ನೊಗ್‌ರಾಜ್‌ ಪ್ರದರ್ಶನ ಹೆಚ್ಚಾಯ್ತು

Team Udayavani, Jan 15, 2018, 1:33 PM IST

15-25.jpg

ಸಾದ್‌ಖಾನ್‌ ನಿರ್ದೇಶನದ “ಹಂಬಲ್‌ ಪೊಲಿಟಿಶೀಯನ್‌ ನೊಗ್‌ರಾಜ್‌’ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಅಷ್ಟೇ ಅಲ್ಲ, ಭಾನುವಾರದಿಂದ ಚಿತ್ರಮಂದಿರಗಳ ಸಂಖ್ಯೆ ಮತ್ತು ಪ್ರದರ್ಶನಗಳೂ ಹೆಚ್ಚಾಗಿವೆ. ಹೌದು,  ಪವನ್‌ಕಲ್ಯಾಣ್‌ ಅಭಿನಯದ “ಅಜ್ಞಾತವಾಸಿ’ ಚಿತ್ರಕ್ಕೆ ಸರಿಯಾದ ಪ್ರತಿಕ್ರಿಯೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಆ ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಬೆಂಗಳೂರಿನ ನಾಲ್ಕು ಚಿತ್ರಮಂದಿರಗಳಲ್ಲಿ ಚಿತ್ರದ ಪ್ರದರ್ಶನವನ್ನು ಕಡಿತಗೊಳಿಸಿ, ಆ ಜಾಗಕ್ಕೆ ದಾನಿಶ್‌ ಸೇs… ಅಭಿನಯದ “ಹಂಬಲ್‌ ಪೊಲಿಟಿಶಿಯನ್‌ ನೊಗ್‌ರಾಜ್‌’ ಚಿತ್ರ ಪ್ರದರ್ಶನ ಮಾಡಲಾಗಿದೆ.

ಬೆಂಗಳೂರಿನ ಊರ್ವಶಿ, ಸಂಜಯನಗರದ  ವೈಭವ್‌, ಗೌಡನಪಾಳ್ಯದ ಶ್ರೀನಿವಾಸ ಮತ್ತು ರೆಕ್ಸ್‌ ಚಿತ್ರಮಂದಿರಗಳಲ್ಲಿ ನಾಲ್ಕು ಪ್ರದರ್ಶನವಿದ್ದ ತೆಲುಗಿನ “ಅಜ್ಞಾತವಾಸಿ’ ಚಿತ್ರವನ್ನು ಎರಡು ಪ್ರದರ್ಶನಕ್ಕೆ ಸೀಮಿತಗೊಳಿಸಿ, ಆ ಎರಡು ಪ್ರದರ್ಶನಕ್ಕೆ ಕನ್ನಡದ “ಹಂಬಲ್‌ ಪೊಲಿಟಿಶಿಯನ್‌ ನೊಗ್‌ರಾಜ್‌’ ಚಿತ್ರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅಂತೆಯೇ, ಸೋಮವಾರದಿಂದಲೂ ಒಂದಷ್ಟು ಚಿತ್ರಮಂದಿರಗಳಲ್ಲಿ ಚಿತ್ರದ ಪ್ರದರ್ಶನ ಹೆಚ್ಚುವ ಸಾಧ್ಯತೆ ಇದೆ ಎಂದು ನಿರ್ಮಾಪಕ ಪುಷ್ಕರ್‌ ಹೇಳಿದ್ದಾರೆ. ಈ ಚಿತ್ರಕ್ಕೆ ರಕ್ಷಿತ್‌ ಶೆಟ್ಟಿ ಮತ್ತು ಹೇಮಂತ್‌ರಾವ್‌ ಕೂಡ ನಿರ್ಮಾಪಕರು.

ಟಾಪ್ ನ್ಯೂಸ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Kuchuku Movie: ಟೀಸರ್‌ನಲ್ಲಿ ಕುಚುಕು

Kuchuku Movie: ಟೀಸರ್‌ನಲ್ಲಿ ಕುಚುಕು

Sandalwood: ಫೆ.7ಕ್ಕೆ ಗಜರಾಮ ತೆರೆಗೆ

Sandalwood: ಫೆ.7ಕ್ಕೆ ಗಜರಾಮ ತೆರೆಗೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.