ದರ್ಶನ್ ತಾಯಿ ನನಗೆ ಕೈ ತುತ್ತು ನೀಡಿದ್ದರು
Team Udayavani, Jul 18, 2021, 12:21 PM IST
ಬೆಂಗಳೂರು: ಕರಿಯ ಸಿನಿಮಾ ಸಂದರ್ಭದಲ್ಲಿ ಅವರ ಮನೆಗೆ ಹೋಗಿದ್ದೆ. ದರ್ಶನ್ ತಾಯಿ ನನಗೆ ಕೈ ತುತ್ತು ನೀಡಿದ್ದರು ಎಂದು ನಿರ್ದೇಶಕ ಪ್ರೇಮ್ ಹೇಳಿದ್ದಾರೆ.
ಇಂದ್ರಜಿತ್ ಲಂಕೇಶ್ ಹಾಗೂ ನಿರ್ಮಾಪಕ ಉಮಾಪತಿ ವಿರುದ್ಧ ಆಕ್ರೋಶದಿಂದ ಮಾತನಾಡುತ್ತಿದ್ದ ವೇಳೆ ದರ್ಶನ್ ಅವರು ಪ್ರೇಮ್ ಅವರಿಗೆ ಪುಡುಂಗ್ ಎನ್ನುವ ಪದ ಬಳಸಿದ್ದರು. ಇದನ್ನು ಖಂಡಿಸಿ ಪ್ರೇಮ್ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ ಅಸಮಾಧಾನ ಹೊರಹಾಕಿದ್ದರು. ಇದೀಗ ತಮ್ಮ ಪೋಸ್ಟ್ ಕುರಿತು ಸ್ಪಷ್ಟನೆ ನೀಡಿದ್ದಾರೆ.
ದರ್ಶನ್ ನನಗೆ, ರಕ್ಷಿತಾಗೆ ಆತ್ಮೀಯರು. ಆದರೆ ಅವರು ನಿನ್ನೆ ನಿರ್ದೇಶಕರ ಬಗ್ಗೆ ಹಾಗೆ ಹೇಳಿದ್ದು ಸರಿಯಲ್ಲ. ಅದು ನನಗೆ ನೋವುಂಟು ಮಾಡಿತ್ತು. ಆ ವಿಚಾರಕ್ಕಷ್ಟೇ ನಾನು ಪೋಸ್ಟ್ ಹಾಕಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.