ದಾಖಲೆ ಮತ್ತು ಮದುವೆ

Team Udayavani, Nov 22, 2017, 10:53 AM IST

santhosh-anadaram.jpg

“ಮಿಸ್ಟರ್‌ ಆ್ಯಂಡ್‌ ಮಿಸಸ್‌ ರಾಮಾಚಾರಿ’ ಮತ್ತು “ರಾಜಕುಮಾರ’ ಎಂಬ ಎರಡು ಯಶಸ್ವಿ ಚಿತ್ರಗಳನ್ನು ನೀಡಿರುವ ಸಂತೋಷ್‌ ಆನಂದ್‌ರಾಮ್‌ ಇದೀಗ ಡಬ್ಬಲ್‌ ಖುಷಿಯ ಸಂಭ್ರಮದಲ್ಲಿದ್ದಾರೆ. ಸಂತೋಷ್‌ಗೆ ಸಂಭ್ರಮಪಡುವಂತದ್ದೇನಾಗಿದೆ ಎಂದರೆ ಇಲ್ಲಿ ಕೇಳಿ. ಮೊದಲನೆಯದಾಗಿ “ರಾಜಕುಮಾರ’ ಚಿತ್ರದ ಅತ್ಯಂತ ಯಶಸ್ವಿ ಹಾಡಾದ “ಬೊಂಬೆ ಹೇಳುತೈತೆ …’ಯು ಯೂಟ್ಯೂಬ್‌ನಲ್ಲಿ 40 ಮಿಲಿಯನ್‌ ಹಿಟ್ಸ್‌ಗಳನ್ನು ಸಂಪಾದಿಸಿದೆ.

ಅದೂ ಕೇವಲ ಎಂಟು ತಿಂಗಳಲ್ಲೇ ಇನ್ನು “ಬೊಂಬೆ ಹೇಳುತೈತೆ …’ಯ ವೀಡಿಯೋ ಹಾಡು ಕಳೆದ ನಾಲ್ಕು ತಿಂಗಳುಗಳಲ್ಲಿ ಐದು ಮಿಲಿಯನ್‌ ಹಿಟ್ಸ್‌ ಸಂಪಾದಿಸಿದೆ. ಇದು ಕನ್ನಡ ಚಿತ್ರರಂಗದಲ್ಲೇ ಹೊಸ ದಾಖಲೆಯಾಗಿದ್ದು, ಈ ದಾಖಲೆಯಿಂದ ಸಂತೋಷ್‌ ಸಖತ್‌ ಖುಷಿಯಾಗಿ ಹೋಗಿದ್ದಾರೆ. 

ಸಂತೋಷ್‌ ಅವರ ಇನ್ನೊಂದು ಖುಷಿಯೆಂದರೆ, ಅವರು ಮುಂದಿನ ದಿನಗಳಲ್ಲಿ ಮದುವೆಯಾಗಲಿದ್ದು, ಸದ್ಯದಲ್ಲಿಯೇ ಎಂಗೇಜ್‌ ಆಗುತ್ತಿದ್ದಾರೆ. ಇದೇ ತಿಂಗಳ 26ರಂದು ಸಂತೋಷ್‌ ಅವರ ನಿಶ್ಚಿತಾರ್ಥ ಸುರಭಿ ಜೊತೆಗೆ ಬಳ್ಳಾರಿಯಲ್ಲಿ ನಡೆಯಲಿದೆಯಂತೆ. ಅಂದು ಸಂತೋಷ್‌ ಹಾಗೂ ಸುರಭಿ ಅವರ ಮದುವೆ ದಿನಾಂಕ ಸಹ ಹೊರಬೀಳಲಿದೆ.

ಸಾಮಾನ್ಯವಾಗಿ ಸಿನಿಮಾದವರು ತಮ್ಮ ಮದುವೆಯ ವಿಷಯವನ್ನು ಹೇಳುವುದಿಲ್ಲ. ಸುದ್ದಿ ನಿಜವಾದರೂ, ಈಗಾಗಲೇ ಎಲ್ಲಾ ಪಕ್ಕಾ ಆಗಿದ್ದರೂ, ಮದುವೆಯಾಗುತ್ತಿರುವ ವಿಷಯವನ್ನು ನಾನಾ ಕಾರಣಗಳಿಗಾಗಿ ಬಹಿರಂಗಗೊಳಿಸುವುದಿಲ್ಲ. ಹಾಗಿರುವಾಗ ಸಂತೋಷ್‌ ಖುದ್ದು ಟ್ವೀಟ್‌ ಮಾಡಿ ತಮ್ಮ ಮದುವೆಯ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲ, ತಮ್ಮ ಹೊಸ ಬದುಕಿಗೆ ಹಾರೈಕೆಗಳನ್ನು ಕೇಳಿದ್ದಾರೆ.

ಟಾಪ್ ನ್ಯೂಸ್

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

ulock

Sandalwood: ಅನ್‌ಲಾಕ್‌ ರಾಘವದಿಂದ ಲಾಕ್‌ ಸಾಂಗ್‌ ಬಂತು

yogaraj bhat song in Manada kadalu movie

Manada Kadalu: ಭಟ್ರು ಬರೆದ ಅನರ್ಥ ಹಾಡು: ಮನದ ಕಡಲಿನಲ್ಲಿ ತುರ್ರಾ…

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

19-uv-fusion

Kannada: ಮಾತೃಭಾಷಾ ಹೊಳಪು

18-uv-fusion

Kannada: ಕನ್ನಡ ಎನೆ ಕುಣಿದಾಡುವುದೆನ್ನೆದೆ… ಕನ್ನಡ ಎನೆ ಕಿವಿ ನಿಮಿರುವುದು…

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.