ಗಣೇಶ್ ನ್ಯೂ ಲುಕ್
Team Udayavani, Mar 18, 2017, 11:31 AM IST
ನಟ ಗಣೇಶ್ ಈಗ ಹೊಸ ಗೆಟಪ್ನಲ್ಲಿ ಮಿಂಚುತ್ತಿದ್ದಾರೆ. ಅದು “ಮುಗುಳುನಗೆ’ ಚಿತ್ರಕ್ಕಾಗಿ! ಹೌದು, ಗಣೇಶ್ ಅವರ ಹೇರ್ಸ್ಟೈಲ್ ಬದಲಾಗಿದೆ. ಈಗ ಅವರು ಸ್ಟೈಲಿಶ್ ಹೇರ್ಸ್ಟೈಲ್ನೊಂದಿಗೆ “ಮುಗುಳುನಗೆ’ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.
ಚಿತ್ರದಲ್ಲಿ ಗಣೇಶ್ ನಾನಾ ಗೆಟಪ್ಗ್ಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅದರಲ್ಲಿ ಹೇರ್ಸ್ಟೈಲ್ ಬದಲಿಸಿ, ಸ್ಟೈಲಿಶ್ ಆಗಿರೋದು ಕೂಡಾ ಸೇರಿದೆಯಂತೆ. “ಮುಗುಳುನಗೆ’ ಚಿತ್ರವನ್ನು ಯೋಗರಾಜ ಭಟ್ ನಿರ್ದೇಶನ ಮಾಡುತ್ತಿದ್ದಾರೆ. “ಮುಂಗಾರು ಮಳೆ’ ಹಾಗೂ “ಗಾಳಿಪಟ’ ನಂತರ ಈ ಜೋಡಿ ಈಗ “ಮುಗುಳುನಗೆ’ಯಲ್ಲಿ ಒಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.