ಲಿರಿಕಲ್ ವೀಡಿಯೋ ಸಾಂಗ್ ಮೂಲಕ ಮಿರುಗಿದ ಗೋಲ್ಡನ್ ಗೀತಾ!


Team Udayavani, Aug 30, 2019, 12:55 PM IST

30-Agust-18

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಇನ್ನೇನು ಬಿಡುಗಡೆಯಾಗಲಿದೆ. ತೆರೆಗಾಣುವ ಹೊಸ್ತಿಲಲ್ಲಿಯೇ ಚಿತ್ರತಂಡ ಒಪಂದು ಲಿರಿಕಲ್ ವೀಡಿಯೋ ಸಾಂಗ್ ಅನ್ನು ಬಿಡುಗಡೆಗೊಳಿಸಿದೆ. ಕೆಲ ದಿನಗಳ ಹಿಂದೆಯೇ ಗೀತಾ ಚಿತ್ರಕ್ಕಾಗಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಒಂದು ಹಾಡು ಹಾಡಿದ್ದಾರೆಂಬ ಸುದ್ದಿಯಾಗಿತ್ತಲ್ಲಾ? ಅದೇ ಹಾಡೀಗ ಲಿರಿಕಲ್ ವೀಡಿಯೋ ರೂಪದಲ್ಲಿ ಕನ್ನಡದ ಘಮದೊಂದಿಗೆ ಬಿಡುಗಡೆಯಾಗಿದೆ. ಇದಕ್ಕೆ ಕನ್ನಡದ ಮನಸುಗಳೆಲ್ಲ ಫಿದಾ ಆಗಿಬಿಟ್ಟಿವೆ.

ಚಿತ್ರತಂಡ ಈ ಲಿರಿಕಲ್ ವೀಡಿಯೋ ಸಾಂಗ್ ಅನ್ನು ಅಷ್ಟೊಂದು ಚೆಂದಗೆ ರೂಪಿಸಿದೆ. ಈ ಹಾಡನ್ನು ರಾಜಕುಮಾರ ಫೇಮಿನ ನಿರ್ದೇಶಕ ಸಂತೋಷ್ ಆನಂದ್ ರಾಮ್ ಬರೆದಿದ್ದಾರೆ. ಈ ಸಿನಿಮಾ ನಿರ್ದೇಶಕ ವಿಜಯ್ ನಾಗೇಂದ್ರ ಈ ಹಿಂದೆ ಸಂತೋಷ್ ಜೊತೆ ಕೆಲಸ ಮಾಡಿದ್ದವರು. ಈ ಕಾರಣದಿಂದಲೇ ಅವರು ಈ ಹಾಡಿನ ಮೂಲಕ ಬೆಂಬಲ ನೀಡಿದ್ದಾರೆ. ನೊಬಿನ್ ಪೌಲ್ ಸಂಗೀತ ನಿರ್ದೇಶನ ಮಾಡಿರೋ ಕನ್ನಡವೇ ಸತ್ಯ ಎಂಬ ಸಾಲುಗಳಿರೋ ಈ ಹಾಡಿಗೆ ಪವರ್ ಸ್ಟಾರ್ ಅಷ್ಟೇ ಪರಿಣಾಮಕಾರಿಯಾಗಿ ಧ್ವನಿ ನೀಡಿದ್ದಾರೆ.

ಸೈಯದ್ ಸಲಾಮ್ ಅವರ ಸಹಕಾರದೊಂದಿಗೆ ಗೋಲ್ಡನ್ ಸ್ಟಾರ್ ಹೋಂ ಬ್ಯಾನರಿನಲ್ಲಿಯೇ ಗೀತಾ ಚಿತ್ರ ರೂಪುಗೊಂಡಿದೆ. ಈ ಚಿತ್ರದಲ್ಲಿ ಗಣೇಶ್ ಕನ್ನಡ ಪರ ಹೋರಾಟಗಾರನಾಗಿಯೂ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ಗೋಕಾಕ್ ಚಳುವಳಿಯನ್ನು ಮರು ಸೃಷ್ಟಿಸುವ ಸವಾಲನ್ನು ಕೂಡಾ ಸ್ವೀಕರಿಸಲಾಗಿದೆ. ಅದಕ್ಕೆ ಅನುಗುಣವಾಗಿಯೇ ಈ ಹಾಡು ಮೂಡಿ ಬಂದಿದೆ. ಬಿಡುಗಡೆ ರೆಡಿಯಾಗಿರೋ ಈ ಚಿತ್ರದಲ್ಲಿ ಶಾನ್ವಿ ಶ್ರೀವಾತ್ಸವ್, ಪ್ರಯಾಗಾ ಮಾರ್ಟಿನ್ ಮತ್ತು ಪಾರ್ವತಿ ಅರುಣ್ ನಾಯಕಿಯರಾಗಿ ಗಣೇಶ್ ಗೆ ಜೊತೆಯಾಗಿದ್ದಾರೆ

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Maryade Prashne movie trailer out

Maryade Prashne: ಪ್ರಶ್ನೆ ಕೇಳಲು ಬಂದ ಮರ್ಯಾದಸ್ತರು

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

5

Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’

BBK11: ಮಣ್ಣಿನಲ್ಲಿ ಕಳೆದು ಹೋದ ಚೈತ್ರಾಳ ಉಂಗುರ; ದೈವಕ್ಕೆ ಮೊರೆ ಹೋದ ಬಳಿಕ ಪತ್ತೆ

BBK11: ಮಣ್ಣಿನಲ್ಲಿ ಕಳೆದು ಹೋದ ಚೈತ್ರಾಳ ಉಂಗುರ; ದೈವಕ್ಕೆ ಮೊರೆ ಹೋದ ಬಳಿಕ ಪತ್ತೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.