Kannada Cinema; ಪೋಸ್ಟ್ ಪ್ರೊಡಕ್ಷನ್ ನತ್ತ ‘ಫುಲ್ ಮೀಲ್ಸ್’


Team Udayavani, Feb 4, 2024, 4:12 PM IST

Kannada Cinema; ಪೋಸ್ಟ್ ಪ್ರೊಡಕ್ಷನ್ ನತ್ತ ‘ಫುಲ್ ಮೀಲ್ಸ್’

ನಟ ಲಿಖೀತ್‌ ಶೆಟ್ಟಿ ನಟಿಸಿ, ನಿರ್ಮಿಸುತ್ತಿರುವ “ಫುಲ್‌ ಮೀಲ್ಸ್’ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ. ವೆಡ್ಡಿಂಗ್‌ ಫೋಟೋಗ್ರಾಫ‌ರ್‌ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ “ಫ‌ುಲ್‌ ಮೀಲ್ಸ್’ ಸಿನಿಮಾದಲ್ಲಿ ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.

ಯುವ ಪ್ರತಿಭೆ ಎನ್‌. ವಿನಾಯಕ ಈ ಸಿನಿಮಾಕ್ಕೆ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ. ಸಿನಿಮಾಕ್ಕೆ ಮನೋಹರ್‌ ಜೋಷಿ ಛಾಯಾಗ್ರಹಣ, ದೀಪು ಎಸ್‌ ಕುರ್ಮಾ ಸಂಕಲನವಿದೆ.

ಸಿನಿಮಾದ ಹಾಡುಗಳಿಗೆ ಗುರುಕಿರಣ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಉಳಿದಂತೆ ರಂಗಾಯಣ ರಘು, ವಿಜಯ್‌ ಚಂಡೂರ್‌, ರವಿಶಂಕರ್‌ ಗೌಡ, ರಾಜೇಶ್‌ ನಟರಂಗ, ಸುಜಯ್‌ ಶಾಸ್ತ್ರಿ, ಚಂದ್ರಕಲಾ ಮೋಹನ್‌, ಸೂರಜ್‌, ಹೂನ್ನವಳ್ಳಿ ಕೃಷ್ಣ, ರಮೇಶ್‌ ಪಂಡಿತ್‌, ನಾಗೇಂದ್ರ ಅರಸ್‌, ಮೂಗು ಸುರೇಶ್‌ ಸೇರಿದಂತೆ ದೊಡ್ಡ ಕಲಾವಿದರ ದಂಡೇ ಸಿನಿಮಾದಲ್ಲಿದೆ.

ಈ ಸಿನಿಮಾದಲ್ಲಿ ಖುಷಿ ರವಿ, ಪೂಜಾ ಎಂಬ ಹೆಸರಿನ ಪಾತ್ರ ನಿರ್ವಹಿಸುತ್ತಿದ್ದು, ಇದುವರೆಗಿನ ಅವರ ಎಲ್ಲಾ ಪಾತ್ರಗಳಿಗಿಂತ ವಿಭಿನ್ನ ರೀತಿಯ ಪಾತ್ರ ಇದಾಗಿದ್ದು, ಜನರು ಪಾತ್ರವನ್ನು ಖಂಡಿತ ಇಷ್ಟಪಡು ತ್ತಾರೆಂಬ ವಿಶ್ವಾಸದ ಮಾತುಗಳನ್ನಾಡಿದ್ದಾರೆ.

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.