Gowri ಹಾಡು ಹಬ್ಬ; ಸಮರ್ಜಿತ್‌, ಸಾನ್ಯಾ ಜೋಡಿ

Team Udayavani, Jul 18, 2024, 6:08 PM IST

gowri movie songs released

ಮಗನನ್ನು ಹೇಗಾದರೂ ಮಾಡಿ ಗೆಲ್ಲಿಸಲೇಬೇಕು ಎಂದು ನಿರ್ದೇಶಕ ಇಂದ್ರಜಿತ್‌ ಪಣತೊಟ್ಟಂತಿದೆ. ಅದೇ ಕಾರಣದಿಂದ “ಗೌರಿ’ ಚಿತ್ರವನ್ನು ಭರ್ಜರಿಯಾಗಿ ಪ್ರಮೋಶನ್‌ ಮಾಡುತ್ತಿದ್ದಾರೆ. ಹಾಡು, ಟೀಸರ್‌, ಕಾಲೇಜು ವಿಸಿಟ್‌… ಹೀಗೆ ನಾಯಕ-ನಾಯಕಿಗೆ ಭರ್ಜರಿ ಟಾಸ್ಕ್ ಕೊಟ್ಟು ಸಿನಿಮಾ ಸದ್ದು ಮಾಡಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಎರಡು ಹಾಡುಗಳ ಬಿಡುಗಡೆ ಸಮಾರಂಭ ನಡೆಯಿತು.

ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಗೌರಿ ಹಾಡನ್ನು ಬಿಡುಗಡೆ ಮಾಡಿದರು. ಈ ಹಾಡನ್ನು ಇಂದ್ರಜಿತ್‌ ಅವರ ಸಹೋದರಿ ಗೌರಿ ಲಂಕೇಶ್‌ ಅವರಿಗೆ ಅರ್ಪಿಸಲಾಗಿದೆ. ಮದ್ದಾದ ಹಾಡನ್ನು ಮೊನಾಲಿಸ ಚಿತ್ರದ ನಾಯಕ ಧ್ಯಾನ್‌, ನಾಯಕಿ ಸದಾ ಹಾಗೂ ಗೌರಿ ಚಿತ್ರದ ನಾಯಕ ಸಮರ್ಜಿತ್‌ ಹಾಗೂ ನಾಯಕಿ ಸಾನ್ಯ ಅಯ್ಯರ್‌ ಸೇರಿ ಬಿಡುಗಡೆ ಮಾಡಿದರು.

ಗೌರಿ ಹಾಡನ್ನು ಕೆ.ಕಲ್ಯಾಣ್‌ ಹಾಗೂ ಮುದ್ದಾದ ಹಾಡನ್ನು ಕವಿರಾಜ್‌ ಬರೆದಿದ್ದಾರೆ. ಆನಂದ್‌ ಆಡಿಯೋ ಮೂಲಕ ಹಾಡುಗಳು ಬಿಡುಗಡೆಯಾಗಿದೆ.

ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್‌ ಲಂಕೇಶ್‌ ಮಾತನಾಡಿ, ಗೌರಿ ಚಿತ್ರದಲ್ಲಿ ಏಳು ಹಾಡುಗಳಿದೆ. ಇದೊಂದು ಸಂಗೀತ ಪ್ರಧಾನ ಚಿತ್ರವಾಗಿರುವುದರಿಂದ ಹಂಸಲೇಖ ಅವರಿಂದಲೇ ಹಾಡು ಬಿಡುಗಡೆ ಮಾಡಿಸಬೇಕೆಂಬ ಹಂಬಲ ನನ್ನಗಿತ್ತು. ಹಾಡು ಬಿಡುಗಡೆ ಮಾಡಿಕೊಟ್ಟ ಅವರಿಗೆ ವಂದನೆ. ಎರಡು ಹಾಡುಗಳನ್ನು ಬಿಡುಗಡೆ ಮಾಡಿದ್ದು, ಮುಂತಾದ ಹಾಡನ್ನು ಕವಿರಾಜ್‌ ಅವರು ಬರೆದಿದ್ದು, ನಿಹಾಲ್‌ ಹಾಡಿದ್ದಾರೆ. ಜೆಸ್ಸಿ ಗಿಫ್ಟ್ ಸಂಗೀತ ನೀಡಿದ್ದಾರೆ. ಮತ್ತೂಂದು ಹಾಡನ್ನು ಕೆ.ಕಲ್ಯಾಣ್‌ ಅವರು ಬರೆದಿದ್ದು, ಆ ಹಾಡನ್ನು ನನ್ನ ಅಕ್ಕ ಗೌರಿ ಲಂಕೇಶ್‌ ಅವರಿಗೆ ಅರ್ಪಣೆ ಮಾಡಲಾಗಿದೆ. ಆಗಸ್ಟ್‌ 15ಕ್ಕೆ ಚಿತ್ರ ಬಿಡುಗಡೆಯಾಗಲಿದೆ. ಗಂಗಾಧರ್‌ ಮೈಸೂರು ಭಾಗದ ವಿತರಕರು. ಮೈಸೂರು ಒಂದನ್ನು ಬಿಟ್ಟು ವಿಶಾಲ ಕರ್ನಾಟಕಕ್ಕೆ ಜಯಣ್ಣ ಫಿಲಂಸ್‌ ಅವರು ವಿತರಣೆ ಮಾಡುತ್ತಿದ್ದಾರೆ. ಡಬ್ಬಿಂಗ್‌ ರೈಟ್ಸ್‌ ಕೂಡ ಮಾರಾಟವಾಗಿದೆ. ಈಗಾಗಲೇ ಬಿಡುಗಡೆ ಯಾಗಿರುವ ಹಾಡುಗಳು ಹಾಗೂ ಟೀಸರ್‌ ಮೂಲಕ ನಮ್ಮ ಚಿತ್ರ ಗೆದ್ದಿದೆ. ಇನ್ನೇನಿದ್ದರೂ ನಿರ್ದೇಶಕನಾಗಿ ನಾನು ಗೆಲ್ಲಬೇಕು ಎಂದರು.

ನಾಯಕ ಸಮರ್ಜಿತ್‌ ಮಾತನಾಡಿ, “ನನ್ನ ಬಹು ದಿನಗಳ ಕನಸು ನನಸ್ಸಾಗುವ ಸಮಯ ಸಮೀಪಿಸಿದೆ. ಮೊದಲು ನಾನು ನನ್ನ ಅಪ್ಪನಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದ ಹೇಳುತ್ತೇನೆ’ ಎಂದರು. ಇಷ್ಟು ದಿಗ್ಗಜರ ನಡುವೆ ನಮ್ಮ ಚಿತ್ರದ ಹಾಡು ಬಿಡುಗಡೆಯಾಗಿದು ಖುಷಿಯಾಗಿದೆ ಎಂದರು ನಾಯಕಿ ಸಾನ್ಯಾ ಅಯ್ಯರ್‌.

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.