ಹಂತ್ರ ಹಿಡಿದು ಬಂದ ಹೇಮಂತ್
Team Udayavani, Jun 4, 2017, 3:44 PM IST
ಈ ಹಿಂದೆ “ಸ’ ಎಂಬ ಚಿತ್ರ ನಿರ್ದೇಶಿಸಿದ್ದ ಹೇಮಂತ್ ಹೆಗಡೆ, ಮತ್ತೆ ಯಾವ ಚಿತ್ರಕ್ಕೆ ಕೈ ಹಾಕಿದ್ದಾರೆ ಎಂಬ ಬಗ್ಗೆ ಗಾಂಧಿನಗರದಲ್ಲಿ ಒಂದು ಪ್ರಶ್ನೆ ಮೂಡಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಹೇಮಂತ್ ಹೆಗಡೆ, ಈಗ ಸದ್ದಿಲ್ಲದೆಯೇ ಒಂದು ಸಿನಿಮಾ ನಿರ್ದೇಶನಕ್ಕೆ ಸಜ್ಜಾಗುತ್ತಿದ್ದಾರೆ. ಆ ಚಿತ್ರಕ್ಕೆ “ಹಂತ್ರ’ ಎಂದು ಹೆಸರಿಟ್ಟಿದ್ದಾರೆ.
“ಹಂತ್ರ’ ಎಂಬುದು ಸಂಸ್ಕೃತ ಪದ. ನಿರ್ದೇಶಕ ಹೇಮಂತ್ ಹೇಳುವಂತೆ, “ಹಂತ್ರ’ ಅಂದರೆ “ಹಂಟರ್’ ಎಂಬರ್ಥವಂತೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ ಹೇಮಂತ್. ಇನ್ನು, ಎಕೆಕೆ ಎಂಟರ್‌ಟೈನ್‌ಮೆಂಟ್ ಬ್ಯಾನರ್‌ನಡಿ ಈ ಸಿನಿಮಾ ತಯಾರಾಗುತ್ತಿದೆ. ಚಿತ್ರಕ್ಕೆ ಕಥೆಯೇ ಮುಖ್ಯವಾಗಿದ್ದು, ಈಗಷ್ಟೇ ಪಾತ್ರವರ್ಗವನ್ನು ಆಯ್ಕೆ ಮಾಡುವಲ್ಲಿ ನಿರತರಾಗಿದ್ದಾರಂತೆ ಹೇಮಂತ್. ಅಂದಹಾಗೆ, ಸದ್ಯಕ್ಕೆ ಪಾರ್ವತಿ ನಾಯರ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಇದೊಂದು ಒಳ್ಳೆಯ ಸಿನಿಮಾ ಆಗುತ್ತೆ ಎಂಬ ವಿಶ್ವಾಸವಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥೆ ಹೊಂದಿರುವ ಈ ಚಿತ್ರ ನನ್ನ ವೃತ್ತಿ ಜೀವನದಲ್ಲಿ ಒಳ್ಳೆಯ ಸಿನಿಮಾ ಆಗಲಿದೆ’ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ಹೇಮಂತ್‌ಹೆಗಡೆ, ಇಷ್ಟರಲ್ಲೇ ಉಳಿದ ಪಾತ್ರವರ್ಗ ಹಾಗೂ ತಂತ್ರಜ್ಞರ ಆಯ್ಕೆ ಮಾಡಿ, ಜೂನ್ 23ಕ್ಕೆ ಮುಹೂರ್ತ ನಡೆಸುವ ಉದ್ದೇಶವಿದೆ’ ಎಂದಷ್ಟೇ ಹೇಳುತ್ತಾರೆ ಹೇಮಂತ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.