ಗಾಂಧಿ ಅಭಿಮಾನಿ ನಾಥೂರಾಮ್‌


Team Udayavani, Dec 16, 2018, 11:22 AM IST

nathoram.jpg

ಇತ್ತೀಚೆಗೆ ನಿರ್ದೇಶಕ ರಿಷಭ್‌ ಶೆಟ್ಟಿ ಹೆಸರು ನಿರ್ದೇಶನಕ್ಕಿಂತ ಹೆಚ್ಚಾಗಿ ಅಭಿನಯದಲ್ಲೆ ಕೇಳಿ ಬರುತ್ತಿದೆ. ಸದ್ಯ ರಿಷಭ್‌ ಶೆಟ್ಟಿ ಅಭಿನಯಿಸಿರುವ “ಬೆಲ್‌ ಬಾಟಂ’ ಚಿತ್ರದ ಚಿತ್ರೀಕರಣ ಮುಗಿದು, ಚಿತ್ರ ಪೋಸ್ಟ್‌ ಪ್ರೊಡಕ್ಷನ್‌ನ ಅಂತಿಮ ಹಂತದಲ್ಲಿದೆ. ಇದರ ನಡುವೆಯೇ ರಿಷಭ್‌ ಶೆಟ್ಟಿ ಅಭಿನಯದ ಮತ್ತೂಂದು ಚಿತ್ರ “ನಾಥೂರಾಮ್’ ಸೆಟ್ಟೇರಿದೆ. ಕಿರುತೆರೆಯಲ್ಲಿ ಹಲವು ಧಾರಾವಾಹಿಗಳನ್ನು ನಿರ್ದೇಶಿಸಿರುವ ವಿನು ಬಳಂಜ “ನಾಥೂರಾಮ್’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಈ ಮೂಲಕ ವಿನು ಬಳಂಜ ಹಿರಿತೆರೆಯಲ್ಲೂ ಹೊಸ ಇನ್ನಿಂಗ್ಸ್‌ ಆರಂಭಿಸುವ ಉತ್ಸಾಹದಲ್ಲಿದ್ದಾರೆ. ಇತ್ತೀಚೆಗೆ ನಡೆದ ಮುಹೂರ್ತ ಸಮಾರಂಭದಲ್ಲಿ ನಟ ರಕ್ಷಿತ್‌ ಶೆಟ್ಟಿ ಹಾಜರಿದ್ದು, “ನಾಥೂರಾಮ್’ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಇನ್ನು ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ನೀಡಿದ ಚಿತ್ರತಂಡ, ಚಿತ್ರದ ಹೆಸರು “ನಾಥೂರಾಮ್’ ಅಂತಿದ್ದರೂ, ನಾಥೊರಾಮ್‌ ಗೋಡ್ಸೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ.

ಚಿತ್ರದ ನಾಯಕ  ನಾಥೂರಾಮ್ ಗಾಂಧೀಜಿ ಅವರ ಅಭಿಮಾನಿಯಾಗಿರುತ್ತಾನೆ. ಗಾಂಧಿಯ ತತ್ವಗಳನ್ನು ತನ್ನ ಜೀವನದಲ್ಲೂ ಅಳವಡಿಸಿಕೊಂಡಿರುತ್ತಾನೆ. ಇಂಥ ನಾಯಕನ ಬದುಕಿನಲ್ಲಿ ನಂತರ ಏನೇನು ಬೆಳವಣಿಗೆಗಳಾಗುತ್ತವೆ ಎನ್ನುವುದೇ “ನಾಥೂರಾಮ್’ ಚಿತ್ರದ ಎಳೆ ಎನ್ನುತ್ತದೆ ಚಿತ್ರತಂಡ. ಇದೇ ಡಿಸೆಂಬರ್‌ ಅಂತ್ಯದಿಂದ ಚಿತ್ರದ ಶೂಟಿಂಗ್‌ ಆರಂಭವಾಗಲಿದ್ದು, ಸುಮಾರು 50 ದಿನಗಳ ಕಾಲ ಶೂಟಿಂಗ್‌ ನಡೆಯಲಿದೆ. ಸದ್ಯ ಚಿತ್ರದ ನಾಯಕಿಯ ಆಯ್ಕೆ ಅಂತಿಮ ಹಂತದಲ್ಲಿದ್ದು, ಕೆಲ ದಿನಗಳಲ್ಲಿ ನಾಯಕಿಯ ಹೆಸರನ್ನು ಘೋಷಿಸುವುದಾಗಿ ತಿಳಿಸಿದೆ ಚಿತ್ರತಂಡ.

ಉಳಿದಂತೆ ರಿಷಭ್‌ ಶೆಟ್ಟಿ ಅವರೊಂದಿಗೆ ಕಿಶೋರ್‌ ಕುಮಾರ್‌, ಅಚ್ಯುತ ಕುಮಾರ್‌, ಪ್ರಮೋದ್‌ ಶೆಟ್ಟಿ ಮೊದಲಾದ ಕಲಾವಿದರ ತಾರಾಗಣವಿದೆ. ಚಿತ್ರದ ಹಾಡುಗಳಿಗೆ ಬಿ. ಅಜನೀಶ್‌ ಲೋಕನಾಥ್‌ ಸಂಗೀತ ಸಂಯೋಜನೆ ಇದೆ. ಚಿತ್ರಕ್ಕೆ ಅರವಿಂದ್‌ ಎಸ್‌. ಕಶ್ಯಪ್‌ ಛಾಯಾಗ್ರಹಣ, ಶ್ರೀಕಾಂತ್‌ ಸಂಕಲನ, ಮಾಸ್ತಿ ಸಂಭಾಷಣೆ ಇದೆ. ಈ ಹಿಂದೆ “ರಂಗಿತರಂಗ’ ಚಿತ್ರ ನಿರ್ಮಿಸಿರುವ  ಹೆಚ್‌.ಕೆ ಪ್ರಕಾಶ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 

ಟಾಪ್ ನ್ಯೂಸ್

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.