ಫ್ಲ್ಯಾಶ್‌ಬ್ಯಾಕ್‌ಗೆ ಜಾರಿದ ಸುದೀಪ್‌

Team Udayavani, Apr 4, 2017, 11:03 AM IST

sudeepp.jpg

ಒಂದು ಕಡೆ ಸುದೀಪ್‌ “ಸಾಗುವ ದಾರಿಯಲ್ಲಿ’ ಚಿತ್ರದ ಟೀಸರ್‌ ಬಿಡುಗಡೆಯಲ್ಲಿ ತಮ್ಮ ಆರಂಭದ ದಿನಗಳನ್ನು ನೆನಪಿಸಿಕೊಂಡು ಫ್ಲ್ಯಾಶ್‌ಬ್ಯಾಕ್‌ಗೆ ಜಾರಿದರೆ, ಅವರ ಅಭಿಮಾನಿಗಳು ಮಾತ್ರ ಫ‌ುಲ್‌ ಖುಷಿಯಾಗಿದ್ದಾರೆ. ಹಾಗಂತ ಸುದೀಪ್‌ ಫ್ಲ್ಯಾಶ್‌ಬ್ಯಾಕ್‌ಗೂ ಅಭಿಮಾನಿಗಳ ಖುಷಿಗೂ ಯಾವುದೇ ಸಂಬಂಧವಿಲ್ಲ. ಅಭಿಮಾನಿಗಳು ಖುಷಿಯಾಗಿರೋದು ಸುದೀಪ್‌ ಅವರ ಹೊಸ ಚಿತ್ರ “ದಿ ವಿಲನ್‌’ ಹೇರ್‌ಸ್ಟೈಲ್‌ನಿಂದ. ಹಾಗಾಗಿ ಎರಡೆರಡು ಕಾರಣಗಳಿಗಾಗಿ ಸುದೀಪ್‌ ಸುದ್ದಿಯಲ್ಲಿದ್ದಾರೆ…

ಇವತ್ತು ಕನ್ನಡ ಚಿತ್ರರಂಗದಲ್ಲಿ ಸ್ಟಾರ್‌ ನಟರಾಗಿ ಮಿಂಚುತ್ತಿರುವ ಅನೇಕರು ಆರಂಭದಲ್ಲಿ ಸಾಕಷ್ಟು ಕಷ್ಟಪಟ್ಟಿದ್ದಾರೆ. ಒಂದೊಂದು ಸಿನಿಮಾಗಳ ಮೂಲಕ ಕನಸು ಕಟ್ಟಿಕೊಂಡು, ಪ್ರೇಕ್ಷಕರ ಪ್ರತಿಕ್ರಿಯೆಗೆ ಅಂದಿನ ಸ್ಟಾರ್‌ ನಟರ ಅಭಿಪ್ರಾಯಕ್ಕೆ, ಪ್ರೋತ್ಸಾಹಕ್ಕೆ ಎದುರು ನೋಡಿದ್ದಾರೆ. ಅದನ್ನು ಸ್ಟಾರ್‌ ನಟರು ಇವತ್ತಿಗೂ ಮರೆತಿಲ್ಲ. ಅದರಲ್ಲಿ ಸುದೀಪ್‌ ಕೂಡಾ ಒಬ್ಬರು. ಸುದೀಪ್‌ ಇಂದು ಕನ್ನಡ ಚಿತ್ರರಂಗದ ಸ್ಟಾರ್‌ ನಟ. ಆದರೆ, ಆರಂಭದಲ್ಲಿ ಅವರು ಕೂಡಾ ಹೊಸಬರು, ಗೆಲುವಿಗಾಗಿ, ಪ್ರೋತ್ಸಾಹಕ್ಕಾಗಿ ಎದುರು ನೋಡಿದ್ದಾರೆ.

