ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಜಗದೀಶ್‌ ದಂಪತಿ, ಉದ್ಯಮಿ ವಿಚಾರಣೆ


Team Udayavani, Oct 22, 2020, 12:26 AM IST

ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಜಗದೀಶ್‌ ದಂಪತಿ, ಉದ್ಯಮಿ ವಿಚಾರಣೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿ ನಿರ್ಮಾಪಕ ಜಗದೀಶ್‌, ಅವರ ಪತ್ನಿ ಸೌಂದರ್ಯ, ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಯು.ಬಿ. ವೆಂಕಟೇಶ್‌ ಪುತ್ರ, ರಾಯಲ್‌ ಮೀನಾಕ್ಷಿ ಮಾಲ್‌ ಮಾಲಕ ವಿ. ಗಣೇಶ್‌ರಾವ್‌ ಅವರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬುಧವಾರ ವಿಚಾರಣೆ ನಡೆಸಿದ್ದಾರೆ.

ಪ್ರಕರಣದಲ್ಲಿ ಬಂಧನವಾಗಿರುವ ನಟಿ ಸಂಜನಾ ಗಲ್ರಾನಿ ಜತೆ ಮೂವರು ಸಂಪರ್ಕ ಹೊಂದಿದ್ದರು ಎಂಬ ಆರೋಪದಲ್ಲಿ ಕೆಲವು ದಿನಗಳ ಹಿಂದೆ ನೋಟಿಸ್‌ ನೀಡಲಾಗಿತ್ತು. ಮೂವರಿಂದಲೂ ಕೆಲವು ಮಾಹಿತಿ ಗಳನ್ನು ಲಿಖೀತ ರೂಪದಲ್ಲಿ ಪಡೆಯಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಆಗಮಿಸಿದ ಜಗದೀಶ್‌ ದಂಪತಿಯನ್ನು ಅಪರಾಹ್ನ ಮೂರು ಗಂಟೆಯವರೆಗೆ ವಿಚಾರಣೆ ನಡೆಸ ಲಾಗಿದೆ. ದಂಪತಿಯು ರಾಮ್‌ಲೀಲಾ, ಅಪ್ಪು-ಪಪ್ಪು ಸಹಿತ ಹಲವು ಸಿನೆಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಅಲ್ಲದೆ, ಯಶವಂತಪುರ ಬಳಿ ಜೆಟ್‌ಲಾಗ್‌ ಎಂಬ ಪಬ್‌ ಮಾಲಕರಾಗಿದ್ದಾರೆ. ಈ ಪಬ್‌ನಲ್ಲಿ ಸೆಲೆಬ್ರಿಟಿಗಳ ದೊಡ್ಡ-ದೊಡ್ಡ ಪಾರ್ಟಿಗಳು ನಡೆಯುತ್ತಿದ್ದು, ಪ್ರಕರಣದಲ್ಲಿ ಬಂಧನವಾಗಿರುವ ದಿಲ್ಲಿಯ ವೀರೇನ್‌ ಖನ್ನಾ, ವೈಭವ್‌ ಜೈನ್‌, ಶ್ರೀ ಅಲಿಯಾಸ್‌ ಶ್ರೀಸುಬ್ರಹ್ಮಣ್ಯ, ಸಂಜನಾ ಗಲ್ರಾನಿ, ರಾಗಿಣಿ ಪಾಲ್ಗೊಳ್ಳುತ್ತಿದ್ದರು. ಜತೆಗೆ ರಾಮ್‌ಲೀಲಾ ಸಿನೆಮಾದಲ್ಲಿ ಸಂಜನಾ ನಟಿಸಿದ್ದರು. ಈ ಬಗ್ಗೆ ದಂಪತಿಯಿಂದ ಹಲವು ಮಾಹಿತಿಗಳನ್ನು ಪಡೆಯ ಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪ್ರಿಯಾಂಕಾ ಆಳ್ವ ಗೈರು
ಸ್ಯಾಂಡಲ್‌ವುಡ್‌ ಪ್ರಕರಣದ ಆರನೇ ಆರೋಪಿ ಆದಿತ್ಯ ಆಳ್ವನ ಸಹೋದರಿ ಪ್ರಿಯಾಂಕಾ ಒಬೆರಾಯ್‌ ಮಂಗಳವಾರವೂ ವಿಚಾರಣೆಗೆ ಗೈರಾಗಿದ್ದಾರೆ. ಇದು ಆಕೆ ಎರಡನೇ ಬಾರಿ ವಿಚಾರಣೆಗೆ ಗೈರಾಗಿರುವುದಾಗಿದೆ.

