Forest; ಕಾಡಿನಲ್ಲಿ ಹಾಡಿನ ಸದ್ದು; ಫಾರೆಸ್ಟ್ ಒಳಗೆ ಚಿಕ್ಕಣ್ಣ- ಟೀಂ
Team Udayavani, Jul 8, 2024, 3:03 PM IST
ಚಿಕ್ಕಣ್ಣ ಮುಖ್ಯಭೂಮಿಕೆಯಲ್ಲಿರುವ “ಫಾರೆಸ್ಟ್’ ಸಿನಿಮಾದ ಹಾಡು ಬಿಡುಗಡೆಯಾಗಿದೆ. “ಓಡೋ ಓಡೋ…’ ಎಂಬ ಹಾಡಿಗೆ ಪುನೀತ್ ಆರ್ಯ ಸಾಹಿತ್ಯವಿದೆ. ಕೈಲಾಸ್ ಖೇರ್ ಹಾಗೂ ಹರ್ಷ ಉಪ್ಪಾರ್ ಧ್ವನಿಯಾಗಿದ್ದಾರೆ.
ಧರ್ಮ ವಿಶ್ ಹಾಡಿಗೆ ಸಂಗೀತವಿದೆ. ಓಡೋ ಓಡೋ ಹಾಡಿನಲ್ಲಿ ಚಿಕ್ಕಣ್ಣ ರಂಗಾಯಣ ರಘು, ರಾಜು, ಅನೀಶ್ ತೇಜೇಶ್ವರ್ ಹಾಗೂ ಅರ್ಚನಾ ಕೊಟ್ಟಿಗೆ ಕಾಣಿಸಿಕೊಂಡಿದ್ದಾರೆ. ಚಂದ್ರಮೋಹನ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.
ಶೀರ್ಷಿಕೆ ಹೇಳುವಂತೆ ಇದೊಂದು ಫಾರೆಸ್ಟ್ ಅಡ್ವೆಂಚರ್ ಕಾಮಿಡಿ ಸಿನಿಮಾವಾಗಿದ್ದು, ಹಿರಿಯ ನಟ ಅವಿನಾಶ್, ಪ್ರಕಾಶ್ ತುಮ್ಮಿನಾಡ್, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ದೀಪಕ್ ರೈ ಪಾಣಾಜೆ ತಾರಾಬಳಗದಲ್ಲಿದ್ದಾರೆ.
ಕಾಂತರಾಜು ಈ ಚಿತ್ರದ ನಿರ್ಮಾಪಕರು. ಚಿತ್ರಕ್ಕೆ ವಿ ರವಿಕುಮಾರ್ ಛಾಯಾಗ್ರಹಣ ಮಾಡುತ್ತಿದ್ದು, ಸಂಕಲನದ ಹೊಣೆಯನ್ನು ಅರ್ಜುನ್ ಕಿಟ್ಟು ಹೊತ್ತು ಕೊಂಡಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿಸಿರುವ ಚಿತ್ರತಂಡ, ಮಡಿಕೇರಿ, ಮಂಗಳೂರು, ಚಿಕ್ಕಮಗಳೂರು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.