ಅದನ್ನು ಸುದೀಪ್‌ ಮರೆತಿಲ್ಲ. ಇತ್ತೀಚೆಗೆ ಸುದೀಪ್‌ ಫ್ಲ್ಯಾಶ್‌ಬ್ಯಾಕ್‌ ಜಾರಿದರು. ಅದಕ್ಕೆ ಕಾರಣವಾಗಿದ್ದು, ರೇಣುಕಾಂಬ ಪ್ರಿವ್ಯೂ ಥಿಯೇಟರ್‌. ಅನೂಪ್‌ ಸಾ.ರಾ.ಗೋವಿಂದು ನಾಯಕರಾಗಿರುವ “ಸಾಗುವ ದಾರಿಯಲ್ಲಿ’ ಚಿತ್ರದ ಟೀಸರ್‌ ಬಿಡುಗಡೆಗೆ ಸುದೀಪ್‌ ಅವರನ್ನು ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಸುದೀಪ್‌ಗಾಗಿ ಇಡೀ ಚಿತ್ರತಂಡ ಎದುರು ನೋಡುತ್ತಿತ್ತು. ಸುದೀಪ್‌ ವೇದಿಕೆ ಎಂಟ್ರಿಕೊಟ್ಟರು. 

ಚಿತ್ರತಂಡಕ್ಕೆ ಶುಭ ಹಾರೈಸುತ್ತಲೇ ಸುದೀಪ್‌ ಫ್ಲ್ಯಾಶ್‌ಬ್ಯಾಕ್‌ಗೆ ಜಾರಿದರು. “ಈ ವೇದಿಕೆ ಸಣ್ಣದಿರಬಹುದು. ಆದರೆ ಈ ವೇದಿಕೆಯ ಮಹತ್ವ ಮಾತ್ರ ದೊಡ್ಡದಿದೆ. ನಾನು ಕೂಡಾ ನನ್ನ ಸಿನಿಮಾ ತೋರಿಸಲು ಇದೇ ವೇದಿಕೆಯಲ್ಲಿ ಅಂದು ಅನೇಕ ನಟರಿಗಾಗಿ ಕಾದಿದ್ದೇನೆ. ಅನೇಕರು ಬಂದು ಸಿನಿಮಾ ನೋಡಿ ಪ್ರೋತ್ಸಾಹಿಸಿದ್ದಾರೆ. ಅವರೆಲ್ಲರ ಪ್ರೋತ್ಸಾಹ, ಜನರ ಪ್ರೀತಿಯಿಂದ ಇವತ್ತು ಚಿತ್ರರಂಗದಲ್ಲಿದ್ದೇನೆ. ಇದು ಸಾಮಾನ್ಯ ವೇದಿಕೆಯಲ್ಲ, ಅನೇಕರನ್ನು ಬೆಳೆಸಿದ ವೇದಿಕೆ,

ಸಾಕಷ್ಟು ದೊಡ್ಡ ದೊಡ್ಡ ಸಿನಿಮಾಗಳ ಪ್ರದರ್ಶನ ನಡೆದಿದೆ, ಸಿನಿಮಾಗಳ ಬಿಝಿನೆಸ್‌ ಕೂಡಾ ಆಗಿದೆ’ ಎನ್ನುತ್ತಾ ತಮ್ಮ ಆರಂಭದ ದಿನಗಳಿಗೆ ಜಾರಿದರು ಸುದೀಪ್‌. ಇನ್ನು, ಅನೂಪ್‌ ಸಾ.ರಾ.ಗೋವಿಂದುಗೆ ಶುಭ ಹಾರೈಸಿದ ಸುದೀಪ್‌, “ಇವತ್ತು ನೀವು ಈ ವೇದಿಕೆಯಲ್ಲಿ ನಿಂತಿದ್ದೀರಿ. ನಿಮಗೂ ಒಳ್ಳೆಯದಾಗುತ್ತದೆ’ ಎಂದರು. ಜೊತೆಗೆ “ಸಾಗುವ ದಾರಿಯಲ್ಲಿ’ ಟೀಸರ್‌ಗೂ ಸುದೀಪ್‌ ಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.