ಕಿಚ್ಚನ ಕೈಯಲ್ಲಿ ಗಾಳಿಪಟ-2 ಹಾಡು
Team Udayavani, Aug 7, 2022, 4:31 PM IST
ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿಬಂದಿರುವ “ಗಾಳಿಪಟ-2′ ಸಿನಿಮಾದ ಬಿಡುಗಡೆಗೆ ಕೌಂಟ್‌ಡೌನ್ ಶುರುವಾಗಿದೆ. ಇದೇ ವೇಳೆ “ಗಾಳಿಪಟ-2′ ಸಿನಿಮಾವನ್ನು ಪ್ರೇಕ್ಷಕರಿಗೆ ತಲುಪಿಸುವ ಕೊನೆಹಂತದ ಕಸರತ್ತಿನಲ್ಲಿ ನಿರತವಾಗಿರುವ ಚಿತ್ರತಂಡ, ಇದೀಗ ಸಿನಿಮಾದ ಮತ್ತೂಂದು ಹಾಡನ್ನು ಬಿಡುಗಡೆ ಮಾಡಿದೆ.
ಅರ್ಜುನ್ ಜನ್ಯ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ “ನಾವು ಬದುಕಿರಬಹುದು ಪ್ರಾಯಶಃ, ಇಲ್ಲಾ ಕನಸಿರಬಹುದು ಪ್ರಾಯಶಃ…’ ಎಂಬ ಸಾಲುಗಳಿಂದ ಪ್ರಾರಂಭವಾಗುವ ಈ ಗೀತೆ ಸೋನು ನಿಗಮ್ ಧ್ವನಿಯಾಗಿದ್ದಾರೆ. ಇತ್ತೀಚೆಗೆ ನಟ ಕಿಚ್ಚ ಸುದೀಪ್ ಈ ಹಾಡನ್ನು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಇನ್ನು “ಗಾಳಿಪಟ-2′ ಸಿನಿಮಾದಲ್ಲಿ ಗಣೇಶ್, ದಿಗಂತ್ ಮತ್ತು ಪವನ್ ಕುಮಾರ್ ನಾಯಕರಾಗಿ ಕಾಣಿಸಿಕೊಂಡಿದ್ದು, ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಸಂಯುಕ್ತಾ ಮೆನನ್ ನಾಯಕಿಯರಾಗಿ ಜೋಡಿಯಾಗಿದ್ದಾರೆ. ಉಳಿದಂತೆ ಅನಂತನಾಗ್, ರಂಗಾಯಣ ರಘು, ಸುಧಾ ಬೆಳವಾಡಿ, ಪದ್ಮಜಾ ರಾವ್ ಮತ್ತಿತರರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಈಗಾಗಲೇ ಬಿಡುಗಡೆಯಾಗಿರುವ “ಗಾಳಿಪಟ-2′ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. “ಸೂರಜ್ ಪ್ರೊಡಕ್ಷನ್ಸ್’ ಬ್ಯಾನರ್ ನಲ್ಲಿ ರಮೇಶ್ ರೆಡ್ಡಿ “ಗಾಳಿಪಟ-2′ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Former Prime Minister: ಮನಮೋಹನ್ ಸಿಂಗ್ ಕುಟುಂಬದ ಪರಿಚಯ; ನಡೆದು ಬಂದ ಹಾದಿ….
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.