ನಿರ್ದೇಶಕ ಸಂತೋಷ್ ಆನಂದರಾಮ್ ಮನೆಗೆ ಬಂತು ಹೊಸ ಕಾರು
Team Udayavani, Aug 31, 2021, 1:12 PM IST
ಬೆಂಗಳೂರು: ಸ್ಯಾಂಡಲ್ ವುಡ್ ಪ್ರತಿಭಾವಂತ ನಿರ್ದೇಶಕ ಸಂತೋಷ್ ಆನಂದ್ ರಾಮ್ ಹೊಸ ಕಾರು ಖರೀದಿಸಿದ್ದಾರೆ.
ಸಂತೋಷ್ ಆನಂದ್ ರಾಮ್ ಅವರು ದುಬಾರಿ ಕಾರು ಬಿಎಂಡಬ್ಲ್ಯೂ 520ಡಿ ತಮ್ಮದಾಗಿಸಿಕೊಂಡಿದ್ದಾರೆ. ಕುಟುಂಬದ ಜೊತೆ ಕಾರು ಖರೀದಿಸಿದ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ನಿರ್ದೇಶಕ ಸಂತೋಷ್ ಆನಂದ್ ರಾಮ್ ತಂದೆ-ತಾಯಿ ಪತ್ನಿ ಮತ್ತು ಮುದ್ದಾದ ಮಗು ಸೇರಿದಂತೆ ಇಡೀ ಕುಟುಂಬ ಜೊತೆಯಲ್ಲಿದೆ. ಫೋಟೋ ಜೊತೆಗೆ ಬಿಎಂಡಬ್ಲ್ಯೂ 520ಡಿಗೆ ಮನೆಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ.
Thank You BMW Deutsche Motoren(Whitfield) for the wonderful experience? welcome Home #bmw520d Thank you All for your Love & Blessings❤️ pic.twitter.com/WISsuAEsTb
— Santhosh Ananddram (@SanthoshAnand15) August 30, 2021
ಇನ್ನು ಸಂತೋಷ್ ಆನಂದ್ ರಾಮ್, ರಾಕಿಂಗ್ ಸ್ಟಾರ್ ಯಶ್ ನಟನೆಯ ಮಿಸ್ಟರ್ ಅಂಡ್ ಮಿಸಸ್ ‘ರಾಮಾಚಾರಿ’ ಸಿನಿಮಾ ಮೂಲಕ ನಿರ್ದೇಶಕರಾಗಿ ಗುರುತಿಸಿಕೊಂಡರು. ಬಳಿಕ ಪವರ್ ಸ್ಟಾರ್ ಜೊತೆ ‘ರಾಜಕುಮಾರ’ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಖ್ಯಾತಿ ತಂದುಕೊಟ್ಟಿತ್ತು. ಈ ಸಿನಿಮಾ ಬಳಿಕ ಸಂತೋಷ್ ಆನಂದ್ ಮತ್ತೆ ಪುನೀತ್ ರಾಜ್ ಕುಮಾರ್ ಜೊತೆ ‘ಯವರತ್ನ’ ಸಿನಿಮಾ ಮಾಡಿದರು. ಈ ವರ್ಷ ತೆರೆಗೆ ಬಂದ ಈ ಚಿತ್ರವೂ ಕೂಡ ಬಿಗ್ ಹಿಟ್ ಆಯಿತು. ಸಂತೋಷ್ ಆನಂದ್ ರಾಮ್ ಅವರು ನಿರ್ದೇಶಿಸಿದ ಮೂರು ಚಿತ್ರಗಳು ದೊಡ್ಡ ಯಶಸ್ಸು ಕಂಡು ದಾಖಲೆ ಬರೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.