ಮೇ 26ರಿಂದ ಪಟಾಕಿ ಸದ್ದು

Team Udayavani, May 1, 2017, 12:06 PM IST

pataki-teaser-the-kannada-movie.jpg

ಗಣೇಶ್‌ ಅಭಿನಯದ “ಪಟಾಕಿ’ ಚಿತ್ರ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಕುತೂಹಲಕ್ಕೆ ಈಗ ಉತ್ತರ ಸಿಕ್ಕಿದೆ. ಅದು ಮೇ 26. ಮೇ 26 ರಂದು ರಾಜ್ಯಾದ್ಯಂತ “ಪಟಾಕಿ’ ಸಿಡಿಯಲಿದೆ. ನಿರ್ಮಾಪಕ ಎಸ್‌.ವಿ.ಬಾಬು ಅವರು ಈ ಬಾರಿ ನಿರ್ಮಾಣದ ಜೊತೆಗೆ ವಿತರಣೆಗೂ ಇಳಿದಿದ್ದಾರೆ.
 
ಹೌದು, “ಪಟಾಕಿ’ ಸಿನಿಮಾವನ್ನು ನಿರ್ಮಿಸಿರುವ ಎಸ್‌.ವಿ. ಬಾಬು ಅವರೇ ಈಗ ಸಿನಿಮಾದ ವಿತರಣೆಯನ್ನು ಮಾಡುತ್ತಿದ್ದಾರೆ. ಈ ಮೂಲಕ ವಿತರಣಾ ಕ್ಷೇತ್ರಕ್ಕೂ ಬಾಬು ಕೈ ಹಾಕಿದ್ದಾರೆ. ಕೆ.ಜಿ.ರಸ್ತೆಯಲ್ಲಿ ಎಸ್‌.ವಿ. ಲಂಸ್‌ನ  ಡಿಸ್ಟ್ರಿಬ್ಯೂಶನ್‌ ಕಚೇರಿಯನ್ನು ಕೂಡಾ ಬಾಬು ಅವರು ಭಾನುವಾರ  ಆರಂಭಿಸಿದ್ದು, ಮೊದಲ ಸಿನಿಮಾವಾಗಿ ತಮ್ಮದೇ ನಿರ್ಮಾಣದ “ಪಟಾಕಿ’ಯನ್ನು ವಿತರಣೆ ಮಾಡಲಿದ್ದಾರೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಸಿನಿಮಾಗಳನ್ನು ವಿತರಣೆ ಮಾಡುವ ಆಲೋಚನೆ ಕೂಡಾ ಬಾಬು ಅವರಿಗಿದೆ.

ಬಾಬು ಅವರು ಈಗಾಗಲೇ “ಪಟಾಕಿ’ ಸಿನಿಮಾ ನೋಡಿ ಖುಷಿಯಾಗಿದ್ದಾರೆ. ಈ ಸಿನಿಮಾ ದೊಡ್ಡ ಯಶಸ್ಸು ತಂದುಕೊಡುತ್ತದೆ ಎಂಬ ವಿಶ್ವಾಸ ಕೂಡಾ ಅವರಿಗಿದೆ. ಇತ್ತೀಚೆಗೆ ಸಿನಿಮಾ ನೋಡಿದ ಎಸ್‌.ವಿ.ಬಾಬು ಅವರು ಗಣೇಶ್‌ ಅಭಿನಯ ನೋಡಿ ಥ್ರಿಲ್‌
ಆಗಿದ್ದಾರೆ. ಎಷ್ಟರ ಮಟ್ಟಿಗೆ ಥ್ರಿಲ್‌ ಆಗಿದ್ದಾರೆಂದರೆ ಮಧ್ಯರಾತ್ರಿ ಗಣೇಶ್‌ಗೆ ಫೋನ್‌ ಮಾಡಿದ್ದಾರೆ. ನಿದ್ದೆಯಲ್ಲಿದ್ದ ಗಣೇಶ್‌ ಮೊದಲ ಸಲ ಫೋನ್‌ ರಿಸೀವ್‌ ಮಾಡದೇ ಇದ್ದಾಗಲೂ ಬಿಡದೇ ಪದೇ  ಪದೇ ಫೋನ್‌ ಮಾಡಿ ಎಬ್ಬಿಸಿ ಗಣೇಶ್‌ ಅವರಲ್ಲಿ ಸಿನಿಮಾದ ಖುಷಿಯನ್ನು ಎಸ್‌.ವಿ.ಬಾಬು ಅವರು ಹಂಚಿಕೊಂಡಿದ್ದಾರೆ. 

ಗಣೇಶ್‌ ಅವರು ಈ ಸಿನಿಮಾದಲ್ಲಿ ತುಂಬಾ ಅದ್ಭುತವಾಗಿ ನಟಿಸಿದ್ದಾರೆ. ಅವರ ನಟನೆ ನೋಡಿ ನಾನು ದಾ ಆದೆ. ಆ ಖುಷಿಯನ್ನು ಹಂಚಿಕೊಳ್ಳಲು ಮಧ್ಯರಾತ್ರಿ ಫೋನ್‌ ಮಾಡಿ ಅವರನ್ನು ಎಬ್ಬಿಸಿದೆ. ಖಂಡಿತಾ ಈ ಸಿನಿಮಾ ದೊಡ್ಡ ಹಿಟ್‌ ಆಗುತ್ತದೆ ಎಂಬ ವಿಶ್ವಾಸವಿದೆ’ ಎಂದು ಹೇಳಿಕೊಂಡರು ಎಸ್‌.ವಿ.ಬಾಬು.

ಟಾಪ್ ನ್ಯೂಸ್

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagavalli Bangale Movie

Nagavalli Bangale Movie: ಸೆನ್ಸಾರ್‌ ಪಾಸಾದ ನಾಗವಲ್ಲಿ

shreyas manju’s Vishnupriya movie releasing on Feb 21

ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ

31 days kannada movie

Kannada Movie: ನಿರಂಜನ್‌ ಶೆಟ್ಟಿಯ ʼ31 ಡೇಸ್‌ʼ ಚಿತ್ರ

kuladalli keelyavudo movie

Sandalwood: ಫಸ್ಟ್‌ಲುಕ್‌ನಲ್ಲಿ”ಕುಲದಲ್ಲಿ ಕೀಳ್ಯಾವುದೋ’

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Mudbidri; ಎಂಟು ತಿಂಗಳ ಹಿಂದೆ ಬ್ಯಾಟರಿ ಕಳವು: ಇಬ್ಬರು ಆರೋಪಿಗಳ ಬಂಧನ

Exam

Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ

1-aaaa

ಬಡ ದಂಪತಿಗೆ ಮಾಜಿ ಮೇಯರ್‌ ಸುಧೀರ್‌ ಶೆಟ್ಟಿ ನಿರ್ಮಿಸಿಕೊಟ್ಟ 12 ಲ.ರೂ. ಮನೆಯ ಗೃಹ ಪ್ರವೇಶ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.