ಇಂದು ತೆರೆಗೆ ಐದು ಚಿತ್ರಗಳು
Team Udayavani, Jan 22, 2021, 10:00 AM IST
ಸಂಕ್ರಾಂತಿ ಹಬ್ಬದ ಬಳಿಕ ನಿಧಾನವಾಗಿ ಒಂದರ ಹಿಂದೊಂದು ಹೊಸ ಸಿನಿಮಾಗಳು ತಮ್ಮ ಬಿಡುಗಡೆಯನ್ನು ಘೋಷಿಸಿಕೊಳ್ಳುತ್ತಿವೆ. ಈ ವಾರ ಬರೋಬ್ಬರಿ ಐದು ಸಿನಿಮಾಗಳು ಬಿಡುಗಡೆಯಾಗುತ್ತಿವೆ.
ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ಲಡ್ಡು’, “ಕತ್ಲೆಕಾಡು’, “ಪಂಟ್ರಾ’, “ತಲಾಖ್ ತಲಾಖ್ ತಲಾಖ್’ ಮತ್ತು “ರಾಜಮಾರ್ಗ’ ಸೇರಿದಂತೆ ಐದು ಸಿನಿಮಾಗಳು ಈ ವಾರ ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿವೆ.
ಒಟ್ಟಾರೆ ಕಳೆದ ಒಂದು ವರ್ಷದಿಂದ ಈಚೆಗೆ ಸಿನಿಮಾಗಳ ಬಿಡುಗಡೆ ಇಲ್ಲದೆ ಭಣಗುಡುತ್ತಿದ್ದ ಚಿತ್ರಮಂದಿರಗಳ ಮುಂದೆ ಮತ್ತೆ ಸಾಲು ಸಾಲು ಸಿನಿಮಾಗಳ ಕಟೌಟ್ ಬೀಳುತ್ತಿದ್ದು, ತಮ್ಮ ಅಭಿರುಚಿಗೆ ತಕ್ಕಂತೆ ಹತ್ತಾರು ಭಿನ್ನ – ವಿಭಿನ್ನ ಸಿನಿಮಾಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ಪ್ರೇಕ್ಷಕ ಪ್ರಭುಗಳ ಮುಂದೆ ಇದೆ.
ಆದರೆ ಇಷ್ಟೊಂದು ಹೊಸಬರ ಚಿತ್ರಗಳ ಯಾವ ಚಿತ್ರಗಳು ಪ್ರೇಕ್ಷಕರ ಮನಗೆದ್ದು ಬಾಕ್ಸಾಫೀಸ್‌ನಲ್ಲಿ ಗೆಲುವಿನ ನಗೆ ಬೀರಲಿವೆ ಅನ್ನೋದಕ್ಕೆ ಮಾತ್ರ ಸದ್ಯಕ್ಕೆ ಯಾರ ಬಳಿಯೂ ಉತ್ತರವಿಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.