ಏ.24ರಂದು ಯುದ್ಧಕ್ಕೆ ಮುನ್ನುಡಿ ಬರೆಯಲಿದ್ದಾರೆ ಧ್ರುವ, ಪ್ರೇಮ್‌

Team Udayavani, Apr 20, 2022, 2:17 PM IST

Untitled-1

ನಿರ್ದೇಶಕ ಪ್ರೇಮ್‌ ಹಾಗೂ ಧ್ರುವ ಸರ್ಜಾ ಕಾಂಬಿನೇಶನ್‌ನಲ್ಲೊಂದು ಸಿನಿಮಾ ಬರಲಿದೆ ಎಂಬ ಸುದ್ದಿಯನ್ನು ನೀವು ಕೇಳಿರಬಹುದು.

ಈಗ ಆ ಚಿತ್ರದ ಮುಹೂರ್ತ ಆಚರಿಸಿಕೊಳ್ಳುವ ಮಟ್ಟಕ್ಕೆ ಬಂದಿದೆ. ಹೌದು, ಪ್ರೇಮ್‌ ನಿರ್ದೇಶನದ ಹೊಸ ಚಿತ್ರದ ಮುಹೂರ್ತ ಏ.24ರಂದು ನಡೆಯಲಿದೆ.

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ದಲ್ಲಿ ಚಿತ್ರದ ಮುಹೂರ್ತ ನಡೆಸಲು ಚಿತ್ರತಂಡ ನಿರ್ಧರಿಸಿದೆ. ಕೆವಿಎನ್‌ ಸಂಸ್ಥೆ ಈ ಚಿತ್ರವನ್ನು ನಿರ್ಮಿಸುತ್ತಿದೆ.

“ಯುದ್ಧದ ಮುನ್ನುಡಿ ಇಲ್ಲಿಂದ ಆರಂಭ’ ಎಂಬ ಕ್ಯಾಪ್ಶನ್‌ನೊಂದಿಗೆ ಹೊಸ ಪೋಸ್ಟರ್‌ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಈ ಚಿತ್ರವನ್ನು ಪ್ರೇಮ್‌ ನಿರ್ದೇಶನ ಮಾಡುತ್ತಿದ್ದಾರೆ.

ಸದ್ಯ ಧ್ರುವ ಸರ್ಜಾ ನಟನೆಯ “ಮಾರ್ಟಿನ್‌’ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದೆ. ಇನ್ನು, ಈ ಚಿತ್ರದ ಇತರ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಇನ್ನಷ್ಟೇ ಮಾಹಿತಿ ಹೊರ ಬೀಳಬೇಕಿದೆ.

ಟಾಪ್ ನ್ಯೂಸ್

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

tenant kannada movie

Sandalwood: ತೆರೆಗೆ ಬಂತು ʼಟೆನೆಂಟ್ʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.