆಗಿರುವ ಧ್ರುವ ಸರ್ಜಾ “ವಿಕ್ಟರಿ 2′ ಚಿತ್ರಕ್ಕೆ ಹಿನ್ನೆಲೆ ಧ್ವನಿಯನ್ನು ನೀಡಿದ್ದು, ಚಿತ್ರದ ಪ್ರಮುಖ ಸನ್ನಿವೇಶಗಳು, ಪಾತ್ರಗಳ ಪರಿಚಯ, ದೃಶ್ಯಗಳ ಹಿನ್ನೆಲೆಯನ್ನು ವಿವರಿಸಲಿದ್ದಾರೆ. ಶರಣ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರವು ಪಕ್ಕಾ ಕಾಮಿಡಿ ಎಂಟರ್​ಟ್ರೈನರ್ ಆಗಿದ್ದು, ಡಬಲ್ ಮಿನಿಂಗ್ ಡೈಲಾಗ್ ಅಬ್ಬರ ಜೋರಾಗಿದೆ.

ಶರಣ್ ಜತೆ ಸಾಧು ಕೋಕಿಲಾ ಹಾಗೂ ರವಿಶಂಕರ್ ವಿಶೇಷ ಗೆಟಪ್‍ನಲ್ಲಿ ಮಿಂಚಿರುವುದು ಮತ್ತಷ್ಟು ಹಾಸ್ಯಭರಿತವನ್ನಾಗಿಸಿದೆ. ಇನ್ನು ಶರಣ್ ಎದುರಿಗೆ ನಾಯಕಿಯರಾಗಿ ಬಿ-ಟೌನ್ ಬೆಡಗಿ ಅಸ್ಮಿತಾ ಸೂದ್‌ ಹಾಗೂ ಅಪೂರ್ವ ನಟಿಸಿದ್ದಾರೆ. ಚಿತ್ರವನ್ನು ತರುಣ್‌ ಶಿವಪ್ಪ ನಿರ್ಮಿಸುತ್ತಿದ್ದು, ತರುಣ್ ಸುಧೀರ್ ಅವರ ಕಥೆ ಇದೆ. ಬಹುತೇಕ “ವಿಕ್ಟರಿ’ ತಂಡವೇ ಇಲ್ಲೂ ಕೆಲಸ ಮಾಡಿದೆ.

ಹರಿ ಸಂತೋಷ ನಿರ್ದೇಶನ, ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದ್ದು, ತಬಲಾ ನಾಣಿ, ನಾಸೀನ್, ಅವಿನಾಶ್, ಮಿತ್ರಾ, ಕಲ್ಯಾಣಿ, ಅರಸು ಮತ್ತು ಸಿದ್ದಿ ಸೇರಿದಂತೆ ದೊಡ್ಡ ತಾರಾಬಳಗವಿದೆ. ನವೆಂಬರ್ 1 ರಂದು ಚಿತ್ರ ಬಿಡುಗಡೆಯಾಗಲಿದೆ. ಈ ಹಿಂದೆ ಧ್ರುವ ಸರ್ಜಾ ದರ್ಶನ್ ಅಭಿನಯದ “ಯಜಮಾನ’ ಮತ್ತು “ಅಮ್ಮ ಐ ಲವ್ ಯೂ’ ಚಿತ್ರಕ್ಕೆ ಹಿನ್ನೆಲೆ ಧ್ವನಿಯನ್ನು ನೀಡಿದ್ದಾರೆ.

ಟಾಪ್ ನ್ಯೂಸ್

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Uddhav Thackeray: ಚಂದ್ರಚೂಡ್‌ ಜಡ್ಜ್ ಬದಲು ಅಧ್ಯಾಪಕರಾಗಿದ್ದರೆ ಖ್ಯಾತಿ ಸಿಗುತ್ತಿತ್ತು

Uddhav Thackeray: ಚಂದ್ರಚೂಡ್‌ ಜಡ್ಜ್ ಬದಲು ಅಧ್ಯಾಪಕರಾಗಿದ್ದರೆ ಖ್ಯಾತಿ ಸಿಗುತ್ತಿತ್ತು

Uttar Pradesh: ಹಳಿ ಮೇಲೆ ಸಿಮೆಂಟ್‌ ಕಲ್ಲಿಟ್ಟು ರೈಲು ಹಳಿತಪ್ಪಿಸಲು ಪ್ರಯತ್ನ

Uttar Pradesh: ಹಳಿ ಮೇಲೆ ಸಿಮೆಂಟ್‌ ಕಲ್ಲಿಟ್ಟು ರೈಲು ಹಳಿತಪ್ಪಿಸಲು ಪ್ರಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.