ಕನ್ನಡಕ್ಕೆ ಡಬ್‌ ಮಾಡಲ್ಲ: ರಜನಿ

Team Udayavani, Jan 14, 2019, 6:17 AM IST

petta.jpg

ಎಲ್ಲರಿಗೂ ಒಂದು ಕುತೂಹಲವಿತ್ತು. ರಜನೀಕಾಂತ್‌ “ಪೇಟಾ’ ಚಿತ್ರಕ್ಕೆ ಡಬ್ಬಿಂಗ್‌ ಮಾಡ್ತಾರಾ ಎಂಬುದೇ ಆ ಕುತೂಹಲದ ಪ್ರಶ್ನೆ. ಅದಕ್ಕೆ ಉತ್ತರ, ಯಾವುದೇ ಕಾರಣಕ್ಕೂ ಕನ್ನಡದಲ್ಲಿ ಡಬ್ಬಿಂಗ್‌ ಮಾಡುವುದಿಲ್ಲ ಎಂದು ರಜನೀಕಾಂತ್‌ ಸ್ಪಷ್ಟಪಡಿಸಿದ್ದಾರೆ. ಹೌದು, ಇತ್ತೀಚೆಗೆ ಖಾಸಗಿ ವಾಹಿನಿಯಲ್ಲಿ ಸ್ವತಃ ರಜನೀಕಾಂತ್‌ ಅವರೇ ಇದನ್ನು ಸ್ಪಷ್ಟಪಡಿಸಿದ್ದಾರೆ.

ಇದಕ್ಕೂ ಮುನ್ನ, ಕನ್ನಡದಲ್ಲಿ ವಿತರಣೆ ಹಕ್ಕು ಪಡೆದಿದ್ದ ವಿತರಕ ಜಾಕ್‌ ಮಂಜು ಅವರು, ರಜನೀಕಾಂತ್‌ ಅವರು ಕನ್ನಡ ಡಬ್‌ ಮಾಡಿದರೆ ಮಾತ್ರ ವಿತರಣೆ ಮಾಡುವುದಾಗಿ ಹೇಳಿದ್ದರು. ರಜನೀಕಾಂತ್‌ ಅವರ ಧ್ವನಿ ಇದ್ದರೆ, ಹೆಚ್ಚು ತಲುಪುತ್ತದೆ ಎಂಬ ಕಾರಣಕ್ಕೆ ಜಾಕ್‌ಮಂಜು ಹಾಗೆ ಹೇಳಿದ್ದರು. ಆದರೆ, ಚಿತ್ರ ಕಳೆದ ಶುಕ್ರವಾರ ತೆರೆಕಂಡಿದೆ. ಅದು ರಜನಿಕಾಂತ್‌ ತಮಿಳು ಭಾಷೆಯಲ್ಲೇ ಇದೆ.

ಅಷ್ಟಕ್ಕೂ ರಜನಿಕಾಂತ್‌ ಅವರು ಕನ್ನಡ ಡಬ್‌ ಮಾಡುತ್ತಾರೋ, ಇಲ್ಲವೋ ಎಂಬ ಸಾಕಷ್ಟು ಚರ್ಚೆ ಕೂಡ ನಡೆದಿತ್ತು. ಆದರೆ, ರಜನೀಕಾಂತ್‌, ಕನ್ನಡಕ್ಕೆ ಡಬ್‌ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುವ ಮೂಲಕ ಎಲ್ಲಾ ಅಂತೆ, ಕಂತೆಗಳಿಗೆ ತೆರೆ ಎಳೆದಿದ್ದಾರೆ. ಅಂದಹಾಗೆ, “ಪೇಟಾ’ ಚಿತ್ರಕ್ಕೆ ಎಲ್ಲೆಡೆಯಂದ ಮೆಚ್ಚುಗೆ ಸಿಗುತ್ತಿದೆ ಎಂದು ಹೇಳುವ ವಿತರಕ ಜಾಕ್‌ಮಂಜು, “ಎರಡನೇ ದಿನ ತುಂಬಾ ಡಲ್‌ ಆಗಿತ್ತು.

ಇನ್ನೇನು ಸಿನಿಮಾ ಅಷ್ಟಕ್ಕಷ್ಟೇ ಎಂದು ಭಾವಿಸಿದ ಬೆನ್ನಲ್ಲೇ, ಚಿತ್ರಕ್ಕೆ ಒಳ್ಳೆಯ ಮೆಚ್ಚುಗೆ ಸಿಕ್ಕಿತು. ಅವರ ಹಿಂದಿನ ಚಿತ್ರಗಳಂತೆ ಇದಕ್ಕೂ ಹಾಗೆಯೇ ಪ್ರತಿಕ್ರಿಯೆ ಸಿಗುತ್ತಾ ಎಂಬ ಪ್ರಶ್ನೆ ಇತ್ತು. ಆದರೆ, ಜನರು ಅವರ ಶೈಲಿಯ ಚಿತ್ರ ಎಂಬುದನ್ನು ಒಪ್ಪಿ ಅಪ್ಪಿದ್ದಾರೆ. ಈ ಚಿತ್ರದಲ್ಲಿ ಪೂರ್ಣ ಪ್ರಮಾಣ ರಜನೀಕಾಂತ್‌ ಅವರ ಶೈಲಿಯ ಪಾತ್ರ ಇದೆ. ಅದೇ ಚಿತ್ರದ ಹೈಲೈಟ್‌ ಎಂದು ವಿವರ ಕೊಡುವ ಜಾಕ್‌ಮಂಜು, ಊರ್ವಶಿ ಚಿತ್ರಮಂದಿರದಲ್ಲಿ ಎರಡು ಪ್ರದರ್ಶನ ಬದಲು ನಾಲ್ಕು ಪ್ರದರ್ಶನಕ್ಕೆ ಏರಿಸಲಾಗಿದೆ.

ಟಾಪ್ ನ್ಯೂಸ್

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Mangaluru: ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.