Dialogue Writer Masthi: ಸಂಭಾಷಣೆಯಲ್ಲಿ ಮಾಸ್ತಿ ಪಾಲು!

Team Udayavani, Nov 24, 2023, 6:08 PM IST

Dialogue Writer Masthi: ಸಂಭಾಷಣೆಯಲ್ಲಿ ಮಾಸ್ತಿ ಪಾಲು!

ಚಿತ್ರವೊಂದಕ್ಕೆ ಒಳ್ಳೆಯ ಬರಹಗಾರ ಕೂಡಾ ಮುಖ್ಯವಾಗುತ್ತದೆ. ಅದೇ ಕಾರಣದಿಂದ ಬಹುತೇಕರು ಸ್ಕ್ರಿಪ್ಟ್ ಗೆ, ಬರಹಗಾರನಿಗೆ ಹೆಚ್ಚಿನ ಮಹತ್ವ ಕೊಡುತ್ತಾರೆ. ಸದ್ಯ ಕನ್ನಡ ಚಿತ್ರರಂಗದ ಬರಹಗಾರರ ಸಾಲಿನಲ್ಲಿ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿರುವ ಹೆಸರು ಮಾಸ್ತಿ ಅವರದು.

ಹೌದು, ಮಾಸ್‌-ಕ್ಲಾಸ್‌ ಎರಡೂ ಕೆಟಗರಿಯ ಸಿನಿಮಾಗಳಿಗೆ ಸಂಭಾಷಣೆಗೆ ಬರೆದು ಸೈ ಎನಿಸಿಕೊಂಡವರು ಮಾಸ್ತಿ. ಚಿತ್ರರಂಗಕ್ಕೆ ಸಂಭಾಷಣೆಕಾರರಾಗಿ ಎಂಟ್ರಿಕೊಟ್ಟ ದಿನದಿಂದಲೇ ತಮ್ಮ ಬರವಣಿಗೆಯ ಮೂಲಕ ಸ್ಯಾಂಡಲ್‌ವುಡ್‌ ಸಿನಿಮಂದಿಯ ಗಮನ ಸೆಳೆದು ಬಿಝಿ ಡೈಲಾಗ್‌ ರೈಟರ್‌ ಆಗಿರುವ ಮಾಸ್ತಿ ಈಗ “ಬ್ಯಾಡ್‌ ಮ್ಯಾನರ್ಸ್‌’ ಚಿತ್ರದ ಮೇಲೆ ನಿರೀಕ್ಷೆ ಇಟ್ಟಿದ್ದಾರೆ.

ಈಗಾಗಲೆ “ಕಡ್ಡಿಪುಡಿ’, “ಟಗರು’, “ಸಲಗ’, “ಅಯೋಗ್ಯ’, “ಕಾಲೇಜ್‌ ಕುಮಾರ’, “ಗುರು ಶಿಷ್ಯರು’ ಥರ ಸಿನಿಮಾಗಳಿಗೂ ಸಂಭಾಷಣೆ ಬರೆದು ಮೆಚ್ಚುಗೆ ಪಡೆದಿದ್ದಾರೆ. ಈಗ “ಬ್ಯಾಡ್‌ ಮ್ಯಾನರ್ಸ್‌’ ಸರದಿ. ಈ ಕುರಿತು ಮಾತನಾಡುವ ಮಾಸ್ತಿ, “ಬ್ಯಾಡ್‌ ಮ್ಯಾನರ್ಸ್‌’ ಚಿತ್ರದ ಸಂಭಾಷಣೆ ಬರೆದಿದ್ದೇನೆ . ನನ್ನೊಂದಿಗೆ ಆ ಚಿತ್ರದ ಸಹ ನಿರ್ದೇಶಕಿ ಅಮ್ರಿ ಸಹ ಬರವಣಿಗೆಯಲ್ಲಿ ಕೈಜೋಡಿಸಿದ್ದಾರೆ.

