‘ಡಾಲರ್ಸ್‌ ಪೇಟೆ’ ಚಿತ್ರದಲ್ಲಿ ಬ್ಯಾಂಕ್ ಕಥಾನಕ

Team Udayavani, May 25, 2023, 4:31 PM IST

dollars pete kannada movie

ಡಾಲರ್ಸ್‌ ಪೇಟೆ ಸಿನಿಮಾದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಮೋಹನ್‌ ಎನ್‌ ಮುನಿನಾರಾಯಣಪ್ಪ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗಿದೆ. ದರೋಡೆ ಹಿಂದಿನ ರೋಚಕ ಕಥೆಯನ್ನು ಬಿಚ್ಚಿಡುವ ಟೀಸರ್‌ನಲ್ಲಿ ಬುಲೆಟ್‌ ಗಳ ಆರ್ಭಟ, ಹೊಡೆದಾಟ-ಬಡಿದಾಟ, ಹಣ, ವಿಲನ್‌ ಅಬ್ಬರ ಎಲ್ಲವನ್ನು ಟೀಸರ್‌ ನಲ್ಲಿ ನೀಡಲಾಗಿದೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಟೀಸರ್‌ ರಿಲೀಸ್‌ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಟ್ಟಿದೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಮೋಹನ್‌, “ಡಾಲರ್ಸ್‌ ಪೇಟೆ ಸತ್ಯ ಘಟನೆಯಾಧಾರಿತ ಚಿತ್ರ. ತಮಿಳುನಾಡಿನ ಬ್ಯಾಂಕ್‌ ಒಂದರಲ್ಲಿ ಬ್ಯಾಂಕ್‌ ಮ್ಯಾನೇಜರ್‌ನಿಂದ 13 ಕೋಟಿ ಹಣ 100 ಜನಕ್ಕೆ ಮಿಸ್‌ ಆಗಿ ಡೆಪೋಸಿಟ್‌ ಆಗುತ್ತದೆ. ಅದು ಹೇಗೆ ಏನು ಅನ್ನೋದರ ಸುತ್ತ ಸಿನಿಮಾ ಸಾಗುತ್ತದೆ. ಇಡೀ ಸಿನಿಮಾವನ್ನು ಒಂದು ಪಾತ್ರದ ಮೇಲೆ ಡೆವಲಪ್‌ ಮಾಡಿಲ್ಲ. ಇದೊಂದು ಹೈಪರ್‌ ಲಿಂಕ್‌ ಹಾಗೂ ಡಾರ್ಕ್‌ ಕಾಮಿಡಿ ಥ್ರಿಲ್ಲರ್‌. ನಾಲ್ಕು ಐದು ಪಾತ್ರಗಳು ಒಂದು ಜಾಗದಲ್ಲಿ ಹೇಗೆ ಕ್ರಾಸ್‌ ಓವರ್‌ ಆಗುತ್ತೆ ಅನ್ನೋದು ಚಿತ್ರದ ಹೈಲೆಟ್. 50ರಷ್ಟು ಸಿನಿಮಾ ಬ್ಯಾಂಕ್‌ ನಡೆಯಲಿದೆ’ ಎಂದರು.

ಚಿತ್ರದಲ್ಲಿ ನಟಿಸಿರುವ ಸೌಮ್ಯ ಮಾತನಾಡಿ, “ನಾನು ಪೂಜಾ ಎಂಬ ಪಾತ್ರದಲ್ಲಿ ನಟಿಸಿದ್ದೇನೆ. ಈ ಸಿನಿಮಾದ ಭಾಗವಾಗಿರುವುದು ನನಗೆ ಖುಷಿಕೊಟ್ಟಿದೆ. ನಿರ್ಮಾಪಕಿ ಪೂಜಾ ಬೆನ್ನೆಲುಬಾಗಿ ನಿಂತು ಯಾವುದೇ ಕುಂದುಕೊರೆತೆ ಬಾರದೆ ನೋಡಿಕೊಂಡಿದ್ದಾರೆ. ನಿರ್ದೇಶಕರು ನನಗೆ ಕಥೆ ಹೇಳಿದಾಗ ತಕ್ಷಣ ಸಿನಿಮಾ ಮಾಡಲು ಒಪ್ಪಿಕೊಂಡೆ. ಥ್ರಿಲ್ಲರ್‌ ಜಾನರ್‌ ಆದರೂ ಪಾತ್ರಗಳು ಅಳುತ್ತಿದ್ದರೂ ಪ್ರೇಕ್ಷಕರು ನಗುವಂತೆ ಮಾಡುವ ಸನ್ನಿವೇಶ ಚಿತ್ರದಲ್ಲಿದೆ’ ಎಂದರು.

