Sandalwood: ಪಯಣದಲ್ಲಿ ನೀನಿರು ಸಾಕು..: ಅಭಿಮನ್ಯು ಚಿತ್ರದ ಹಾಡು ಬಂತು


Team Udayavani, Oct 22, 2024, 11:00 AM IST

Sandalwood: ಪಯಣದಲ್ಲಿ ನೀನಿರು ಸಾಕು..: ಅಭಿಮನ್ಯು ಚಿತ್ರದ ಹಾಡು ಬಂತು

ಅಭಿಮನ್ಯು ಕಾಶಿನಾಥ್‌ ನಾಯಕನಾಗಿ ನಟಿಸಿರುವ “ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರ ಇದೇ ಅಕ್ಟೋಬರ್‌ 25ರಂದು ಬಿಡುಗಡೆಗೊಳ್ಳಲಿದೆ.

ಇತ್ತೀಚೆಗಷ್ಟೇ ಈ ಸಿನಿಮಾದ ಟ್ರೇಲರ್‌ ಬಿಡುಗಡೆಗೊಂಡಿತ್ತು. ಈಗ ಚಿತ್ರದ “ನೀನಿರು ಸಾಕು’ಲಿರಿಕಲ್‌ ವಿಡಿಯೋ ಸಾಂಗ್‌ ಬಿಡುಗಡೆಯಾಗಿದೆ. ಸಂಸದ, ವೈದ್ಯ ಡಾ.ಮಂಜುನಾಥ್‌ ಈ ಹಾಡನ್ನು ಬಿಡುಗಡೆ ಮಾಡಿ ತಂಡಕ್ಕೆ ಶುಭಕೋರಿದ್ದಾರೆ.

ಅರೆ ಏನಿದು ಕರೆದಂತಿದೆ ಮರೆಯಿಂದ ನೀ ನನ್ನನೇ… ಅಂತ ಶುರುವಾಗುವ ಈ ಹಾಡಿಗೆ ಪ್ರಮೋದ್‌ ಮರವಂತೆ ಸಾಹಿತ್ಯ ಒದಗಿಸಿದ್ದಾರೆ. ವಾಸುಕಿ ವೈಭವ್‌ ಹಾಗೂ ಶ್ರೀಲಕ್ಷ್ಮೀ ಬೆಳ್ಮಣ್ಣು ಕಂಠಸಿರಿಯಲ್ಲಿ ಮೂಡಿ ಬಂದಿರುವ ಈ ಮೆಲೋಡಿಯಸ್‌ ಸಾಂಗಿಗೆ ಪ್ರಣವ್‌ ರಾವ್‌ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಶೇಷವೆಂದರೆ, ಕಿಚ್ಚ ಸುದೀಪ್‌ ಈ ಸಿನಿಮಾಕ್ಕಾಗಿ ಒಂದು ಹಾಡನ್ನು ಹಾಡಿದ್ದಾರೆ. ಕಿರಣ್‌ ಎಸ್‌ ಸೂರ್ಯ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬಂದಿದೆ.

ಸುದರ್ಶನ್‌ ಆರ್ಟ್ಸ್ ಬ್ಯಾನರಿನಡಿಯಲ್ಲಿ ಜತಿನ್‌ ಪಟೇಲ್‌ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅಭಿಮನ್ಯು ಕಾಶಿನಾಥ್‌, ಸ್ಫೂರ್ತಿ ಉಡಿಮನೆ ನಾಯಕ ನಾಯಕಿಯರಾಗಿ ನಟಿಸಿದ್ದಾರೆ.

ಟಾಪ್ ನ್ಯೂಸ್

Girish-Dhw

Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

Thiruvannamali

Cyclone Fengal: ತಿರುವಣ್ಣಾಮಲೈಯಲ್ಲಿ ಭೂ ಕುಸಿತ: 7 ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆ

Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ

Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ

Mangaluru: ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾದ ಕೇಂದ್ರ ಸರಕಾರ

Mangaluru: ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾದ ಕೇಂದ್ರ ಸರಕಾರ

Nithin-gadkari

Nagpura: ರಾಜಕೀಯ ಎಂದರೆ ಅತೃಪ್ತ ಆತ್ಮಗಳ ಸಮುದ್ರ: ಕೇಂದ್ರ ಸಚಿವ ನಿತಿನ್‌ ಗಡ್ಕರಿ

Bandipur-Wayanad ರಸ್ತೆಯಲ್ಲಿ ವಾಹನ ಸವಾರರಿಂದ ಆನೆ ಮರಿಗೆ ಕೀಟಲೆ- ವಿಡಿಯೋ ವೈರಲ್ 

Bandipur-Wayanad ರಸ್ತೆಯಲ್ಲಿ ವಾಹನ ಸವಾರರಿಂದ ಆನೆ ಮರಿಗೆ ಕೀಟಲೆ- ವಿಡಿಯೋ ವೈರಲ್ 

Karkala: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿಗೆ ತಡೆ

Karkala: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿಗೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಪವಿತ್ರಾ ಗೌಡ ಜಾಮೀನಿಗೆ ವಾದ ಮಂಡನೆ.. ವಿಚಾರಣೆ ಮುಂದೂಡಿದ ಹೈಕೋರ್ಟ್

Renukaswamy Case: ಪವಿತ್ರಾ ಗೌಡ ಜಾಮೀನಿಗೆ ವಾದ ಮಂಡನೆ.. ವಿಚಾರಣೆ ಮುಂದೂಡಿದ ಹೈಕೋರ್ಟ್

Max Movie: Kiccha Sudeepa says his mother’s wish was not fulfilled

Max Movie: ಅಮ್ಮನ ಆಸೆ ಈಡೇರಲಿಲ್ಲ ಎಂದ ಕಿಚ್ಚ ಸುದೀಪ

4

Rishab Shetty: ʼಛತ್ರಪತಿ ಶಿವಾಜಿʼಯಾದ ರಿಷಬ್‌; ಐತಿಹಾಸಿಕ ಸಿನಿಮಾದಲ್ಲಿ ಡಿವೈನ್‌ ಸ್ಟಾರ್

kiccha sudeep’s max movie clash with Upendra’s UI: What does Kiccha says

Sandalwood: ಉಪೇಂದ್ರ ʼಯು-ಐʼ ಜತೆ ʼಮ್ಯಾಕ್ಸ್‌ʼ ಕ್ಲ್ಯಾಶ್:‌ ಕಿಚ್ಚ ಹೇಳಿದ್ದೇನು?

1-leela

Kannada actress; ಲೀಲಾವತಿ ದೇಗುಲ ಡಿ. 5 ರಂದು ಲೋಕಾರ್ಪಣೆ

MUST WATCH

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

ಹೊಸ ಸೇರ್ಪಡೆ

14

Punjalkatte: ಮಳೆಗೆ ಮನೆಯ ಗೋಡೆ ಕುಸಿತ

Girish-Dhw

Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

courts

Puttur: ರಸ್ತೆ ಬದಿಯಲ್ಲಿ ಶವ ಇರಿಸಿದ ಪ್ರಕರಣ; ಮೂವರಿಗೆ ಜಾಮೀನು

de

Karkala: ಕೌಟುಂಬಿಕ ಹಿಂಸೆ ಆರೋಪ; ವಿಷ ಸೇವಿಸಿದ್ದ ವಿವಾಹಿತ ಮಹಿಳೆ ಸಾವು

5

Karkala: ಅಪರಿಚಿತ ಬೈಕ್‌ ಸವಾರನಿಂದ ಚಿನ್ನದ ಸರ ಸುಲಿಗೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.