ಕಾಮಿಡಿ ಕಿಲಾಡಿಗಳ ಜೊತೆ ಗಣೇಶ್
Team Udayavani, Sep 21, 2019, 3:00 AM IST
ನಟ ಗಣೇಶ್ ಕಿರುತೆರೆಯಿಂದ ಬಂದವರು. ಈಗ ಮತ್ತೆ ಕಿರುತೆರೆಗೆ ವಾಪಾಸ್ ಆಗಿದ್ದಾರೆ. ಹಾಗಂತ ಅವರು ಯಾವುದೇ ಧಾರಾವಾಹಿಯಲ್ಲಿ ನಟಿಸುತ್ತಿಲ್ಲ. ಬದಲಾಗಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಕಾಮಿಡಿ ಕಿಲಾಡಿಗಳು- ಸೀಸನ್ 3’ಯಲ್ಲಿ ಅತಿಥಿಯಾಗಿ ಭಾಗವಹಿಸಿದ್ದಾರೆ.
ಸ್ಪರ್ಧಿಗಳು ತಮ್ಮ ಪ್ರತಿಭೆಯನ್ನು ಗಣೇಶ್ ಮುಂದೆ ಪ್ರದರ್ಶಿಸಿದ್ದು, ಗಣೇಶ್ ಕೂಡಾ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಜೊತೆಗೆ ಅವರ ಮುಂದಿನ ಭವಿಷ್ಯಕ್ಕೂ ಶುಭಕೋರಿದ್ದಾರೆ. ಈ ಎಪಿಸೋಡ್ ಇದೇ ಶನಿವಾರ ಹಾಗೂ ಭಾನುವಾರ ಸಂಜೆ 7.30ಕ್ಕೆ ಪ್ರಸಾರವಾಗಲಿದೆ. ಗಣೇಶ್ ಜೊತೆ ನಿರ್ದೇಶಕ ಯೋಗರಾಜ್ ಭಟ್ ಹಾಗೂ ನಟ ಜಗ್ಗೇಶ್ ತೀರ್ಪುಗಾರರಾಗಿದ್ದರು.
ಸದ್ಯ ಗಣೇಶ್ ನಟನೆಯ “ಗೀತಾ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಸೆ.27 ರಂದು ಬಿಡುಗಡೆಯಾಗುತ್ತದೆ. ಈ ಚಿತ್ರದ ಪ್ರಮೋಶನ್ ಕಾರ್ಯದಲ್ಲಿ ಬಿಝಿಯಾಗಿರುವ ಗಣೇಶ್, ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.