ಚಮಕ್ ಹುಡುಗಿಯ “ಗೀತ ಗೋವಿಂದಂ’ ಚಿತ್ರದ ಫಸ್ಟ್ ಲುಕ್ ರಿಲೀಸ್
Team Udayavani, Jun 24, 2018, 2:04 PM IST
ಚಮಕ್ ಹುಡುಗಿ ರಶ್ಮಿಕಾ ಮಂದಣ್ಣ ಟಾಲಿವುಡ್‌ನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದು, ಅರ್ಜುನ್ ರೆಡ್ಡಿ ಸಿನಿಮಾ ಖ್ಯಾತಿಯ ನಟ ವಿಜಯ್ ದೇವರಕೊಂಡ ಅಭಿನಯದ “ಗೀತ ಗೋವಿಂದಂ’ ಚಿತ್ರಕ್ಕೆ ನಾಯಕಿಯಾಗಿದ್ದಾರೆ.
ಅಲ್ಲದೇ ಚಿತ್ರವನ್ನು ಪರಶುರಾಮ್ ನಿರ್ದೇಶಿಸುತ್ತಾರೆಂದು ಇತ್ತೀಚೆಗಷ್ಟೇ ಅನೌನ್ಸ್ ಆಗಿ “ಗೀತ ಗೋವಿಂದಂ’ ಚಿತ್ರದ ಫ್ರೀ ಲುಕ್ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಗಿತ್ತು.
ಇದೀಗ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ವಿಜಯ್ ಹಾಗೂ ರಶ್ಮಿಕಾ ಮಂದಣ್ಣ ತಮ್ಮ ಟ್ವಿಟರ್ ಖಾತೆಯಲ್ಲಿ ಚಿತ್ರದ ಫಸ್ಟ್ ಲುಕ್ ಅನ್ನು ಹಂಚಿಕೊಂಡಿದ್ದಾರೆ.
ಗೀತ ಗೋವಿಂದಂ ಚಿತ್ರದ ಈ ಲುಕ್ ತುಂಬ ಬ್ಯೂಟಿಫುಲ್ ಆಗಿ ಮೂಡಿ ಬಂದಿದೆ. ಅಲ್ಲದೇ ಈ ಹಿಂದೆ ರಶ್ಮಿಕಾ ಮಂದಣ್ಣ ತೆಲುಗಿನ “ಚಲೋ’ ಚಿತ್ರದಲ್ಲಿ ನಾಗಾಶೌರ್ಯ ಅವರಿಗೆ ನಾಯಕಿಯಾಗಿ ನಟಿಸಿದ್ದರು.
Naa kaallu thimmiri ekkina,
Nadumu noppi lechina,
Mee baruvu badhyata eppudu naade madam 🙂 #GeethaGovindam pic.twitter.com/mMnlEB9ver— Vijay Deverakonda (@TheDeverakonda) June 23, 2018
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.