Renukaswamy Case: ನನ್ನ ಅಣ್ಣನೇ ಆ ರೀತಿ ಮಾಡಿದ್ದರೆ.. ದರ್ಶನ್‌ ಬಗ್ಗೆ ತರುಣ್‌ ಮಾತು

Team Udayavani, Jul 11, 2024, 6:48 PM IST

Renukaswamy Case: ನನ್ನ ಅಣ್ಣನೇ ಆ ರೀತಿ ಮಾಡಿದ್ದರೆ.. ದರ್ಶನ್‌ ಬಗ್ಗೆ ತರುಣ್‌ ಮಾತು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ(Renukaswamy Case) ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ನಟ ದರ್ಶನ್‌ ಅವರು ಜೈಲಿನಿಂದ ಆರೋಪ ಮುಕ್ತರಾಗಿ ಆದಷ್ಟು ಬೇಗ ಬರಲಿ ಎಂದು ಅವರ ಅಭಿಮಾನಿಗಳು ಆಶಿಸುತ್ತಿದ್ದಾರೆ.

ಚಿತ್ರರಂಗದಲ್ಲೂ ದರ್ಶನ್‌(Actor Darshan) ಅವರ ಬಗ್ಗೆ ಅನೇಕರು ಮಾತನಾಡಿದ್ದಾರೆ. ಅವರು ತಪ್ಪು ಮಾಡಿದ್ದರೆ ಕಾನೂನು ಶಿಕ್ಷೆ ನೀಡಲಿ ಎಂದು ಕೆಲವರು ಹೇಳುತ್ತಿದ್ದರೆ, ಇನ್ನು ಕೆಲವರು ದರ್ಶನ್‌ ಎಲ್ಲಾ ಆರೋಪಗಳಿಂದ ಮುಕ್ತರಾಗಿ ಜೈಲಿನಿಂದ ಬರಲಿ ಎಂದು ಆಶಿಸಿದ್ದಾರೆ.

ದರ್ಶನ್‌ ಜೊತೆ ಕಳೆದ ಹತ್ತಾರು ವರ್ಷಗಳಿಂದ ಸ್ನೇಹಿತನಾಗಿ ಗುರುತಿಸಿಕೊಂಡಿರುವ ನಿರ್ದೇಶಕ ತರುಣ್‌ ಸುಧೀರ್‌(Tharun Sudhir) ಇದೇ ಮೊದಲ ಬಾರಿಗೆ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಹಾಗೂ ದರ್ಶನ್‌ ಬಗ್ಗೆ ಮಾತನಾಡಿದ್ದಾರೆ.

ʼಮಹಾನಟಿʼ ಫಿನಾಲೆ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, “ನನಗೆ ಏನು ಹೇಳಬೇಕಂತಲೇ ಗೊತ್ತಾಗುತ್ತಿಲ್ಲ. ಮನಸ್ಸಿಗೆ ತುಂಬಾ ನೋವಾಗಿದೆ. ಆ ಕಡೆ ರೇಣುಕಾಸ್ವಾಮಿ ಹಾಗೂ ಅವರ ಕುಟುಂಬದ ಬಗ್ಗೆಯೂ ನನಗೆ ಅಪಾರವಾದ ನೋವಿದೆ. ಆ ಥರ ಘಟನೆ ಆಗಬಾರದಿತ್ತು. ಆದರೆ ಇಲ್ಲೂ ಕೂಡ ನನ್ನ ಕುಟುಂಬನೇ ಇದೆ. ನನ್ನ ಅಣ್ಣನೇ ಆ ರೀತಿ ಮಾಡಿದ್ದರೆ ಏನು ಆಗುತ್ತೋ ಅದೇ ನೋವಿನಲ್ಲಿ ನಾನಿದ್ದೇನೆ. ಈಗಲೂ ಕೂಡ ಅವರದ್ದೇನು ತಪ್ಪು ಇಲ್ಲ ಅಂತಲೇ ಹೊರಗೆ ಬರಬಹುದಲ್ಲ ಎಂಬ ನಂಬಿಕೆ ನನ್ನದು. ಎಲ್ಲದಕ್ಕೂ ಕಾನೂನಿದೆ. ಇದರ ತನಿಖೆ ಸರಿಯಾಗಿ ಆಗುತ್ತದೆ. ಹಾಗಾಗಿ ವೈಯಕ್ತಿಕವಾಗಿ ನಾನೂ ಏನೂ ಹೇಳೋಕೆ ಆಗಲ್ಲ. ದರ್ಶನ್​ ಅವರನ್ನು ನಂಬಿಕೊಂಡ ದೊಡ್ಡ ಕುಟುಂಬಕ್ಕೆ ಕೂಡ ನೋವು ಆಗಿದೆ’ ಎಂದು ತರುಣ್​ ಸುಧೀರ್​ ಅವರು ಹೇಳಿದ್ದಾರೆ.

