ನಕಲಿ ಖಾತೆ ಹಾವಳಿ: ಮನಸ್ಸಿಗೆ ನೋವುಂಟಾಗಿದೆ; ದೂರು ನೀಡಲು ನಿರ್ಧರಿಸಿದ ಸುಕ್ಕಾ ಸೂರಿ


Team Udayavani, Aug 20, 2022, 6:49 PM IST

tdy-11

ಬೆಂಗಳೂರು: ನಿರ್ದೇಶಕ ದುನಿಯಾ ಸೂರಿ ಅಭಿಷೇಕ್‌ ಅಂಬರೀಶ್‌ ಅವರ ʼಬ್ಯಾಡ್‌ ಮ್ಯಾನರ್ಸ್‌ʼ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಬ್ಯಾಕ್‌ ಟು ಬ್ಯಾಕ್‌ ಚಿತ್ರಗಳ ಸರದಾರ ದುನಿಯಾ ಸೂರಿ ಸೋಶಿಯಲ್‌ ಮೀಡಿಯಾ ಬಳಸುವುದು ತೀರಾ ಕಡಿಮೆ. ಅವರು ಫೇಸ್‌ ಬುಕ್‌, ಟ್ವಿಟರ್‌ ಯಾವುದರಲ್ಲೂ ತಮ್ಮ ಖಾತೆಯನ್ನು ಹೊಂದಿಲ್ಲ. ಇನ್ಸ್ಟಾಗ್ರಾಮ್‌ ನಲ್ಲಿ ತಮ್ಮ ಖಾತೆಯನ್ನು ಹೊಂದಿದ್ದಾರೆ.  ಆದರೆ ತಮ್ಮ ಹೆಸರು ಬಳಸಿಕೊಂಡು ನಕಲಿ ಖಾತೆಯನ್ನು ತೆರೆದವರ ವಿರುದ್ಧ ಸೂರಿ ಬೇಸರಗೊಂಡಿದ್ದಾರೆ.

ಇನ್ಸ್ಟಾಗ್ರಾಮ್‌ ನಲ್ಲಿ ಖಾತೆ ಹೊಂದಿದ್ದರೂ, ಸೂರಿ ಹೆಚ್ಚು ಪೋಸ್ಟ್‌ ಗಳನ್ನು ಹಾಕುವುದಿಲ್ಲ. ಅವರು ಸೋಶಿಯಲ್‌ ಮೀಡಿಯಾದಲ್ಲಿ ದೂರವೇ ಇರುವ ಹಾಗೆ ಇರುತ್ತಾರೆ. ಈ ನಡುವೆ ಅವರ ಹೆಸರು ಬಳಸಿಕೊಂಡು ಕೆಲವರು ನಕಲಿ ಫೇಸ್‌ ಬುಕ್‌, ಟ್ವಿಟರ್‌ ಇತ್ಯಾದಿ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಪೋಸ್ಟ್‌ ಮಾಡುತ್ತಿದ್ದಾರೆ ಈ ಕಾರಣದಿಂದ ಮನಸ್ಸಿಗೆ ಬೇಜಾರು ಆಗುತ್ತಿದೆಯೆಂದು ಹೇಳಿ ಸೈಬರ್‌ ಠಾಣೆಗೆ ದೂರು ನೀಡಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ:  ತಾಯಿಯಾದ ನಟಿ ಸೋನಮ್ ಕಪೂರ್ ; ಪತಿ ಆನಂದ್ ಅಹುಜಾ ಸಂಭ್ರಮ

