Ellige Payana Yaavudo Daari Movie: ಟ್ರೇಲರ್‌ನಲ್ಲಿ ಅಭಿಮನ್ಯು ಪಯಣ
Team Udayavani, Oct 16, 2024, 7:03 PM IST
ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ ಪುತ್ರ ಅಭಿಮನ್ಯು ನಟಿಸಿರುವ ಚಿತ್ರ “ಎಲ್ಲಿಗೆ ಪಯಣ ಯಾವುದೋ ದಾರಿ’ ಅಕ್ಟೋಬರ್ 25ರಂದು ತೆರೆಕಾಣುತ್ತಿದೆ.
ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಅನ್ನು ನಟ ಸುದೀಪ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.
ನಾಯಕ ನಟ ಅಭಿಮನ್ಯು ಮಾತನಾಡಿ, ನಿರ್ದೇಶಕರು ತುಂಬಾ ಚೆನ್ನಾಗಿ ಸಿನಿಮಾ ಮಾಡಿದ್ದಾರೆ. ಆರಂಭದಲ್ಲಿ ಕಥೆ ಹೇಳಿದಂತೆ ಸಿನಿಮಾ ಮಾಡಿದ್ದಾರೆ ಎಂದರು.
ಸುದರ್ಶನ ಆರ್ಟ್ಸ್ ಬ್ಯಾನರಿನಡಿಯಲ್ಲಿ ಈ ಚಿತ್ರವನ್ನು ಜತಿನ್ ಪಟೇಲ್ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಸ್ಫೂರ್ತಿ ಉಡಿಮನೆ ನಟಿಸಿದ್ದು, ಚಿತ್ರದ ಕುರಿತಾದ ಅನುಭವದ ಬಗ್ಗೆ ಮಾತನಾಡಿದರು. ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯೊಂದಿಗೆ ಕಿರಣ್ ಎಸ್ ಸೂರ್ಯ ನಿರ್ದೇಶನ ಮಾಡಿದ್ದಾರೆ.
ಚಿತ್ರದಲ್ಲಿ ವಿಜಯ ಶ್ರೀ ಕಲಬುರ್ಗಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಬಲ ರಾಜವಾಡಿ, ಶೋಭನ್, ಅಯಾಂಕ್, ರಿನಿ ಬೋಪಣ್ಣ, ಪ್ರದೀಪ್, ರವಿತೇಜ, ಕಿಶೋರ್, ಅಶ್ವಿನಿ ರಾವ್, ಪ್ರಿಯಾ ಮುಂತಾದವರ ತಾರಾಗಣವಿದೆ. ಪ್ರಣವ್ ರಾವ್ ಸಂಗೀತ ನಿರ್ದೇಶನ, ಸತ್ಯ ರಾಮ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಮೋದ್ ಮರವಂತೆ ಸಾಹಿತ್ಯವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.