ನಟ ವೆಂಕಟ್‌ ರಾಜು ಮಾತನಾಡಿ, “ಡಾನ್‌ ಪಾತ್ರದಲ್ಲಿ ನಟಿಸಿದ್ದು, ನನ್ನ ಸ್ನೇಹಿತನಿಂದ ಈ ಪಾತ್ರ ಸಿಕ್ಕಿದೆ. ಮೂರು ತಿಂಗಳು ಪಾತ್ರಕ್ಕೆ ತಯಾರಿ ಮಾಡಿಕೊಂಡೆ. ಸೆಟ್‌ ನಲ್ಲಿ ಇಡೀ ಕುಟುಂಬದ ರೀತಿ ಎಲ್ಲರೂ ಟ್ರೀಟ್‌ ಮಾಡುತ್ತಿದ್ದರು’ ಎಂದು ಚಿತ್ರೀಕರಣದ ಅನುಭವ ಹಂಚಿಕೊಂಡರು.

ಈ ಸಿನಿಮಾದಲ್ಲಿ ಲೂಸಿಯಾ ಪವನ್‌ ಪತ್ನಿ ಸೌಮ್ಯ ಜಗನ್‌ ಮೂರ್ತಿ, ಮೆಟ್ರೋ ಸಾಗಾ ಖ್ಯಾತಿಯ ಆಕರ್ಷ್‌ ಕಮಲ, ವೆಂಕಟ್, ರಾಜ್, ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದು, ದಿಯಾ ಪೃಥ್ವಿ ಅಂಬರ್‌ ಗೆಸ್ಟ್‌ ಅಪಿಯರೆನ್ಸ್‌ ಚಿತ್ರದಲ್ಲಿದೆ. ಉಳಿದಂತೆ ದತ್ತು ಬಣಕರ್‌, ಕೌಶಿಲ್, ರಾಘವೇಂದ್ರ, ಹೊನ್ನವಳ್ಳಿ, ಡ್ರಾಮಾ ಜೂನಿಯರ್ಸ್‌ ಮಹೇಂದ್ರ ಒಳಗೊಂಡ ಕಲಾಬಳಗ ಚಿತ್ರದಲ್ಲಿದೆ.

ಸೂರಜ್‌ ಜೋಯಿಸ್‌ ಸಂಗೀತ ನಿರ್ದೇಶನ, ಆನಂದ್‌ ಸುಂದರೇಶ ಛಾಯಾಗ್ರಹಣ, ಮಹೇಶ್‌ ತೊಗಟ್ಟ ಸಂಕಲನ, ಅರ್ಜುನ್‌ ರಾಜ್‌ ಮತ್ತು ನರಸಿಂಹ ಸಾಹಸ ನಿರ್ದೇಶನವಿದೆ. ಪೂಜಾ ಟಿ.ವೈ ಚಿತ್ರ ನಿರ್ಮಾಣ ಮಾಡಿದ್ದಾರೆ.

ಟಾಪ್ ನ್ಯೂಸ್

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

19-

IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು

18-

Formula E race; ಫಾರ್ಮುಲಾ-ಇ ರೇಸ್‌ ಪ್ರಕರಣ: ಕೆಟಿಆರ್‌ ಮೇಲೆ ಎಸಿಬಿ ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.