“ಭಾನು ವೆಡ್ಸ್‌ ಭೂಮಿ’ ಚಿತ್ರೀಕರಣ ಮುಕ್ತಾಯ 

Team Udayavani, Jan 30, 2019, 5:56 AM IST

bhanu-weds-bhumi.jpg

ಲವ್‌ಸ್ಟೋರಿ ಚಿತ್ರಗಳಿಗೆ ಇಲ್ಲಿ ಬರವಿಲ್ಲ. ಹಾಗಾಗಿ, ಹೊಸಬರು ಬಹುತೇಕ ಲವ್‌ಸ್ಟೋರಿ ಹಿಂದೆಯೇ ಸಾಗುತ್ತಿದ್ದಾರೆ. “ಭಾನು ವೆಡ್ಸ್‌ ಭೂಮಿ’ ಚಿತ್ರದ ಶೀರ್ಷಿಕೆಯೇ ಹೇಳುವಂತೆ ಇದೊಂದು ಅಪ್ಪಟ ಲವ್‌ಸ್ಟೋರಿ ಚಿತ್ರ. ಈಗಾಗಲೇ ಸದ್ದಿಲ್ಲದೆಯೇ ಚಿತ್ರೀಕರಣವನ್ನು ಮುಗಿಸಿದೆ ಚಿತ್ರತಂಡ. ಪೂರ್ವಿ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ಕಿಶೋರ್‌ ಶೆಟ್ಟಿ ಚಿತ್ರವನ್ನು ನಿರ್ಮಿಸಿದ್ದಾರೆ.

ಇತ್ತೀಚೆಗೆ ನಟ ರಂಗಾಯಣ ರಘು ಹಾಡಿದ ಹಾಡಿನೊಂದಿಗೆ ನಾಯಕ ನಾಯಕಿ ಶೋಭರಾಜ್‌ ಅಭಿನಯದಲ್ಲಿ ಮೂಡಿಬಂದ ಚಿತ್ರದ ಚಿತ್ರೀಕರಣವನ್ನು ಮುಗಿಸಲಾಗಿದೆ. ಜಿ.ಕೆ. ಆದಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಗಣೇಶ್‌ ಹೆಗ್ಡೆ ಅವರು ಚಿತ್ರಕ್ಕೆ ಛಾಯಾಗ್ರಹಣ ಮಾಡಿದರೆ ಎ.ಎಂ.ನೀಲ್‌ ಅವರು ಸಂಗೀತ ನೀಡಿದ್ದಾರೆ. ಶ್ರೀನಿವಾಸ್‌ ಪಿ.ಬಾಬು ಅವರ ಸಂಕಲನವಿದೆ.

ಚಿತ್ರದಲ್ಲಿ ಸೂರ್ಯಪ್ರಭ್‌, ರಕ್ಷತಾ ಮಲ್ನಾಡ್‌. ಶೋಭರಾಜ್‌, ಗಿರೀಶ್‌, ಮೈಕೋ ಮಂಜು, ಸಿಲ್ವಾಮೂರ್ತಿ, ಹಂಸಾ, ಸೂರ್ಯಕಿರಣ್‌, ಪಲ್ಲವಿ ಶೆಟ್ಟಿ, ಹೆಚ್‌.ಎಂ.ಟಿ. ವಿಜಿ, ಪ್ರವೀಣ್‌, ಮಿಮಿಕ್ರಿ ರಾಜು, ಹಾಗೂ ವಿಶೇಷ ಪಾತ್ರದಲ್ಲಿ ರಂಗಾಯಣ ರಘು ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಕಥೆ ನೈಜ ಘಟನೆಯನ್ನು ಆಧಾರವಾಗಿಟ್ಟುಕೊಂಡು ಹೆಣೆಯಲಾಗಿದೆ.

ತುಂಬಾ ತಿರುವುಗಳಿಲ್ಲದಿದ್ದರೂ, ನೈಜತೆಯಿಂದ ಕೂಡಿದ ಕಥೆ ಭಾನು ಮತ್ತು ಭೂಮಿ ಒಬ್ಬರನ್ನೊಬ್ಬರು ನೋಡುತ್ತಾ ಸನಿಹ ಸೇರಲೆಂದು ಹಪಹಪಿಸುತ್ತಿದ್ದರೂ ಸಾಧ್ಯವಾಗದೇ ತಮ್ಮಲ್ಲೇ ಇರುವ ಭಾವನೆಗಳನ್ನು ಹೇಗೆ ವ್ಯಕ್ತಪಡಿಸುತ್ತಾರೆಂಬುದೇ ಚಿತ್ರದ ಕಥಾವಸ್ತು.

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.