ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Team Udayavani, Jul 2, 2024, 1:12 PM IST

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಬೆಂಗಳೂರು: ನಟಿ ಹರ್ಷಿಕಾ ಪೂಣಚ್ಚ – ಭುವನ್ ಪೊನ್ನಣ್ಣ ದಂಪತಿ ಮೊದಲ ಮಗುವಿನ  ನಿರೀಕ್ಷೆಯಲ್ಲಿದ್ದಾರೆ. ಫೋಟೋಶೂಟ್‌ ಮಾಡಿಸಿಕೊಳ್ಳುವ ಮೂಲಕ ಸುಂದರ ಕ್ಷಣದ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

2023ರ ಆಗಸ್ಟ್‌ 24 ರಂದು ಹರ್ಷಿಕಾ ತನ್ನ ಬಹುಕಾಲದ ಗೆಳೆಯ ಭುವನ್‌ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ವಿವಾಹದ ಬಳಿಕ ಹರ್ಷಿಕಾ ಚಿತ್ರರಂಗದಿಂದ ದೂರ ಉಳಿದಿದ್ದರು. ಮನೆಯಲ್ಲೇ ಇದ್ದುಕೊಂಡು ಕೊಡವ ಶೈಲಿಯ ಅಡುಗೆಯನ್ನು ತಯಾರಿಸುವ ಬಗೆಯನ್ನು ಯೂಟ್ಯೂಬ್‌ ನಲ್ಲಿ ಅಪ್ಲೋಡ್‌ ಮಾಡಿ, ಅಭಿಮಾನಿಗಳೊಂದಿಗೆ ಅದನ್ನು ಹಂಚಿಕೊಳ್ಳುತ್ತಿದ್ದರು.

ಇದೀಗ ತಾಯಿ ಆಗುತ್ತಿರುವ ಸಂತಸದ ವಿಚಾರವನ್ನು ಹಂಚಿಕೊಂಡಿದ್ದಾರೆ. “ಗೆಳೆಯರೆ ,ಇಂದಿನವರೆಗು ನಮ್ಮಿಬ್ಬರಿಗೆ ಸದಾ ಆಶೀರ್ವಾದಿಸುತ್ತಾ ಬಂದಿದ್ದೀರಿ, ಇನ್ನು ಮುಂದೆ ನಿಮ್ಮ ಪ್ರೀತಿ ,ಆಶೀರ್ವಾದ ನಮ್ಮ ಈ ಇನ್ನೊಂದು ಪುಟ್ಟ ಜೀವದ ಮೇಲು ಇರಲಿ. ಅಕ್ಟೋಬರ್ ಗೆ ಕಾತುರದಿಂದ ಕಾಯುತ್ತಿದ್ದೇವೆ” ಅವರು ಬರೆದುಕೊಂಡಿದ್ದಾರೆ.

ತಮ್ಮ ಕುಟುಂಬದ ಜೊತೆ ಕೊಡವ ಶೈಲಿಯಲ್ಲಿ ಫೋಟೋಶೂಟ್‌ ಮಾಡಿಸಿಕೊಂಡಿದ್ದಾರೆ.

ಹರ್ಷಿಕಾ‌ ಮತ್ತು ಭುವನ್ ಪೊನ್ನಣ್ಣ ಕನ್ನಡ ಚಿತ್ರರಂಗದಲ್ಲಿ ಜೊತೆಯಾಗಿ ಕೆಲಸ ಮಾಡಿದ್ದರು. ಜೊತೆಯಾಗಿ ಸಮಾಜಮುಖಿ ಕೆಲಸಗಳಲ್ಲೂ ತೊಡಗಿಸಿಕೊಂಡಿದ್ದರಿಂದ ಇಬ್ಬರ ನಡುವಿನ ಆತ್ಮೀಯತೆ ಬೆಳೆದಿತ್ತು. ಆ ಬಳಿಕ ಪ್ರೀತಿಸಲು ಶುರುಮಾಡಿ ಕಳೆದ ವರ್ಷ ಕುಟುಂಬದ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಟಾಪ್ ನ್ಯೂಸ್

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮಧ್ಯೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.