Hejjaru; ಪ್ಯಾರಲಲ್‌ ಲೈಫ್ ಸಿನಿಮಾ; ಜುಲೈ 19ಕ್ಕೆ ‘ಹೆಜ್ಜಾರು’ ರಿಲೀಸ್‌


Team Udayavani, Jun 24, 2024, 4:35 PM IST

hejjaru movie releasing on July 19th

ಈಗಾಗಲೇ ಹಾಡು, ಟೀಸರ್‌ ಮೂಲಕ ಸದ್ದು ಮಾಡಿರುವ “ಹೆಜ್ಜಾರು’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಜುಲೈ 19ರಂದು ತೆರೆಕಾಣುತ್ತಿದೆ.

ಇನ್ನು “ಹೆಜ್ಜಾರು’ ಬಗ್ಗೆ ಹೇಳುವುದಾದರೆ, ಇದು ಕನ್ನಡದ ಮೊಟ್ಟ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ. ಹರ್ಷಪ್ರಿಯ ಈ ಸಿನಿಮಾದ ನಿರ್ದೇಶಕರು. ಪುಟ್ಟಗೌರಿ ಮದುವೆ,ಕಿನ್ನರಿ, ಜೊತೆ ಜೊತೆಯಲಿ, ಪುಟ್ಟಕ್ಕನ ಮಕ್ಕಳು, ಮಹಾನಾಯಕ ಅಂಬೇಡ್ಕರ್‌ ಹಾಗೂ ಹೆಬ್ಬುಲಿಯ ದೇವರೆ ನೀನು ಇರೊ, ವಿಳಾಸವು ಬೇಕಾಗಿದೆ ಹೀಗೆ ಸಾಹಿತಿಯಾಗಿ, ಕಥೆಗಾರನಾಗಿ, ಸಂಭಾಷಣೆಕಾರನಾಗಿ ಹಾಗೂ ಆಗಿ ಹಲವಾರು ಹಿಟ್‌ ಧಾರಾವಾಹಿಗಳಿಗೆ ಕೆಲಸ ಮಾಡಿ ಸೈ ಎನಿಸಿಕೊಂಡಿದ್ದ ಹರ್ಷಪ್ರಿಯ ಅವರು ಹೆಜ್ಜಾರು ಮೂಲಕ ಸಿನಿಮಾ ನಿರ್ದೇಶಕಕ್ಕೆ ಇಳಿದಿದ್ದಾರೆ.

ಕಿರುತೆರೆಯಲ್ಲಿ ಹಲವಾರು ಹಿಟ್‌ ಧಾರಾವಾಹಿ ಗಳನ್ನು ನೀಡಿರುವ ಕೆ.ಎಸ್‌.ರಾಮ್‌ಜಿ ತಮ್ಮ ಗಗನ ಎಂಟರ್‌ಪ್ರೈಸಸ್‌ ಅಡಿಯಲ್ಲಿ “ಹೆಜ್ಜಾರು’ ನಿರ್ಮಾಣ ಮಾಡಿದ್ದಾರೆ. ಭಗತ್‌ ಆಳ್ವ ಈ ಚಿತ್ರದ ನಾಯಕರು. ಗೋಪಾಲಕೃಷ್ಣ ದೇಶಪಾಂಡೆ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಮೊದಲ ಬಾರಿಗೆ ನವೀನ್‌ ಕೃಷ್ಣ ಅವರು ವಿಲನ್‌ ಶೇಡ್‌ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಲೂಸಿಯಾ ಖ್ಯಾತಿಯ ಪೂರ್ಣಚಂದ್ರ ತೇಜಸ್ವಿ ಸಂಗೀತದಲ್ಲಿ ವಿಜಯ್‌ ಪ್ರಕಾಶರ ಕಂಠಸಿರಿಯಲ್ಲಿ ಮೂಡಿಬಂದಿದ್ದ “ಏನೇ ಸಿಕ್ತು ಮಳ್ಳಿ ನಿಂಗೆ..ಎಂಬ ಪ್ಯಾಥೋ ಸಾಂಗ್‌ ಎಲ್ಲರ ಪ್ರಶಂಸೆಗೆ ಪಾತ್ರವಾಗಿತ್ತು.

ಟಾಪ್ ನ್ಯೂಸ್

neet

Exam; ರದ್ದಾಗಿದ್ದ ನೀಟ್‌-ಪಿಜಿ ಆಗಸ್ಟ್‌ನಲ್ಲಿ ನಡೆಯುವ ಸಾಧ್ಯತೆ:ಅಭಿಜಿತ್‌ ಸೇಠ್

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

1-saddsd

Manipur ಹಿಂಸೆ: ಯುಕೆ ವಿವಿ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್‌

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

army-1

Army ಕಂಟೋನ್ಮೆಂಟ್‌ ಪ್ರದೇಶ ಇನ್ನು ರಾಜ್ಯಗಳ ಪುರಸಭೆ ವ್ಯಾಪ್ತಿಗೆ

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

akhilesh

Reservation ಮೂಲ ವಿರುದ್ಧವೇ ಬಿಜೆಪಿ ಕೆಲಸ: ಅಖೀಲೇಶ್‌ ಯಾದವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raakha kannada movie

Sandalwood; ತಂದೆ ಮಕ್ಕಳ ಸಂಬಂಧದ ಸುತ್ತ ‘ರಾಖಾ’

ajagrata producer gave fortuner car gift to the director

Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ

Kannada movie Taj releasing soon

Sandalwood; ಟ್ರೇಲರ್‌ನಲ್ಲಿ ‘ತಾಜ್‌’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ

No problem anyone comes in front of Martin…: Producer Uday Mehta

Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್‌ ಮೆಹ್ತಾ

6

Actor Darshan: ಜೈಲಿನ ಬಳಿ ಯಾರೂ ಬರಬೇಡಿ; ಫ್ಯಾನ್ಸ್‌ಗೆ ದರ್ಶನ್‌ ಮನವಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

neet

Exam; ರದ್ದಾಗಿದ್ದ ನೀಟ್‌-ಪಿಜಿ ಆಗಸ್ಟ್‌ನಲ್ಲಿ ನಡೆಯುವ ಸಾಧ್ಯತೆ:ಅಭಿಜಿತ್‌ ಸೇಠ್

drowned

Lonavala; ಜಲಪಾತಕ್ಕೆ ಹೋಗಿದ್ದ ಒಂದೇ ಕುಟುಂಬದ ಐವರು ನೀರುಪಾಲು

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

1-saddsd

Manipur ಹಿಂಸೆ: ಯುಕೆ ವಿವಿ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್‌

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.