ಈ ಪ್ರಕರಣದಲ್ಲಿ ದರ್ಶನ್‌ , ಪವಿತ್ರಾ ಗೌಡ ಸೇರಿದಂತೆ 17 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜು.18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಟಾಪ್ ನ್ಯೂಸ್

Iran – Israel ನಡುವಿನ ಸಂಘರ್ಷ ಮಹಾ ಯುದ್ಧಕ್ಕೆ ಕಾರಣವಾಗಬಹುದೇ? ಭಾರತದ ನಿಲುವು ಏನು?

Iran – Israel ನಡುವಿನ ಸಂಘರ್ಷ ಮಹಾ ಯುದ್ಧಕ್ಕೆ ಕಾರಣವಾಗಬಹುದೇ? ಭಾರತದ ನಿಲುವು ಏನು?

Paris 2024; ಕುಸ್ತಿಯಲ್ಲಿ ಮಿಂಚು ಹರಿಸಿದ ವಿನೀಶ್‌ ಫೋಗಟ್‌ ಸೆಮಿ ಫೈನಲ್‌ ಗೆ ಪ್ರವೇಶ

Paris 2024; ಕುಸ್ತಿಯಲ್ಲಿ ಮಿಂಚು ಹರಿಸಿದ ವಿನೀಶ್‌ ಫೋಗಟ್‌ ಸೆಮಿ ಫೈನಲ್‌ ಗೆ ಪ್ರವೇಶ

OTT Release: ಎರಡು ಓಟಿಟಿ ಫ್ಲಾಟ್ ಫಾರಂನಲ್ಲಿ ರಿಲೀಸ್‌ ಆಗಲಿದೆ ʼKalki 2898 ADʼ – ವರದಿ

OTT Release: ಎರಡು ಓಟಿಟಿ ಫ್ಲಾಟ್ ಫಾರಂನಲ್ಲಿ ರಿಲೀಸ್‌ ಆಗಲಿದೆ ʼKalki 2898 ADʼ – ವರದಿ

neParis; ಚಿನ್ನದ ಕನಸು ಬಿತ್ತಿದ್ದ ಗೋಲ್ಡನ್‌ ಬಾಯ್;‌ ಫೈನಲ್‌ ಪ್ರವೇಶಿಸಿದ ನೀರಜ್‌ ಚೋಪ್ರಾ

Paris; ಚಿನ್ನದ ಕನಸು ಬಿತ್ತಿದ ಗೋಲ್ಡನ್‌ ಬಾಯ್;‌ ಫೈನಲ್‌ ಪ್ರವೇಶಿಸಿದ ನೀರಜ್‌ ಚೋಪ್ರಾ

Sheikh ಹಸೀನಾಗೆ ಭಾರತದಲ್ಲಿ ಆಶ್ರಯ; ರಾಜ್ಯಸಭೆಯಲ್ಲಿ ಸಚಿವ ಜೈಶಂಕರ್‌ ಹೇಳಿದ್ದೇನು?

Sheikh ಹಸೀನಾಗೆ ಭಾರತದಲ್ಲಿ ಆಶ್ರಯ; ರಾಜ್ಯಸಭೆಯಲ್ಲಿ ಸಚಿವ ಜೈಶಂಕರ್‌ ಹೇಳಿದ್ದೇನು?