ಟಾಪ್ ನ್ಯೂಸ್

7-udupi

Request: ಕರಕುಶಲ ಕರ್ಮಿಗಳಿಗೆ ಸಕಾಲದಲ್ಲಿ ಸಾಲ ನೀಡಲು ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಸೂಚಿಸಿ

Zammer-yathnal

Meeting: ಸಚಿವ ಜಮೀರ್‌ ಭೇಟಿಯಾದ ಶಾಸಕ ಯತ್ನಾಳ್‌! ಹಿಂದಿನ ಉದ್ದೇಶವೇನು ಗೊತ್ತಾ?

ವಂಚನೆಗೀಡಾಗಿ ಪಾಕ್‌ ಸೇರಿದ್ದ ಭಾರತದ ಮಹಿಳೆ 22 ವರ್ಷ ಬಳಿಕ ಸ್ವದೇಶಕ್ಕೆ

ವಂಚನೆಗೀಡಾಗಿ ಪಾಕ್‌ ಸೇರಿದ್ದ ಭಾರತದ ಮಹಿಳೆ 22 ವರ್ಷ ಬಳಿಕ ಸ್ವದೇಶಕ್ಕೆ

PM Modi: ಕಾಂಗ್ರೆಸ್‌ ರೈತರಿಗೆ ತಾನೂ ಒಳಿತು ಮಾಡದು ಬೇರೆ ಅವರಿಗೂ ಬಿಡದು

PM Modi: ಕಾಂಗ್ರೆಸ್‌ ರೈತರಿಗೆ ತಾನೂ ಒಳಿತು ಮಾಡದು ಬೇರೆ ಅವರಿಗೂ ಬಿಡದು

Coimbatore ಸರಣಿ ಸ್ಫೋಟದ ರೂವಾರಿ ಎಸ್‌.ಎ.ಬಾಷಾ ಸಾವು

Coimbatore ಸರಣಿ ಸ್ಫೋಟದ ರೂವಾರಿ ಎಸ್‌.ಎ.ಬಾಷಾ ಸಾವು

ಅಲ್ಲು ಅರ್ಜುನ್‌ಗೆ ಹೊಸ ಸಂಕಷ್ಟ: ಬೇಲ್‌ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ?ಅಲ್ಲು ಅರ್ಜುನ್‌ಗೆ ಹೊಸ ಸಂಕಷ್ಟ: ಬೇಲ್‌ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ?

Supreme Court: ಅಲ್ಲು ಅರ್ಜುನ್‌ಗೆ ಹೊಸ ಸಂಕಷ್ಟ: ಬೇಲ್‌ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ?

Bgv-KCV

Belagavi: ಕಾಂಗ್ರೆಸ್‌ ಅಧಿವೇಶನದಿಂದ ಪಕ್ಷದ ಹೋರಾಟಕ್ಕೆ ಹೊಸ ತಿರುವು: ಕೆ.ಸಿ ವೇಣುಗೋಪಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ

Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ

Neelavanti Movie: ಹಾರರ್‌ ನೀಲವಂತಿ

Neelavanti Movie: ಹಾರರ್‌ ನೀಲವಂತಿ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Max Movie: ಮ್ಯಾಕ್ಸ್‌ ಆಡಿಯೋ ಸದ್ದು ಜೋರು

Max Movie: ಮ್ಯಾಕ್ಸ್‌ ಆಡಿಯೋ ಸದ್ದು ಜೋರು

Kiccha Sudeep: ಬಿಗ್‌ ಬಾಸ್‌ಗೆ ಗುಡ್‌ ಬೈ.. ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ಕಿಚ್ಚ

Kiccha Sudeep: ಬಿಗ್‌ ಬಾಸ್‌ಗೆ ಗುಡ್‌ ಬೈ.. ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ಕಿಚ್ಚ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

4

Udupi: ಹಾವು ಕಡಿದು ಕೃಷಿಕ ಸಾವು

10-uv-fusion

Grandmother’s Story: ಅಜ್ಜಿ ಹೇಳುತ್ತಿದ್ದ ಕತೆಯಲ್ಲಿದ್ದ ಸಂತೋಷ

9-uv-fusion

UV Fusion: ಆದದ್ದೆಲ್ಲ ಒಳ್ಳೆಯದಕ್ಕೆ ಆಗಿದೆ

2

Mangaluru: ಮಹಿಳೆ ನಾಪತ್ತೆ; ಪ್ರಕರಣ ದಾಖಲು

8-uv-fusion

UV Fusion: ಗೊಂಬೆ ನಿನಗೂ ಬಂತೇ ಅಳಿಯುವ ಕಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.