ಗರಡಿಯಲ್ಲಿ ‘ಹಲಗಿ’ ಸದ್ದು ಜೋರು; ನಿಶ್ವಿಕಾ ಹಾಟ್ ಸ್ಟೆಪ್ ಗೆ ಫಿದಾ
Team Udayavani, Jun 24, 2023, 5:50 PM IST
ಯೋಗರಾಜ್ ಭಟ್ ನಿರ್ದೇಶನದ “ಗರಡಿ ಚಿತ್ರದ ಮೊದಲ ಹಾಡು ಹೊಡಿರೆಲೆ ಹಲಗಿ ಇತ್ತೀಚೆಗಷ್ಟೆ ಬಿಡುಗಡೆಯಾಗಿತ್ತು. ಈ ಹಾಡು ಈಗ ಹಿಟ್‌ಲಿಸ್ಟ್ ಸೇರಿದೆ. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಹಾಡನ್ನು 16ಲಕ್ಷ ಜನ ವೀಕ್ಷಿಸಿದ್ದಾರೆ. ಜೊತೆಗೆ ಹಾಡಿಗೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಮೊದಲ ಹಾಡಿಗೆ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆಗೆ ಗರಡಿ ತಂಡ ಸಂತಸ ವ್ಯಕ್ತಪಡಿಸಿದೆ.
ಯೋಗರಾಜ್ ಭಟ್ ಅವರು ಬರೆದಿರುವ ಈ ಹಾಡನ್ನು ಉತ್ತರ ಕರ್ನಾಟಕದ ಪ್ರತಿಭೆ ಮೇಘನಾ ಹಳಿಯಾಳ್ ಹಾಡಿದ್ದಾರೆ. ವಿ ಹರಿಕೃಷ್ಣ ಸಂಗೀತ ನೀಡಿದ್ದಾರೆ. ನಿಶ್ವಿಕಾ ನಾಯ್ಡು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.
ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಸೋನಾಲ್ ಮೆಂತೆರೋ, ಬಿ.ಸಿ.ಪಾಟೀಲ್ ಮತ್ತಿತರರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.