ಫ್ಯಾಮಿಲಿ ಮೆನ್-2ಗೆ ಸ್ಯಾಂಡಲ್‌ವುಡ್ ಫಿದಾ
Team Udayavani, Jun 9, 2021, 4:29 PM IST
ಬೆಂಗಳೂರು: ಸದ್ಯ ಲಾಕ್‌ಡೌನ್‌ನಿಂದಾಗಿ ಮನೆಯಲ್ಲೇ ಇರುವ ಬಹುತೇಕ ಸ್ಟಾರ್ ತಮ್ಮ ದಿನದ ಬಹುಭಾಗವನ್ನು ಸಿನಿಮಾ ನೋಡುವುದರಲ್ಲಿ ಕಳೆಯುತ್ತಿದ್ದಾರೆ. ಅದರಲ್ಲೂ ಸದ್ಯದ ಮಟ್ಟಿಗೆ ಥಿಯೇಟರ್‌ಗಳು ಬಂದ್ ಆಗಿರುವುದರಿಂದ, ಓಟಿಟಿ ಫ್ಲಾಟ್ ಫಾರ್ಮ್ ಗಳು ಬಹುತೇಕರಿಗೆ ವರದಾನವಾಗಿದೆ. ಹೀಗಾಗಿ ಹಿಂದೆಂದಿಗಿಂತಲೂ ಓಟಿಟಿಯಲ್ಲಿ ವಿಭಿನ್ನ ಸಿನಿಮಾಗಳು, ಸೀರಿಸ್‌ಗಳ ಹುಡುಕಾಟ ಜೋರಾಗಿದೆ.
ಇನ್ನು ಇತ್ತೀಚೆಗಷ್ಟೇ ಅಮೇಜಾನ್ ಫ್ರೈಂನಲ್ಲಿ ಬಿಡುಗಡೆಯಾಗಿರುವ “ಫ್ಯಾಮಿಲಿಮೆನ್-2′ ಸರಣಿ ಪ್ರೇಕ್ಷಕರ ಗಮನ ಸೆಳೆಯಲು ಯಶಸ್ವಿಯಾಗಿದ್ದು, “ಫ್ಯಾಮಿಲಿಮೆನ್-2’ಗೆ ಸ್ಯಾಂಡಲ್‌ವುಡ್ ಸಿನಿಮಂದಿಯೂ ಕೂಡ ಫಿದಾ ಆಗಿದ್ದಾರೆ. ಫ್ಯಾಮಿಲಿಮ್ಯಾನ್ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ, ವಾಟ್ಸಾಪ್ ಸ್ಟೇಟಸ್‌ಗಳಲ್ಲಿ ಬರೆದುಕೊಳ್ಳುತ್ತಿದ್ದಾರೆ. ಜೊತೆಗೆ ಸ್ಯಾಂಡಲ್ ವುಡ್‌ಮಂದಿ ಕೂಡಾ ಈ ತರಹದ ಅದ್ಧೂರಿ ಹಾಗೂ ಕುತೂಹಲ ಭರಿತ ವೆಬ್ ಸೀರಿಸ್ ಮಾಡುವ ಕುರಿತು ಚರ್ಚೆ ಮಾಡುತ್ತಿದ್ದಾರೆ.
ಇದನ್ನೂ ಓದಿ: ಹಳೆಯದನ್ನು ಬಿಟ್ಟು ಬಿಡೋಣ… ಮುಗಿದ ಅಧ್ಯಾಯ ಕೆದಕಬೇಡಿ: ರಕ್ಷಿತ್ ಮನವಿ
ಆ್ಯಕ್ಷನ್ ಫ್ಯಾಮಿಲಿ ಡ್ರಾಮಾ ಆಗಿರುವ “ಫ್ಯಾಮಿಲಿ ಮೆನ್-2′ ಸರಣಿಯಲ್ಲಿ ಮನೋಜ್ ಬಾಜಪೇಯಿ, ಸಮಂತಾ ಅಕ್ಕಿನೇನಿ, ಪ್ರಿಯಾಮಣಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಶರೀಬ್ ಹಾಶ್ಮಿ, ಶ್ರೇಯಾ ಧನ್ವಂತರಿ, ಸನ್ನಿ ಹಿಂದೂಜಾ, ಶಾಹಬ್ ಅಲಿ, ಆಶ್ಲೇಷ್ ಠಾಕೂರ್, ವೇದಾಂತ್ ಸಿನ್ಹ ಮೊದಲಾದ ಕಲಾವಿದರು “ಫ್ಯಾಮಿಲಿಮೆನ್-2′ ಸರಣಿಯ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.