3–Pulmonary-Tuberculosis

Pulmonary Tuberculosis: ಶ್ವಾಸಕೋಶದ ಕ್ಷಯ ತಿಳಿವಳಿಕೆ ಮತ್ತು ಹೋರಾಟ

2-yoga

Yoga: ಹದಿಹರಯದವರ ಪ್ರೈಮರಿ ಡಿಸ್ಮನೋರಿಯಾಕ್ಕೆ ಯೋಗ ಪರಿಹಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kichcha Sudeep: ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಲು ನಿರಾಕರಿಸಿದ ನಟ ಸುದೀಪ್

Kichcha Sudeep: ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಲು ನಿರಾಕರಿಸಿದ ನಟ ಸುದೀಪ್

Fraud: ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡುತ್ತೇನೆಂದು ಯುವತಿಯಿಂದ ಲಕ್ಷ ಲಕ್ಷ ಪೀಕಿದ ವ್ಯಕ್ತಿ

Fraud: ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡುತ್ತೇನೆಂದು ಯುವತಿಯಿಂದ ಲಕ್ಷ ಲಕ್ಷ ಪೀಕಿದ ವ್ಯಕ್ತಿ

Sandalwood: ಟ್ರೇಲರ್‌ ಇಲ್ಲ ಹಾಡೇ ಎಲ್ಲಾ… ‌’ಕೃಷ್ಣಂ ಪ್ರಣಯ ಸಖಿ’ ಹಾಡು ಸೂಪರ್‌ ಹಿಟ್‌

Sandalwood: ಟ್ರೇಲರ್‌ ಇಲ್ಲ ಹಾಡೇ ಎಲ್ಲಾ… ‌’ಕೃಷ್ಣಂ ಪ್ರಣಯ ಸಖಿ’ ಹಾಡು ಸೂಪರ್‌ ಹಿಟ್‌

Martin Movie: ಮುಂಬೈನಲ್ಲಿ ಮಾರ್ಟಿನ್‌ ಮೇನಿಯಾ

Martin Movie: ಮುಂಬೈನಲ್ಲಿ ಮಾರ್ಟಿನ್‌ ಮೇನಿಯಾ

Kurugodu: ದೇವಸ್ಥಾನದ ಗರ್ಭ ಗುಡಿಯಲ್ಲಿ ನಟ ದರ್ಶನ್‌ ಫೋಟೋ ಇಟ್ಟು ಪೂಜೆ; ಭಕ್ತರ ಆಕ್ರೋಶ

Kurugodu: ದೇವಸ್ಥಾನದ ಗರ್ಭ ಗುಡಿಯಲ್ಲಿ ನಟ ದರ್ಶನ್‌ ಫೋಟೋ ಇಟ್ಟು ಪೂಜೆ; ಭಕ್ತರ ಆಕ್ರೋಶ

MUST WATCH

udayavani youtube

ಶಿರೂರಿಗೆ ಬಂದ ಈಶ್ವರ್‌ ಮಲ್ಪೆ ತಂಡಕ್ಕೆ ಕಾರ್ಯಾಚರಣೆಗೆ ಸಿಗದ ಅನುಮತಿ

udayavani youtube

ಸ್ಟ್ರೋಕ್ ಆದ ಮೇಲೆ ಜನರು ಯಾಕೆ ಸಕ್ರಿಯರಾಗಿರಬೇಕು?

udayavani youtube

ಪುಟ್ಟಣ್ಣ ಹೋಟೆಲ್ ಬೆಣ್ಣೆ ಸೆಟ್ ದೋಸೆಗೆ ಮನಸೋಲದವರಿಲ್ಲ! | ಶ್ರೀ ನಂಜುಂಡೇಶ್ವರ ಹೋಟೆಲ್ |

udayavani youtube

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

udayavani youtube

ದೇಶವನ್ನೇ ಬೆಚ್ಚಿ ಬೀಳಿಸಿದ ಕರ್ನಾಟಕದ ವಿಕೃತ ಕಾಮಿ

ಹೊಸ ಸೇರ್ಪಡೆ

Screenshot (117)

Mangaluru: 10 ಕಡೆ ವ್ಯಾಪಾರ ವಲಯ, 2 ಫುಡ್ ಸ್ಟ್ರೀಟ್‌

7-bekal-fort

Tour Circle: ಕೈಬೀಸಿ ಕರೆಯುವ ಬೇಕಲಕೋಟೆ

6-uv-fusion

UV Fusion: ಏನಾದರೂ ಮಾತಾಡಿ ಪ್ಲೀಸ್‌…

5-uv-fusion

Guru Purnima 2024: ಅಂಧಕಾರ ದೂರಮಾಡಿ ಬಾಳುಬೆಳಗಿಸುವ ಗುರು

Screenshot (116)

Belman: ಈ ಮನೆಗೆ ಸೂರೇ ಇಲ್ಲ, ಟಾರ್ಪಾಲೇ ಹೊದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.