“ಬೆಟ್ಟದ ದಾರಿ’ ಚಿತ್ರೀಕರಣ ಮುಕ್ತಾಯ 

Team Udayavani, Mar 9, 2018, 2:52 PM IST

Bettada-Daari.jpg

ಹಳ್ಳಿ ಮಕ್ಕಳ ಸಾಹಸದ ಕಥಾನಕವನ್ನು ಹೊಂದಿರುವ “ಬೆಟ್ಟದ ದಾರಿ’ ಚಿತ್ರದ ಚಿತ್ರೀಕರಣ ಶಿವಗಂಗೆ, ಚನ್ನಪಟ್ಟಣ, ಬಿಜಾಪುರ ಹಾಗೂ ಉತ್ತನಾಳ್‌ ಸುತ್ತಮುತ್ತ ಚಿತ್ರೀಕರಣ ನಡೆಸಿ ಇದೀಗ ಮಾತಿನ ಭಾಗದ ಹಾಗೂ ಒಂದು ಹಾಡಿನ ಚಿತ್ರೀಕರಣ ಪೂರ್ಣಗೊಂಡಿದೆ.

ಉಳಿದ ಮೂರು ಹಾಡುಗಳ ಚಿತ್ರೀಕರಣ ಏಪ್ರಿಲ್‌ ತಿಂಗಳಲ್ಲಿ ಬಿಜಾಪುರದ ಸುತ್ತಮುತ್ತ ನಡೆಸಲಾಗುವುದು. ಈ ಹಿಂದೆ “ಬಂಗಾರಿ’, “ಶಿವನ ಪಾದ’ ಚಿತ್ರಗಳನ್ನು ನಿರ್ದೇಶಿಸಿದ್ದ ಮಾ. ಚಂದ್ರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.  

ಹೀರಾಲಾಲ್‌ ಮೂವೀಸ್‌ ಲಾಂಛನದಲ್ಲಿ ಚಂದ್ರಕಲಾ ಟಿ.ಆರ್‌.ಮತ್ತು ಮಂಜುನಾಥನಾಯಕ್‌ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಂದಕುಮಾರ್‌ ಛಾಯಾಗ್ರಹಣ, ವೀರ್‌ ಸಮರ್ಥ ಸಂಗೀತ, ಅರ್ಜುನ್‌ (ಕಿಟ್ಟಿ) ಸಂಕಲನ, ಡಾ. ವಿ.ನಾಗೇಂದ್ರ ಪ್ರಸಾದ್‌, ಕೆ.ಕಲ್ಯಾಣ್‌ ಹಾಗೂ ವಿಜಯ ಭರಮಸಾಗರ ಸಾಹಿತ್ಯವಿದೆ.

ಮಾ.ನಿಶಾಂತ್‌ ಟಿ.ರಾಥೋಡ್‌ ಮಾ.ಅಂಕಿತ ನವನಿಧಿ, ಬೇಬಿ ಲಕ್ಷ್ಮೀ ಶ್ರೀ. ಮಾ.ರಂಗನಾಥ್‌ ಯಾದವ್‌, ಮಾ. ರೋಹಿತ್‌, ಮಾ. ವಿಜ್ಞೆಶ, ಬೇಬಿ ಮಾನ್ಯತ, ಎಂ.ನಾಯಕ್‌, ಮನ್‌ದೀಪ್‌ ರಾಯ್‌ ರಮೇಶ್‌ ಭಟ್‌, ಉಮೇಶ್‌, ಮೈಸೂರ್‌ ಮಲ್ಲೇಶ್‌, ನಿಶಿತಾ ರಾಘವೇಂದ್ರ, ಗಂಗಾಧರ್‌ ಗೌಡ ಆರ್‌.ನಾಗೇಶ್‌ ಮುಂತಾದವರ ತಾರಾಬಳಗವಿದೆ.

ಟಾಪ್ ನ್ಯೂಸ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.