Kannada Cinema; ‘ದಿಲ್‌ ಖುಷ್‌’ ಚಿತ್ರದ ಹಾಡುಹಬ್ಬ


Team Udayavani, Mar 2, 2024, 4:24 PM IST

dil kush movie songs out

ದಿಲ್‌ ಖುಷ್‌’ ಎಂಬ ಸ್ವೀಟ್‌ ಬಗ್ಗೆ ಬಹುತೇಕರಿಗೆ ಗೊತ್ತಿರುತ್ತದೆ. ಈಗ ಇದೇ “ದಿಲ್‌ ಖುಷ್‌’ ಎಂಬ ಹೆಸರಿನಲ್ಲಿ ಹೊಸಬರ ಸಿನಿಮಾವೊಂದು ಕನ್ನಡದಲ್ಲಿ ತೆರೆಗೆ ಬರಲು ಸಿದ್ಧವಾಗುತ್ತಿದೆ. ಪ್ರಮೋದ್‌ ಜಯ “ದಿಲ್‌ ಖುಷ್‌’ಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿ, ಸಿನಿಮಾವನ್ನು ತೆರೆಗೆ ತರುತ್ತಿದ್ದಾರೆ.

ಇತ್ತೀಚೆಗೆ ನಡೆದ ಸಮಾರಂಭದಲ್ಲಿ ನಿರ್ದೇಶಕರಾದ ಸಿಂಪಲ್‌ ಸುನಿ, ಪವನ್‌ ಒಡೆಯರ್‌ ಮತ್ತು ಬಹದ್ದೂರ್‌ ಚೇತನ್‌ ಮುಖ್ಯ ಅತಿಥಿಗಳಾಗಿ ಹಾಜರಿದ್ದು, “ದಿಲ್‌ ಖುಷ್‌’ ಸಿನಿಮಾದ ಮೊದಲ ಪ್ರೇಮಗೀತೆಯನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಇದೇ ವೇಳೆ ಮಾತನಾಡಿದ ನಿರ್ದೇಶಕ ಪ್ರಮೋದ್‌ ಜಯ, “ಸಿನಿಮಾದ ಹೆಸರೇ ಹೇಳುವಂತೆ ಇದೊಂದು ಯೂಥ್‌ಫ‌ುಲ್‌ ಸಬೆjಕ್ಟ್ ಸಿನಿಮಾ. ಸ್ನೇಹ, ಪ್ರೀತಿ, ಸಂಬಂಧ ಎಲ್ಲದರ ಎಳೆಯನ್ನು ಇಟ್ಟುಕೊಂಡು ಸಿನಿಮಾವನ್ನು ಹೊಸಥರದಲ್ಲಿ ಪ್ರೇಕ್ಷಕರ ಮುಂದೆ ತರುವ ಪ್ರಯತ್ನ ಮಾಡಿದ್ದೇವೆ. ಪ್ರಚಾರದ ಭಾಗವಾಗಿ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಿದ್ದೇವೆ. ಆದಷ್ಟು ಬೇಗ ಸಿನಿಮಾವನ್ನು ಬಿಡುಗಡೆ ಮಾಡಲಿದ್ದೇವೆ’ ಎಂದರು.

ಇನ್ನು ಬಿಡುಗಡೆಯಾಗಿರುವ “ದಿಲ್‌ ಖುಷ್‌’ ಸಿನಿಮಾದ ಪ್ರೇಮಗೀತೆಗೆ ಪ್ರಸಾದ್‌ ಕೆ. ಶೆಟ್ಟಿ ಸಂಗೀತ ಸಂಯೋಜಿಸಿದ್ದು, ಗೌಸ್‌ಪೀರ್‌ ಸಾಹಿತ್ಯ ರಚಿಸಿದ್ದಾರೆ. ಜಯಲಕ್ಷ್ಮೀ ಪ್ರವೀಣ್‌ ಮತ್ತು ಪ್ರಭ ಶೇಖರ್‌ ನಿರ್ಮಿಸಿರುವ “ದಿಲ್‌ ಖುಷ್‌’ ಸಿನಿಮಾದಲ್ಲಿ ನವ ಪ್ರತಿಭೆಗಳಾದ ರಂಜಿತ್‌, ಸ್ಪಂದನಾ ಸೋಮಣ್ಣ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರಂಗಾಯಣ ರಘು, ಧರ್ಮಣ್ಣ, ರಘು ರಾಮನಕೊಪ್ಪ, ಅರುಣಾ ಬಾಲರಾಜ್‌ ಅಭಿನಯಿಸಿದ್ದಾರೆ.

ಜಿ.ಎಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagavalli Bangale Movie

Nagavalli Bangale Movie: ಸೆನ್ಸಾರ್‌ ಪಾಸಾದ ನಾಗವಲ್ಲಿ

shreyas manju’s Vishnupriya movie releasing on Feb 21

ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ

31 days kannada movie

Kannada Movie: ನಿರಂಜನ್‌ ಶೆಟ್ಟಿಯ ʼ31 ಡೇಸ್‌ʼ ಚಿತ್ರ

kuladalli keelyavudo movie

Sandalwood: ಫಸ್ಟ್‌ಲುಕ್‌ನಲ್ಲಿ”ಕುಲದಲ್ಲಿ ಕೀಳ್ಯಾವುದೋ’

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrest-woman

Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.