ನೊಗ್‌ರಾಜ್ ಪ್ರದರ್ಶನ ಹೆಚ್ಚಾಯ್ತು
Team Udayavani, Jan 15, 2018, 4:30 PM IST
ಸಾದ್‌ಖಾನ್ ನಿರ್ದೇಶನದ “ಹಂಬಲ್ ಪೊಲಿಟಿಶೀಯನ್ ನೊಗ್‌ರಾಜ್’ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಅಷ್ಟೇ ಅಲ್ಲ, ಭಾನುವಾರದಿಂದ ಚಿತ್ರಮಂದಿರಗಳ ಸಂಖ್ಯೆ ಮತ್ತು ಪ್ರದರ್ಶನಗಳೂ ಹೆಚ್ಚಾಗಿವೆ. ಹೌದು, ಪವನ್‌ಕಲ್ಯಾಣ್ ಅಭಿನಯದ “ಅಜ್ಞಾತವಾಸಿ’ ಚಿತ್ರಕ್ಕೆ ಸರಿಯಾದ ಪ್ರತಿಕ್ರಿಯೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಆ ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಬೆಂಗಳೂರಿನ ನಾಲ್ಕು ಚಿತ್ರಮಂದಿರಗಳಲ್ಲಿ ಚಿತ್ರದ ಪ್ರದರ್ಶನವನ್ನು ಕಡಿತಗೊಳಿಸಿ, ಆ ಜಾಗಕ್ಕೆ ದಾನಿಶ್ ಸೇಠ್ಅಭಿನಯದ “ಹಂಬಲ್ ಪೊಲಿಟಿಶಿಯನ್ ನೊಗ್‌ರಾಜ್’ ಚಿತ್ರ ಪ್ರದರ್ಶನ ಮಾಡಲಾಗಿದೆ.
ಬೆಂಗಳೂರಿನ ಊರ್ವಶಿ, ಸಂಜಯನಗರದ ವೈಭವ್, ಗೌಡನಪಾಳ್ಯದ ಶ್ರೀನಿವಾಸ ಮತ್ತು ರೆಕ್ಸ್ ಚಿತ್ರಮಂದಿರಗಳಲ್ಲಿ ನಾಲ್ಕು ಪ್ರದರ್ಶನವಿದ್ದ ತೆಲುಗಿನ “ಅಜ್ಞಾತವಾಸಿ’ ಚಿತ್ರವನ್ನು ಎರಡು ಪ್ರದರ್ಶನಕ್ಕೆ ಸೀಮಿತಗೊಳಿಸಿ, ಆ ಎರಡು ಪ್ರದರ್ಶನಕ್ಕೆ ಕನ್ನಡದ “ಹಂಬಲ್ ಪೊಲಿಟಿಶಿಯನ್ ನೊಗ್‌ರಾಜ್’ ಚಿತ್ರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಅಂತೆಯೇ, ಸೋಮವಾರದಿಂದಲೂ ಒಂದಷ್ಟು ಚಿತ್ರಮಂದಿರಗಳಲ್ಲಿ ಚಿತ್ರದ ಪ್ರದರ್ಶನ ಹೆಚ್ಚುವ ಸಾಧ್ಯತೆ ಇದೆ ಎಂದು ನಿರ್ಮಾಪಕ ಪುಷ್ಕರ್ ಹೇಳಿದ್ದಾರೆ. ಈ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಮತ್ತು ಹೇಮಂತ್‌ರಾವ್ ಕೂಡ ನಿರ್ಮಾಪಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.