![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Jun 21, 2024, 3:30 PM IST
ಧನಂಜಯ್ ನಾಯಕರಾಗಿರುವ “ಕೋಟಿ’ ಸಿನಿಮಾದಲ್ಲಿ ದುನಿಯಾ ವಿಜಯ್ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಹಿಂದೆ ವಿಜಯ್ ಅವರ ಸಲಗ’ ಸಿನೆಮಾದಲ್ಲಿ ಧನಂಜಯ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.
“ದುನಿಯಾ ವಿಜಯ್ ಅವರ ನಟನೆ ಮತ್ತು ಆ ಒಂದು ಸನ್ನಿವೇಶ ಪ್ರೇಕ್ಷಕರನ್ನು ಭಾವುಕರನ್ನಾಗಿ ಮಾಡುತ್ತದೆ’ ಎಂದು ಪ್ರೇಕ್ಷಕರು ಸೋಷಿಯಲ್ ಮೀಡಿಯಾಗಳಲ್ಲಿ ದುನಿಯಾ ವಿಜಯ್ ಅತಿಥಿ ಪಾತ್ರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಕೋಟಿ ಸಿನಿಮಾದಲ್ಲಿ ದುನಿಯಾ ವಿಜಯ್ ಬರುವ ಸನ್ನಿವೇಶ ನನಗೆ ತುಂಬಾ ಇಷ್ಟದ ಸನ್ನಿವೇಶಗಳಲ್ಲೊಂದು. ಥಿಯೇಟರ್‌ಗಳಲ್ಲಿ ಪ್ರೇಕ್ಷಕರು ತೋರಿಸುತ್ತಿರುವ ಪ್ರೀತಿ ವಿಶೇಷವಾದದ್ದು ಎನ್ನುವುದು ನಿರ್ದೇಶಕ ಪರಮ್ ಮಾತು.
ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಮುಂತಾದವರು ಅಭಿನಯಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.