ನಿರ್ದೇಶಕರು ತೆರೆಯ ಮೇಲೆ ಬದುಕಿನ ಮತ್ತು ಬಂದೂಕಿನ ಹಸಿವನ್ನು ಹಸಿಹಸಿಯಾಗಿ ತೋರಿಸಿದ್ದಾರೆ. ಸಂಭಾಷಣೆಕಾರನಾಗಿ ಸೂರಿಯವರ ಕಾಂಬಿನೇಷನ್‌ನಲ್ಲಿ ನನಗಿದು ಮೂರನೆಯ ಚಿತ್ರ . ಶಿವಣ್ಣನ ಕಡ್ಡೀಪುಡಿ , ಟಗರು , ಮತ್ತೆ ಈಗ ತೆರೆಕಾಣಲಿರುವ ಅಭಿಷೇಕ್‌ ಅಂಬರೀಶ್‌ ಅಭಿನಯದ ಬ್ಯಾಡ್‌ ಮ್ಯಾನರ್ಸ್‌ . ಸೂರಿಯವರ ದುನಿಯಾ ಸಿನಿಮಾದಿಂದಲೂ ಅವರ ಜೊತೆ ಇದೀನಿ. ಸೂರಿ ನನಗೆ ಕೆಲಸ ಕೊಡಿಸಿದ ಗೆಳೆಯನೂ ಹೌದು, ಕೆಲಸ ಕಲಿಸಿದ ಗುರುವೂ ಹೌದು . ನನಗೆ ಸೂರಿಯವರ ಜೊತೆ ಕೆಲಸ ಮಾಡುವುದು ತುಂಬಾನೇ ವಿಶೇಷ . ಅವರೊಬ್ಬ ಹೆಸರಾಂತ ನಿರ್ದೆಶಕರಾಗಿದ್ದೂ ಖುದ್ದು ಬರಹಗಾರನಾಗಿದ್ದೂ ನನಗೆ ಸಂಭಾಷಣೆಯ ಜವಾಬ್ದಾರಿ ವಹಿಸೋದು ವೈಯಕ್ತಿಕವಾಗಿ ನನಗೆ ಖುಷಿ ಮತ್ತೆ ಹೆಮ್ಮೆಯ ವಿಷಯ . ಶ್ರೀನಿ ನಿರ್ದೆಶನದ ಶಿವಣ್ಣನ ಘೋಸ್ಟ್‌ ಚಿತ್ರದ ಗೆಲುವು ನನಗೆ ಇನ್ನೂ ಒಂದಷ್ಟು ಚಿತ್ರಗಳನ್ನು ಬರೆಯಲಿಕ್ಕೆ ಹುಮ್ಮಸ್ಸು ತುಂಬಿದೆ. ಮುಂದೆ ದುನಿಯಾ ವಿಜಯ್‌ ನಟಿಸಿ ನಿರ್ದೇಶಿಸಿರುವ ಭೀಮ , ದರ್ಶನ್‌ ಅವರು ನಟಿಸಿರುವ ಕಾಟೇರ ಚಿತ್ರದ ಅಂತಿಮ ಹಂತದ ಕೆಲಸಗಳು ಭರದಿಂದ ನಡೆಯುತ್ತಲಿವೆ’ ಎನ್ನುತ್ತಾರೆ ಮಾಸ್ತಿ.

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಅನುಷಾಳ ಮುನಿಸು ಶಮನಕ್ಕೆ ಧರ್ಮನ ಶತ ಪ್ರಯತ್ನ

BBK11: ಅನುಷಾಳ ಮುನಿಸು ಶಮನಕ್ಕೆ ಧರ್ಮನ ಶತ ಪ್ರಯತ್ನ

Sandalwood: ಪ್ಯಾನ್‌ ಇಂಡಿಯಾ ʼಪುಷ್ಪʼ ಜೊತೆ ರಿಲೀಸ್‌ ಆಗಲಿದೆ ಕನ್ನಡದ ʼಭಗತ್‌ʼ

Sandalwood: ಪ್ಯಾನ್‌ ಇಂಡಿಯಾ ʼಪುಷ್ಪʼ ಜೊತೆ ರಿಲೀಸ್‌ ಆಗಲಿದೆ ಕನ್ನಡದ ʼಭಗತ್‌ʼ

Sandalwood: ಡಿ.27ಕ್ಕೆ ‘ರಾಜು ಜೇಮ್ಸ್‌ ಬಾಂಡ್‌’ ರಿಲೀಸ್

Sandalwood: ಡಿ.27ಕ್ಕೆ ‘ರಾಜು ಜೇಮ್ಸ್‌ ಬಾಂಡ್‌’ ರಿಲೀಸ್

Toxic Movie: ಯಶ್‌ ʼಟಾಕ್ಸಿಕ್ʼ ಸಿನಿಮಾಕ್ಕಾಗಿ ಮರ ಕಡಿದ ಆರೋಪ; ಎಫ್‌ಐಆರ್‌ ದಾಖಲು

Toxic Movie: ಯಶ್‌ ʼಟಾಕ್ಸಿಕ್ʼ ಸಿನಿಮಾಕ್ಕಾಗಿ ಮರ ಕಡಿದ ಆರೋಪ; ಎಫ್‌ಐಆರ್‌ ದಾಖಲು

Abishek AmbarಅAbishek Ambareesh: ಗಂಡು ಮಗುವಿಗೆ ಜನ್ಮ ನೀಡಿದ ಅವಿವಾ; ಅಂಬಿ ಮನೆಯಲ್ಲಿ ಸಂಭ್ರಮeesh: ಗಂಡು ಮಗುವಿಗೆ ಜನ್ಮ ನೀಡಿದ ಅವಿವಾ; ಅಂಬಿ ಮನೆಯಲ್ಲಿ ಸಂಭ್ರಮ

Abishek Ambareesh: ಗಂಡು ಮಗುವಿಗೆ ಜನ್ಮ ನೀಡಿದ ಅವಿವಾ; ಅಂಬಿ ಮನೆಯಲ್ಲಿ ಸಂಭ್ರಮ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.