ಕಿಡ್ನಾಪ್ ಪ್ರಕರಣ; ಎರಡು ಕನಸು ಸಿನಿಮಾದ ನಿರ್ದೇಶಕ ಮದನ್ ಬಂಧನ

Team Udayavani, May 27, 2017, 1:26 PM IST

eradu-kanasu-New.jpg

ಬೆಂಗಳೂರು: ಇತ್ತೀಚೆಗೆ ಬಿಡುಗಡೆಗೊಂಡಿದ್ದ ಎರಡು ಕನಸು ಸಿನಿಮಾದ ಪ್ರಮೋಷನ್ ಸರಿಯಾಗಿ ಮಾಡಿಲ್ಲ ಎಂದು ಆರೋಪಿಸಿ ಪರಮೇಶ್ ಎಂಬವರನ್ನು ಕಿಡ್ನಾಪ್ ಮಾಡಿದ್ದ ಚಿತ್ರದ ನಿರ್ದೇಶಕ ಮದನ್ ಅವರನ್ನು ಮಾಗಡಿ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಶನಿವಾರ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಎರಡು ಕನಸು ಚಿತ್ರದ ಪ್ರಮೋಷನ್ ಗಾಗಿ ನಿರ್ದೇಶಕ ಮದನ್ ಅವರು ಪರಮೇಶ್ ಎಂಬವರಿಗೆ 16.3 ಲಕ್ಷ ರೂಪಾಯಿ ನಗದು ನೀಡಿದ್ದರು. ಆದರೆ ಸಿನಿಮಾದ ಪ್ರಮೋಷನ್ ಸರಿಯಾಗಿ ಮಾಡಿಲ್ಲ ಎಂದು ಆರೋಪಿಸಿ, ತನಗೆ 8 ಲಕ್ಷ ರೂಪಾಯಿ ವಾಪಸ್ ಕೊಡಿ ಎಂದು ಮದನ್ ಹೇಳಿದ್ದರು.

ಆದರೆ ಪರಮೇಶ್ ಹಣ ಕೊಡಲು ನಿರಾಕರಿಸಿದಾಗ ನಾಲ್ಕು ದಿನಗಳ ಹಿಂದೆ ತಮ್ಮ ಸ್ನೇಹಿತರ ಮೂಲಕ ಬಸವೇಶ್ವರ್ ನಗರ ಮನೆಯಲ್ಲಿದ್ದ ಪರಮೇಶ್ ಅವರನ್ನು ಮದನ್ ಅವರು ಕಿಡ್ನಾಪ್ ಮಾಡಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ದೂರಿನ ಮೇರೆಗೆ ಮಾಗಡಿ ರಸ್ತೆ ಠಾಣೆ ಪೊಲೀಸರು ಎರಡು ಕನಸು ಸಿನಿಮಾದ ನಿರ್ದೇಶಕ ಮದನ್ ಅವರನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚೆಗೆ ತೆರೆ ಕಂಡಿದ್ದ ಎರಡು ಕನಸು ಹೊಸ ಸಿನಿಮಾದಲ್ಲಿ ವಿಜಯ್ ರಾಘವೇಂದ್ರ ನಾಯಕ ನಟರಾಗಿ ಅಭಿನಯಿಸಿದ್ದರೆ, ಕಾರುಣ್ಯ ರಾಮ್ ಹಾಗೂ ಪ್ರಜ್ಜು ಪೂವಯ್ಯ ನಾಯಕಿರಾಗಿ ನಟಿಸಿದ್ದರು.

ಟಾಪ್ ನ್ಯೂಸ್

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Maryade Prashne movie trailer out

Maryade Prashne: ಪ್ರಶ್ನೆ ಕೇಳಲು ಬಂದ ಮರ್ಯಾದಸ್ತರು

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

5

Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’

BBK11: ಮಣ್ಣಿನಲ್ಲಿ ಕಳೆದು ಹೋದ ಚೈತ್ರಾಳ ಉಂಗುರ; ದೈವಕ್ಕೆ ಮೊರೆ ಹೋದ ಬಳಿಕ ಪತ್ತೆ

BBK11: ಮಣ್ಣಿನಲ್ಲಿ ಕಳೆದು ಹೋದ ಚೈತ್ರಾಳ ಉಂಗುರ; ದೈವಕ್ಕೆ ಮೊರೆ ಹೋದ ಬಳಿಕ ಪತ್ತೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.