Ronny: ಗಿಮಿಕ್‌ ಅಗತ್ಯ ನನಗಿಲ್ಲ…: ಅಪಘಾತ ಹಿನ್ನೆಲೆಯಲ್ಲಿ ಕಿರಣ್‌ ರಾಜ್‌ ಮಾತು

Team Udayavani, Sep 15, 2024, 10:00 AM IST

Kiran raj

“ನನ್ನ ಬಾಯಿಯನ್ನು ನಾನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ಬೇರೆಯವರ ಬಾಯಿಯನ್ನು ನಾನು ತಡೆಯೋಕ್ಕಾಗುತ್ತಾ…’ – ಹೀಗೆ ಕೊಂಚ ಬೇಸರದಲ್ಲೇ ಹೇಳಿಕೊಂಡರು ನಟ ಕಿರಣ್‌ ರಾಜ್‌ (Kiran Raj).  ಈ ಮಾತಿಗೆ ಕಾರಣ ಇತ್ತೀಚೆಗೆ ನಡೆದ ಅಪಘಾತ ಹಾಗೂ ಆ ನಂತರ ಕೇಳಿಬಂದ ಮಾತು.

ನಟ ಕಿರಣ್‌ ರಾಜ್‌ ಅವರ “ರಾನಿ’ ಚಿತ್ರ (Ronny Movie) ಸೆ.12ರಂದು ತೆರೆಕಂಡಿದೆ. ಆದರೆ, ಸೆ.10 ರಂದು ರಾತ್ರಿ ಅವರ ಕಾರು ಅಪಘಾತವಾಗಿ, ಕಿರಣ್‌ ಆಸ್ಪತ್ರೆ ಸೇರಿದ್ದರು. ಇದರ ಬೆನ್ನಲ್ಲೇ, ಇದು ಸಿನಿಮಾ ಪ್ರಚಾರದ ಗಿಮಿಕ್‌ ಎಂಬ ಮಾತು ಕೇಳಿಬಂದಿತ್ತು. ಈ ಮಾತು ಕಿರಣ್‌ಗೆ ಗಾಯದ ಜೊತೆಗೆ ಮತ್ತಷ್ಟು ನೋವು ಕೊಟ್ಟಿದೆ.

ಈ ಕುರಿತು ಮಾತನಾಡಿದ ಅವರು, “ಎಲ್ಲರಿಗೂ ನೋಡೋ ನೋಟ ಎರಡು ಇರುತ್ತೆ. ನಮಗೆ ಯಾವುದು ಬೇಕೋ ಅದರ ಕಡೆ ಗಮನ ಕೊಡಬೇಕು. ಅಪಘಾತವನ್ನು ಸಿನಿಮಾ ಗಿಮಿಕ್‌ ಅಂತ ಹೇಳ್ಳೋಕೆ ಆಗಲ್ಲ. ಸಿನಿಮಾ ಪ್ರಮೋಶನ್‌ ಸಮಯದಲ್ಲಿ ಎಲ್ಲರಿಗೂ ಕಮರ್ಷಿಯಲ್‌ ಕೊಟ್ಟಿರುತ್ತೇವೆ. ಹೀಗಿರುವಾಗ ಈ ರೀತಿಯ ಪ್ರಚಾರ ಯಾಕ್‌ ಬೇಕು? ಈ ತರ ಗಿಮಿಕ್‌ನಿಂದ 100 ಟಿಕೆಟ್‌ ಸೇಲ್‌ ಅಗುತ್ತೆ ಅಂದ್ರೆ ಒಂದರ್ಥಇದೆ. ಗಿಮಿಕ್‌ನಿಂದ ಜನ ಥಿಯೆಟರ್‌ಗೆ ಬರಲ್ಲ. ನ್ಯೂಸ್‌ ನೋಡಬಹುದು. ಸಿನಿಮಾ ನೋಡಲ್ಲ. ಗಿಮಿಕ್‌ ಮಾಡೋದಾಗಿದ್ದರೆ ಬ್ಯಾಂಡೇಜ್‌ ಅನ್ನು ಎದೆ ಮೇಲೆ ಹಾಕಿಕೊಂಡು, ಕುಂಟುತ್ತಾ ಬರುತ್ತಿದ್ದೆ. ಎರಡು ವರ್ಷದ ಶ್ರಮವನ್ನು ತೆರೆಮೇಲೆ ನೋಡುವ ಸಮಯದಲ್ಲಿ ಅಪಘಾತದ ಗಿಮಿಕ್‌ ಮಾಡಿ ಆಸ್ಪತ್ರೆಯಲ್ಲಿ ಇಂಜೆಕ್ಷನ್‌, ಮಾತ್ರೆ ತಗೊಂಡು ಮಲಗುವ ಅಗತ್ಯ ನನಗೇನಿದೆ’ ಎಂದು ಪ್ರಶ್ನೆ ಮಾಡುತ್ತಾರೆ.

“ಅಭಿಮಾನಿಗಳು ಎಷ್ಟೋ ಜನ ಬಂದು ದಾರ ಕಟ್ಟಿದ್ದಾರೆ. ನನ್ನ ಲಾಭಕ್ಕೊಸ್ಕರ ಬೇರೆಯವರ ಭಾವನೆಗಳ ಜೊತೆ ಆಟ ಆಡಲ್ಲ. ನಾನು ನಟನೆಯಿಂದ ಎಷ್ಟು ಜನರಿಗೆ ಗೊತ್ತೂ ನನಗೆ ಗೊತ್ತಿಲ್ಲ ಎಂದಿದ್ದಾರೆ. ಆದರೆ ಒಂದಷ್ಟು ಆಶ್ರಮ ಗಳಿಗೆ ಬೇರೆ ಬೇರೆ ಕೆಲಸಗಳಿಂದ ಪರಿಚಯ ಇದ್ದೀನಿ. ಈ ವಿಚಾರ ಗೊತ್ತಾದರೆ ಅವರಿಗೆ ಎಷ್ಟು ನೋವು ಆಗುತ್ತೆ ಅನ್ನೋದು ಗೊತ್ತಿದೆ’ ಎಂದು ತುಂಬಾ ಸ್ಪಷ್ಟವಾಗಿ ಮಾತನಾಡಿದರು.

ಟಾಪ್ ನ್ಯೂಸ್

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.