ಮೊದಲು ರಸ್ತೆ ಸರಿಪಡಿಸಿ, ನಂತರ ದಂಡ ವಿಧಿಸಿ
ನಟಿ ಸೋನು ಗೌಡ ಖಡಕ್ ಟ್ವೀಟ್
Team Udayavani, Sep 7, 2019, 3:02 AM IST
ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ. ಆದರೆ, ಅದನ್ನು ಸರಿಪಡಿಸದೇ ವಾಹನ ಸವಾರರ ಮೇಲೆ ದುಬಾರಿ ದಂಡ ವಿಧಿಸುವುದು ಎಷ್ಟು ಸರಿ ಎಂಬ ಚರ್ಚೆ ನಡೆಯುತ್ತಿದೆ. ನಟಿ ಸೋನು ಗೌಡ ಕೂಡಾ ಈಗ ಮಾತಿಗೆ ಧ್ವನಿ ಕೂಡಿಸಿದ್ದಾರೆ. ಮೊದಲು ರಸ್ತೆ ಸರಿಪಡಿಸಿ, ಆ ನಂತರ ದಂಡ ವಿಧಿಸಿ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸೋನು ಗೌಡ, “ಮುಖ್ಯಮಂತ್ರಿಗಳೇ ದುಬಾರಿ ದಂಡ ವಿಧಿಸುವ ಮೊದಲು ರಸ್ತೆ ಗುಂಡಿಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಿ. ಜನ ಸಾಮಾನ್ಯರು ಕಷ್ಟಪಟ್ಟು ದುಡಿದ ಹಣವನ್ನು ಹೀಗೆ ಹಾಳು ಮಾಡಬೇಡಿ’ ಎಂದು ಟ್ವೀಟ್ ಮಾಡಿದ್ದಾರೆ. ಈ ಹಿಂದೆಯೂ ಸೋನು ಗೌಡ, ಹೊಂಡ-ಗುಂಡಿಯಿಂದ ತುಂಬಿರುವ ರಸ್ತೆಯನ್ನು ಸರಿಪಡಿಸದ ಸರ್ಕಾರದ ವಿರುದ್ಧ ಮತ್ಸ್ಯ ಕನ್ಯೆ ಗೆಟಪ್‌ನಲ್ಲಿ ಪ್ರತಿಭಟಿಸಿದ್ದರು.
Exactly! @CMofKarnataka before asking for so much fine please make sure you give better roads..it’s hard earned money of common man please do not spoil their living.. pic.twitter.com/9Zmc8egJKu
— shruthi ramakrishna (@ssonugowda) September 6, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.