ಬಹುಕಾಲದ ಗೆಳತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ
Team Udayavani, Nov 24, 2019, 8:01 AM IST
ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಬಹುಕಾಲದ ಗೆಳತಿ ಪ್ರೇರಣಾರೊಂದಿಗೆ ಇಂದು ಮುಂಜಾನೆ ವೃಶ್ಚಿಕ ಶುಭ ಲಗ್ನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ಜೆ. ಪಿ ನಗರದ ಸಂಸ್ಕೃತ ಬೃಂದಾವನ ಕನ್ವೇಷನ್ ಹಾಲ್ ನಲ್ಲಿ ಬೆಳಗ್ಗೆ 7:15 ರಿಂದ 7:45ರ ಶುಭ ಸಮಯದಲ್ಲಿ ಗೌಡ ಸಂಪ್ರದಾಯದಂತೆ ನಡೆದ ವಿವಾಹ ಮಹೋತ್ಸವದಲ್ಲಿ ಪ್ರೇರಣಾರಿಗೆ ಮಾಂಗ್ಯಲ್ಯಧಾರಣೆ ಮಾಡಿದ್ದಾರೆ.
ಸ್ಯಾಂಡಲ್ ವುಡ್ ಗೆ ಅದ್ದೂರಿಯಾಗಿ ಎಂಟ್ರಿ ಕೊಟ್ಟು , ಬಹದ್ದೂರ್ , ಭರ್ಜರಿ , ಸಿನಿಮಾಗಳ ಮೂಲಕ ಸಿನಿಪ್ರಿಯರ ಮನಗೆದ್ದು , ಪೊಗರು ಮೂಲಕ ಹೊಸ ಭಾಷ್ಯ ಬರೆಯಲು ಮುಂದಾಗಿರುವ ನಟ ಧ್ರುವ ಸರ್ಜಾ ವಿವಾಹ ಸಂಪ್ರದಾಯಂತೆ ನೆರವೇರಿದೆ.
ಕಳೆದ ವರ್ಷ ಡಿಸೆಂಬರ್ ನಲ್ಲಿ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿತ್ತು.
ವಿವಾಹದ ಶುಭ ಸಂಧರ್ಭಕ್ಕೆ ಸ್ಯಾಂಡಲ್ ವುಡ್ ತಾರೆಯರು ಸೇರಿದಂತೆ ಗಣ್ಯಾತೀಗಣ್ಯರು ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.