ಈ ಕುರಿತು ಬರೆದುಕೊಂಡಿರುವ ಅವರು,  ‘ಎಲ್ಲರಿಗೂ ನಮಸ್ಕಾರ, ನಾನು ಕನ್ನಡ ಚಲನಚಿತ್ರ ನಿರ್ದೇಶಕ ಸೂರಿ (ಸುರೇಶ್ ರಾಮಸ್ವಾಮಿ) ಇನ್ ಸ್ಟಾಗ್ರಾಮ್ ಬಿಟ್ಟರೆ, ಬೇರೆ ಯಾವ ರೀತಿಯ ಸೋಷಿಯಲ್ ಮೀಡಿಯಾ ಅಕೌಂಟ್ ನಲ್ಲೂ ನಾನು ಇಲ್ಲ. ಟ್ವಿಟ್ಟರ್‌ನಲ್ಲಿ ದುನಿಯಾ ಸೂರಿ ಎಂಬ ಅಕೌಂಟ್ ನನ್ನದಲ್ಲ. ಈ ನಡುವೆ ಟ್ವಿಟ್ಟರ್‌ ಅಕೌಂಟ್‌ನಲ್ಲಿ ಅಪ್​ಡೇಟ್ ಆಗುತ್ತಿರುವ ಯಾವ ಅನಿಸಿಕೆಯೂ, ಅಭಿಪ್ರಾಯ ಮತ್ತು ಸಮಾಜದ ಆಗುಹೋಗುಗಳು ನನ್ನದಲ್ಲ. ಕಾನೂನು ಪ್ರಕಾರ ನನ್ನ ಫೋಟೋ ಹಾಗೂ ನನ್ನ ಹೆಸರನ್ನು ನನ್ನ ಅನುಮತಿ ಇಲ್ಲದೇ ಬಳಸುವುದು ಅಪರಾಧ. ದಯವಿಟ್ಟು ಇದನ್ನು ನಿಲ್ಲಿಸಿ, ಸೈಬರ್ ಕ್ರೈಂಗೆ ಈ ಹಿಂದೆ ಫೇಕ್ ಅಕೌಂಟ್ಸ್ ಹಾಗೂ ಫೇಕ್ ಆಡಿಷನ್‌ಗಳ ಬಗ್ಗೆ ನಾನು ದೂರು ನೀಡಿದ್ದೇನೆ. ಈಗ ಈ ಟ್ವಿಟ್ಟರ್‌ನ ಫೇಕ್ ಖಾತೆ ಬಗ್ಗೆಯೂ ದೂರು ನೀಡುತ್ತೇನೆ. ನನ್ನ ಕೆಲಸದ ನಡುವೆ ಈ ರೀತಿಯ ವಿಚಾರವು ನನ್ನ ಮನಸ್ಸಿಗೆ ಬಹಳ ನೋವು ಉಂಟು ಮಾಡಿದೆ” ಎಂದಿದ್ದಾರೆ.

ಸೂರಿ ”ಬ್ಯಾಡ್‌ ಮ್ಯಾನರ್ಸ್‌” ಚಿತ್ರದಲ್ಲಿ ಬ್ಯುಸಿಯಾಗಿದ್ದು, ಆ ಬಳಿಕ ಶಿವರಾಜ್‌ ಕುಮಾರ್‌ ಅವರ ಚಿತ್ರವನ್ನು ನಿರ್ದೇಶನ ಮಾಡುತ್ತಾರೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

99 ರೂಪಾಯಿಗೆ ಆರಾಮ್‌ ಸಿನಿಮಾ: ಅರವಿಂದ ಸ್ವಾಮಿ ಹೊಸ ಪ್ಲ್ರಾನ್

Sandalwood: 99 ರೂಪಾಯಿಗೆ ಆರಾಮ್‌ ಸಿನಿಮಾ: ಅರವಿಂದ ಸ್ವಾಮಿ ಹೊಸ ಪ್ಲ್ರಾನ್

navagraha movie re release

Darshan; ಭರ್ಜರಿ ಓಪನಿಂಗ್‌ ನಿರೀಕ್ಷೆಯಲ್ಲಿ ನವಗ್ರಹ: ರೀರಿಲೀಸ್‌ ಚಿತ್ರದಲ್ಲಿ ದರ್ಶನ್‌ ಹವಾ

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

BBK-11: ಮತ್ತೆ ಬಿಗ್ ಬಾಸ್ ಮನೆಯ ಕಿಂಗ್ ಮೇಕರ್ ಹನುಮಂತು

BBK-11: ಮತ್ತೆ ಬಿಗ್ ಬಾಸ್ ಮನೆಯ ಕಿಂಗ್ ಮೇಕರ್ ಆದ ಹನುಮಂತು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.