“ಕಿಸ್ಮತ್’ನಲ್ಲಿ ಸಮಯದ ಬಗ್ಗೆ ವಿಜಯ್ ಹೇಳಿದ್ದೇನು ಗೊತ್ತಾ?: Watch
Team Udayavani, Nov 14, 2018, 4:09 PM IST
ನಟ ವಿಜಯ ರಾಘವೇಂದ್ರ ನಿರ್ಮಾಣದಲ್ಲಿ “ಕಿಸ್ಮತ್’ ಎಂಬ ಚಿತ್ರ ತೆರೆಗೆ ಬರಲು ಸಿದ್ಧವಾಗಿದ್ದು, ಇದೀಗ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಸದ್ಯ ಬಿಡುಗಡೆಯಾಗಿರುವ ಟ್ರೈಲರ್‌ನಲ್ಲಿ “ಟೈಂ ನಲ್ಲಿ ಎರಡು ಥರ, ಒಂದು ಒಳ‍್ಳೆಯ ಟೈಮ್, ಇನ್ನೊಂದು ಕೆಟ್ಟ ಟೈಮ್…’ಎಂದು ಸಮಯದ ಬಗ್ಗೆ ವಿಜಯ್ ರಾಘವೇಂದ್ರ ಹೇಳಿದ್ದು, ಇದೇ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಟ್ಟು ತಮ್ಮ ಕನಸನ್ನು ನನಸಾಗಿಸಿಕೊಳ್ಳುವುದಕ್ಕೆ ಹೊರಟಿದ್ದಾರೆ.
ಆ್ಯಕ್ಷನ್, ಕಾಮಿಡಿ ಹಾಗೂ ಹಲವು ಕುತೂಹಲಕಾರಿ ಘಟನೆಗಳ ಸುತ್ತ ಕಥೆ ಸುತ್ತೋ ಝಲಕ್ ಇದೆ. ಎಂದಿನಂತೆ ವಿಜಯ್ ತಮ್ಮ ನಟನೆ, ಆ್ಯಕ್ಷನ್‌ನಲ್ಲಿ ಮಾಸ್ ಅನ್ನೋದು ಟ್ರೈಲರ್‌ನಲ್ಲೇ ಗೊತ್ತಾಗುತ್ತಿದೆ. ಅಂದಹಾಗೆ, ಕಾಮಿಡಿ ಥ್ರಿಲ್ಲರ್ ಜಾನರ್‌ನ ಸಿನಿಮಾ “ಕಿಸ್ಮತ್’ ಚಿತ್ರ ಮಲೆಯಾಳಂ-ತಮಿಳಿನ “ನೇರಂ’ ಚಿತ್ರದ ರಿಮೇಕ್. ಚಿತ್ರಕ್ಕೆ ರಾಜೇಶ್ ಮುರುಗೇಶನ್ ಸಂಗೀತ ನಿರ್ದೇಶನ, ರಾಜೇಶ್ ಯಾದವ್ ಅವರ ಛಾಯಾಗ್ರಹಣವಿದೆ.
ವಿಜಯರಾಘವೇಂದ್ರ, ಸಂಗೀತಾ ಭಟ್, ಸುಂದರ್‌ರಾಜ್, ನವೀನ್ ಕೃಷ್ಣ, ದಿಲೀಪ್ ರಾಜ್, ನಂದ, ತಬಲನಾಣಿ ಮುಂತಾದವರ ತಾರಾಬಳಗವಿದೆ. ಈ ಚಿತ್ರದ ವಿಶೇಷ ಪಾತ್ರದಲ್ಲಿ ಸಾಯಿಕುಮಾರ್ ಅಭಿನಯಿಸಿದ್ದಾರೆ. ಇನ್ನು ಈ ಚಿತ್ರವು ಇದೇ ನವೆಂಬರ್ 23 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್; ಹೆತ್ತವರು ತಿಳಿದಿರಬೇಕಾದ ಅಂಶಗಳು
Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು
Karkala: ಲೈಸೆನ್ಸ್ ಇಲ್ಲದ ವ್ಯಾಪಾರಕ್ಕೆ ಕಡಿವಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.