![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Jan 16, 2020, 7:00 AM IST
ಹೊಸಬರೇ ಸೇರಿ ಮಾಡಿರುವ “ದೃಗಾಂತರ’ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮಡಿಕೇರಿಯಲ್ಲಿ ನಡೆದಿದೆ. ದೇವನಗರಿ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ರಂಜಿತ್ ಗೌಡ.ಕೆ, ನಿರ್ಮಾಣವಿರುವ ಚಿತ್ರದಲ್ಲಿ ಶೋಭರಾಜ್, ರಂಜಿತ್ ಗೌಡ ಪ್ರಮುಖ ಪಾತ್ರ ಮಾಡಿದ್ದಾರೆ. ಇವರು ಅಭಿನಯಿಸಿದ ದೃಶ್ಯಗಳನ್ನು ಮಡಿಕೇರಿಯಲ್ಲಿ ಚಿತ್ರಿಸಿಕೊಳ್ಳಲಾಗಿದೆ.
ಮಡಿಕೇರಿಯಲ್ಲಿ ಇವರ ಕಾಂಬಿನೇಷನ್‌ನಲ್ಲಿ ಹಲವಾರು ದೃಶ್ಯಗಳು ಹಾಗೂ ವಾಗ್ವಾದ ದೃಶ್ಯಗಳು ಚಿತ್ರೀಕರಣಗೊಂಡಿದೆ. ಚಿತ್ರವನ್ನು ಅಂಕಿತ್ ವಿ.ಹೆಗಡೆ ನಿರ್ದೇಶನ ಮಾಡುತ್ತಿದ್ದಾರೆ. ಗೌತಮ್ ಮೋಹನ್ ರಾಜ್ ಅವರ ಕಥೆ ಇದೆ. ಸನಿತ್ ಕುಮಾರ್ ಹಾಡುಗಳನ್ನು ಬರೆದಿದ್ದಾರೆ. ಜಿ.ಆರ್.ರಾಯನ್ ಸಂಗೀತವಿದೆ.
ನಾಗಾರ್ಜುನ್ ಶರ್ಮ, ಅಂಕಿತ್ ವಿ ಹೆಗಡೆ ಛಾಯಾಗ್ರಹಣ ಮಾಡಿದ್ದಾರೆ. ಜಗದೀಶ್ ಸಂಕಲನವಿದೆ. ಅನಿಲ್ ಕಲಾನಿರ್ದೇಶನ ಮಾಡಿದ್ದಾರೆ. “ದೃಗಾಂತರ’ ಒಂದು ಸೈಕಲಾಜಿಕಲ್ ಥ್ರಿಲ್ಲರ್ ಕಥಾವಸ್ತುವುಳ್ಳ ಚಿತ್ರ. ಚಿತ್ರದಲ್ಲಿ ರಂಜಿತ್ ಗೌಡ, ನಿಖೀತಾ ಸ್ವಾಮಿ, ಶೋಭರಾಜ್, ಲಕ್ಷ್ಮೀ ಭಟ್, ನಂದೀಶ್, ಸಂದೇಶ್ ಮುಂತಾದವರಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.