ಚಿತ್ರೀಕರಣ ಶುರು ಮಾಡಿದ ‘ಎಜುಕೇಟೆಡ್‌ ಬುಲ್ಸ್‌’

Team Udayavani, Jun 20, 2023, 1:08 PM IST

ಚಿತ್ರೀಕರಣ ಶುರು ಮಾಡಿದ ‘ಎಜುಕೇಟೆಡ್‌ ಬುಲ್ಸ್‌’

ಈ ಹಿಂದೆ “ಜಯಭೇರಿ’, “ರಣಚಂಡಿ’ ಸೇರಿದಂತೆ ಹಲವಾರು ಸಿನಿಮಾಗಳನ್ನು ನಿರ್ದೇಶಿಸಿರುವ ಹಿರಿಯ ನಿರ್ದೇಶಕ ಜಿ. ಕೆ. ಮುದ್ದುರಾಜ್‌ ಹಲವು ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಮರಳಿ ಬಂದಿದ್ದಾರೆ. ಈ ಬಾರಿ ಜಿ. ಕೆ ಮುದ್ದುರಾಜ್‌ “ಎಜುಕೇಟೆಡ್‌ ಬುಲ್ಸ್’ ಎಂಬ ವಿಭಿನ್ನ ಕಥಾಹಂದರ ಹೊಂದಿರುವ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ತಯಾರಿಯಲ್ಲಿದ್ದಾರೆ.

ಇತ್ತೀಚೆಗೆ “ಎಜುಕೇಟೆಡ್‌ ಬುಲ್ಸ್’ ಚಿತ್ರದ ಮುಹೂರ್ತ ಸಮಾರಂಭ ಸರಳವಾಗಿ ನೆರವೇರಿತು. ನಿರ್ಮಾಪಕ ಭಾ. ಮ. ಗಿರೀಶ್‌ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫ‌ಲಕ ತೋರಿಸಿದರೆ, ಗೀತ ಸಾಹಿತಿ ಮತ್ತು ನಿರ್ದೇಶಕ ಡಾ. ವಿ. ನಾಗೇಂದ್ರಪ್ರಸಾದ್‌ ಕ್ಯಾಮೆರಾ ಆನ್‌ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. “ಒಡೆಯರ್‌ ಎಂಟರ್‌ಟೈನ್ಮೆಂಟ್‌’ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ “ಎಜುಕೇಟೆಡ್‌ ಬುಲ್ಸ್‌’ ಸಿನಿಮಾದಲ್ಲಿ ತನುಷ್‌, ಯಶಸ್‌ ಅಭಿ, ರಾಕೇಶ್‌ ಚಂದ್ರ, ಹರ್ಷಿಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ನಿರ್ದೇಶಕ ಜಿ. ಕೆ ಮುದ್ದುರಾಜ್‌ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ “ಎಜುಕೇಟೆಡ್‌ ಬುಲ್ಸ್‌’ ಚಿತ್ರಕ್ಕೆ ಜಗದೀಶ್‌ ಸಂಭಾಷಣೆಯಿದೆ. ಚಿತ್ರಕ್ಕೆ ರಾಘವೇಂದ್ರ ಛಾಯಾಗ್ರಹಣ, ಸಂಜೀವ್‌ ರೆಡ್ಡಿ ಸಂಕಲನ, ಬಾಬು ಖಾನ್‌ ಕಲಾ ನಿರ್ದೇಶನ, ಥ್ರಿಲ್ಲರ್‌ ಮಂಜು ಸಾಹಸ ಸಂಯೋಜನೆಯಿದೆ. ಸದ್ಯ ಮುಹೂರ್ತವನ್ನು ಆಚರಿಸಿಕೊಂಡಿರುವ “ಎಜುಕೇಟೆಡ್‌ ಬುಲ್ಸ್‌’ ಸಿನಿಮಾವನ್ನು ಬೆಂಗಳೂರು ಸುತ್ತಮುತ್ತ ಒಂದೇ ಹಂತದಲ್ಲಿ ಸುಮಾರು ನಲವತ್ತು ದಿನಗಳ ಚಿತ್ರೀಕರಣ ನಡೆ ಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಟಾಪ್ ನ್ಯೂಸ್

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

7

Udupi ನಗರಸಭೆಗೆ ಸರಕಾರದಿಂದ 5 ಸದಸ್ಯರ ನಾಮ ನಿರ್ದೇಶನ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

12-metro

Metro: ನಾಡಿದ್ದಿನಿಂದ ಮೆಟ್ರೋ ಪ್ರಯಾಣ ದರ ಏರಿಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-movie

Mock the Young: ಹೊಸಬರ ಚಿತ್ರವಿದು.. ಹಾಡಲ್ಲಿ ಮಾಕ್‌ ದಿ ಯಂಗ್‌

9-movie

Kanna Mucche Kaade Goode – Movie review: ನಿಗೂಢ ಹಾದಿಯ ಹೆಜ್ಜೆಗಳು

7-swg2

Sanju Weds Geetha 2 Review: ಏರಿಳಿತಗಳ ಪಯಣದ ಭಾವ ಲಹರಿ

Sandalwood: ಅದ್ಧೂರಿ ಸೆಟ್‌ ನಲ್ಲಿ ಅಯೋಗ್ಯ-2

Sandalwood: ಅದ್ಧೂರಿ ಸೆಟ್‌ ನಲ್ಲಿ ಅಯೋಗ್ಯ-2

Sanjana Anand set to join Ekka

ʼಎಕ್ಕʼ ತಂಡ ಸೇರಿದ ಸಂಜನಾ ಆನಂದ್

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

19-

EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್‌ 1 ಸ್ಥಾನ ಪಡೆದ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.