ಖತಾರ್ನಲ್ಲಿ ಹೆಬ್ಬುಲಿ ಘರ್ಜನೆ!
Team Udayavani, Apr 5, 2017, 11:42 AM IST
ಸುದೀಪ್ ಅಭಿನಯದ “ಹೆಬ್ಬುಲಿ’ ಚಿತ್ರವು ಕರ್ನಾಟಕ ಮತ್ತು ಇತರೆ ರಾಜ್ಯಗಳಲ್ಲಿ ಸಾಕಷ್ಟು ಸುದ್ದಿ ಮಾಡಿದ್ದು ಗೊತ್ತೇ ಇದೆ. ಸಾಗರದಾಚೆಗೂ “ಹೆಬ್ಬುಲಿ’ ಕಾಲಿಡಲಿದೆ ಎಂಬ ಸುದ್ದಿಯನ್ನು ಈ ಹಿಂದೆ ಇದೇ ಬಾಲ್ಕನಿಯಲ್ಲಿ ಹೇಳಲಾಗಿತ್ತು. ಈಗ ಖತಾರ್ನಲ್ಲಿ “ಹೆಬ್ಬುಲಿ’ ಘರ್ಜಿಸುತ್ತಿದೆ. ಹೌದು, ಖತಾರ್ ರಾಜಧಾನಿ ದೋಹಾದ ಏಶಿಯಾ ಟೌನ್ ಚಿತ್ರಮಂದಿರದಲ್ಲಿ “ಹೆಬ್ಬುಲಿ’ ಪ್ರದರ್ಶನಗೊಂಡಿದೆ.
ಖತಾರ್ನ ಕನ್ನಡ ಸಿನಿಮಾಪ್ರಿಯರಿಂದ ಚಲನಚಿತ್ರ ಮಂದಿರ ಭರ್ತಿಯಾಗಿ ಯಶಸ್ವಿ ಪ್ರದರ್ಶನ ಕಂಡಿದ್ದು ವಿಶೇಷ. ಖತಾರ್ನಲ್ಲಿ “ಹೆಬ್ಬುಲಿ’ ಯಶಸ್ವಿ ಪ್ರದರ್ಶನ ಆಗಲು ಕಾರಣರಾದ ಸುಬ್ರಮ್ಮಣ್ಯ ಹೆಬ್ಟಾಗಿಲು ಅವರನ್ನು ನಿರ್ಮಾಪಕರಾದ ರಘುನಾಥ್ ಮತ್ತು ಉಮಾಪತಿ ಅವರು ಅಭಿನಂದಿಸಿದ್ದಾರೆ. ಖತಾರ್ನಲ್ಲಿ ಈವರೆಗೆ ಆರು ಕನ್ನಡ ಸಿನಿಮಾಗಳು ಪ್ರದರ್ಶನಗೊಂಡಿವೆ.
ಖತಾರ್ನಲ್ಲಿ ಕನ್ನಡ ಚಿತ್ರಗಳ ಪ್ರದರ್ಶನಕ್ಕೆ ಸಹಕರಿಸಿದ ನಿರ್ಮಾಪಕರಿಗೆ ಸುಬ್ರಮ್ಮಣ್ಯ ಅವರು ಅಭಿನಂದಿಸಿದ್ದಾರೆ. ಇನ್ನು, ಖತಾರ್ನಲ್ಲಿ “ಹೆಬ್ಬುಲಿ’ ಪ್ರದರ್ಶನದ ಯಶಸ್ಸಿಗೆ ತಮ್ಮೊಂದಿಗೆ ದುಡಿದ ಇಮ್ರಾನ್, ಮೋಹನ್, ದಿನೇಶ್ಗೌಡ, ದಿವಾಕರ್ ಪೂಜಾರಿ ಮತ್ತು ಮಹೇಶ್ಗೌಡ ಹಾಗು ಹಂಚಿಕೆದಾರ ದೀಪಕ್, ಸೋಮಶೇಖರ್ ಅವರಿಗೆ ಧನ್ಯವಾದ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.