New Movie: ಹನುಮನ ಸುತ್ತ ಹೊಸಬರ ಚಿತ್ರ


Team Udayavani, Sep 3, 2024, 4:25 PM IST

15

“ಗದಾಧಾರಿ ಹನುಮಾನ್‌’ ಎಂಬ ಚಿತ್ರವೊಂದು ಆರಂಭವಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಪೋಸ್ಟರ್‌ ಬಿಡುಗಡೆಯಾಗಿದೆ. ಈ ಚಿತ್ರ ಕನ್ನಡ, ತೆಲುಗು ಮತ್ತು ಹಿಂದಿ ಭಾಷೆಯಲ್ಲಿ ಸಿದ್ದಗೊಳ್ಳುತ್ತಿದೆ.

ಬಸವರಾಜ್‌ ಹುರಕಡ್ಲಿ ಮತ್ತು ರೇಣುಕ ಪ್ರಸಾದ್‌.ಕೆ.ಆರ್‌. ಜಂಟಿಯಾಗಿ ಬಂಡವಾಳ ಹೂಡುತ್ತಿದ್ದಾರೆ. ಈ ಪೈಕಿ ಬಸವರಾಜ್‌ ಹುರಕಡ್ಲಿ ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ರೋಹಿತ್‌ ಕೊಲ್ಲಿ ನಿರ್ದೇಶಕರು.

ಇದೊಂದು ಸಾಹಸಮಯ ಡ್ರಾಮಾದ ಜೊತೆಗೆ ಹಾರರ್‌, ಥ್ರಿಲ್ಲರ್‌ ಕಾಮಿಡಿ ಹಾಗೂ ದೈವತ್ವದ ಅಂಶಗಳನ್ನು ಒಳಗೊಂಡ ಸಿನಿಮಾ ಎಂಬುದು ತಂಡದ ಮಾತು.

ರವಿ ಈ ಚಿತ್ರದ ನಾಯಕ.ಹೊಸ ಪ್ರತಿಭೆ ಹರ್ಷಿತಾ ನಾಯಕಿ. ಉಳಿದಂತೆ ಕಲ್ಯಾಣ್‌ ಕೃಷ್ಣ, ರಮೇಶ್‌ ಪಂಡಿತ್‌, ಸುನಂದ ಕಲ್ಬುರ್ಗಿ, ನಾಗೇಶ್‌ ಮಯ್ಯ, ಶಿವಪ್ಪ, ಅರ್ಜುನ್‌ , ಭೀಷ್ಮ, ಲೋಕೇಶ್‌ ನಟಿಸುತ್ತಿದ್ದಾರೆ.

ಜ್ಯೂಡಾ ಸ್ಯಾಂಡಿ ಸಂಗೀತ, ಅರುಣ್‌ ಗೌಡ ಛಾಯಾ ಗ್ರಹಣ, ಸಿ.ಎನ್‌.ಕಿಶೋರ್‌ ಸಂಕಲನವಿದೆ. ಬೆಂಗಳೂರು, ಚಿತ್ರದುರ್ಗ, ಗಂಗಾವತಿ, ಹಂಪಿ, ಅಂಜನಾದ್ರಿಬೆಟ್ಟ, ಕಿತ್ತೂರು, ಹೊನ್ನಾಪುರ, ದಾಂಡೇಲಿ ಸುಂದರ ತಾಣಗಳಲ್ಲಿ ನಾಲ್ಕು ಹಂತಗಳಲ್ಲಿ ಚಿತ್ರೀಕರಣ ನಡೆಸಲು ಯೋಜನೆ

ರೂಪಿಸಲಾಗಿದೆ. ಈಗಾಗಲೇ ಎರಡು ಹಂತದ ಶೂಟಿಂಗ್‌ ಮುಗಿದಿದೆ.

 

 

ಟಾಪ್ ನ್ಯೂಸ್

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

BJP Symbol

Kejriwal ರಾಜೀನಾಮೆ ನೀಡಿರುವುದು ಅಪರಾಧದ ತಪ್ಪೊಪ್ಪಿಗೆ: ಬಿಜೆಪಿ ಲೇವಡಿ

Vande-Metro

Metro Train: ದೇಶದ ಮೊದಲ “ವಂದೇ ಭಾರತ್‌ ಮೆಟ್ರೋ’ಗೆ ಸೆ.16ರಂದು (ನಾಳೆ) ಪ್ರಧಾನಿ ಚಾಲನೆ

mohan bhagwat

Hindu ಎಂದರೆ ಧಾರ್ಮಿಕ ನಂಬಿಕೆ, ಜಾತಿ ಲೆಕ್ಕಿಸದೆ ಉದಾರತೆ, ಸದ್ಭಾವನೆ ಇರುವವರು

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

NIPAH

Kerala ನಿಫಾ ವೈರಸ್‌ ಸೋಂಕಿನಿಂದ 24 ವರ್ಷದ ಯುವಕ ಮೃ*ತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

deepak subramanya’s Mr Rani movie

Kannada Movie: ಮಿ.ರಾಣಿ ಎಂದ ದೀಪಕ್‌ ಸುಬ್ರಹ್ಮಣ್ಯ

Kiran raj

Ronny: ಗಿಮಿಕ್‌ ಅಗತ್ಯ ನನಗಿಲ್ಲ…: ಅಪಘಾತ ಹಿನ್ನೆಲೆಯಲ್ಲಿ ಕಿರಣ್‌ ರಾಜ್‌ ಮಾತು

simha roopini Kannada movie

Simha Roopini; ಹಾಡಿನಲ್ಲಿ ʼಸಿಂಹ ರೂಪಿಣಿ’

Abhimanyu Kashinath starrer Ellige Payana Yavudo Daari movie teaser

Abhimanyu Kashinath: ʼಎಲ್ಲಿಗೆ ಪಯಣ ಯಾವುದೋ ದಾರಿ’ ಟೀಸರ್‌ ಬಂತು

Kannada Movie; ಟೀಸರ್‌ ನಲ್ಲಿ ಅಸುರರು

Kannada Movie; ಟೀಸರ್‌ ನಲ್ಲಿ ಅಸುರರು

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Onion

Discount: ಬೆಂಗಳೂರಿನಲ್ಲೂ ರಿಯಾಯಿತಿ ಬೆಲೆಯಲ್ಲಿ ಸಿಗಲಿದೆ ಈರುಳ್ಳಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.