ದಿಗಂತ್, ಐಂದ್ರಿತಾ ಮದುವೆಗೆ ಮುಹೂರ್ತ ಫಿಕ್ಸ್
Team Udayavani, Nov 21, 2018, 11:08 AM IST
ಕಳೆದ 2-3 ವರ್ಷಗಳಿಂದ ಚಂದನವನದಲ್ಲಿ ಹರಿದಾಡುತ್ತಿದ್ದ ನಟ ದಿಗಂತ್ ಮತ್ತು ನಟಿ ಐಂದ್ರಿತಾ ಮದುವೆ ಸುದ್ದಿ ಅಂತೂ ಖಾತ್ರಿಯಾಗಿದೆ. ಮೂಲಗಳ ಪ್ರಕಾರ, ಈಗಾಗಲೇ ಎರಡೂ ಕುಟುಂಬಗಳ ನಡುವೆ ವಿವಾಹ ಮಾತುಕತೆ ನಡೆದಿದ್ದು, ಮುಂಬರುವ ಡಿಸೆಂಬರ್ ಎರಡನೇ ವಾರ ದಿಗಂತ್, ಐಂದ್ರಿತಾ ಮದುವೆ ನಡೆಯಲಿದೆ ಎನ್ನಲಾಗಿದೆ.
ಇನ್ನು ಈ ಮದುವೆಗಾಗಿ ಎರಡೂ ಕಡೆಗಳ ಕುಟುಂಬ ವರ್ಗ ಅಂತಿಮ ಹಂತದ ಸಿದ್ಧತೆಯಲ್ಲಿದೆ. ಇತ್ತೀಚೆಗೆ ದಿಗಂತ್, ಐಂದ್ರಿತಾ ಜೋಡಿ ತಮ್ಮ ಸ್ನೇಹಿತರ ಜೊತೆ ವಿದೇಶ ಪ್ರವಾಸದಲ್ಲಿದ್ದು, ಶೀಘ್ರದಲ್ಲಿಯೇ ಮದುವೆ ದಿನಾಂಕ ಬಹಿರಂಗಪಡಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.