Ibbani Tabbida Ileyali: ಹೇಳು ಗೆಳತಿ… ಇಬ್ಬನಿಯಿಂದ ಬಂದ ಹಾಡು


Team Udayavani, Jul 30, 2024, 3:32 PM IST

Ibbani Tabbida Ileyali: ಹೇಳು ಗೆಳತಿ… ಇಬ್ಬನಿಯಿಂದ ಬಂದ ಹಾಡು

ಪರಂವಃ ಸ್ಟುಡಿಯೋಸ್‌ ಲಾಂಛನದಲ್ಲಿ ಜಿ.ಎಸ್‌ ಗುಪ್ತ ಹಾಗೂ ರಕ್ಷಿತ್‌ ಶೆಟ್ಟಿ ನಿರ್ಮಿಸುತ್ತಿರುವ, ಚಂದ್ರಜಿತ್‌ ಬೆಳ್ಳಿಯಪ್ಪ ನಿರ್ದೇಶನದ ಪ್ರೇಮಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಒಂದೊಂದೇ ಹಾಡುಗಳು ಬಿಡುಗಡೆಯಾಗುತ್ತಿವೆ.

ಈಗಾಗಲೇ ಸುಂದರ ಶೀರ್ಷಿಕೆಯಿಂದಲೇ ಎಲ್ಲರ ಗಮನ ಸೆಳೆದಿರುವ ಈ ಚಿತ್ರದಲ್ಲಿ ಗಗನ್‌ ಬಡೇರಿಯಾ ಅವರು ಸಂಗೀತ ಸಂಯೋಜಿಸಿರುವ ಆರು ಹಾಡುಗಳಿವೆ. ಆ ಪೈಕಿ ಈಗಾಗಲೇ ಚಿತ್ರದ ಮೂರು ಹಾಡುಗಳು ಬಿಡುಗಡೆಯಾಗಿವೆ. ಈಗ ಚಿತ್ರದ “ಹೇಳು ಗೆಳತಿ’ ಹಾಡು ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ.

ಕಿರಿಕ್‌ ಪಾರ್ಟಿ ಹಾಗೂ ಅವನೇ ಶ್ರೀಮನ್ನಾರಾಯಣ ಚಿತ್ರಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದ ಚಂದ್ರಜಿತ್‌ ಬೆಳಿಯಪ್ಪ, ರಕ್ಷಿತ್‌ ಅವರ ಸೆವೆನ್‌ ಆಡ್ಸ್‌ ಬರಹಗಾರರ ತಂಡದ ಪ್ರಮುಖ ಸದಸ್ಯ ಹಾಗೂ ಕಥಾ ಸಂಗಮ ಚಿತ್ರದ ನಿರ್ದೇಶಕರಲ್ಲಿ ಒಬ್ಬರಾಗಿದ್ದರು. ಈಗ ಇಬ್ಬನಿ ತಬ್ಬಿದ ಇಳೆಯಲಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ಬಿರುಸಿನಿಂದ ಸಾಗಿದೆ.

ವಿಹಾನ್‌ ಈ ಚಿತ್ರದ ನಾಯಕ. ಐದು ವರ್ಷಗಳ ನಂತರ ವಿಹಾನ್‌ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ.ಅಂಕಿತಾ ಅಮರ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಗಿರಿಜಾ ಶೆಟ್ಟರ್‌ ಬಹಳ ವರ್ಷಗಳ ನಂತರ ಅಭಿನಯಕ್ಕೆ ಮರಳಿ ಬಂದಿದ್ದಾರೆ. ಮಯೂರಿ ನಟರಾಜ್‌ ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಶ್ರೀವತ್ಸನ್‌ ಸೆಲ್ವರಾಜನ್‌ ಛಾಯಾಗ್ರಹಣ,ರಕ್ಷಿತ್‌ ಕಾಪ್‌ ಅವರ ಸಂಕಲನ ಇಬ್ಬನಿ ತಬ್ಬಿದ ಇಳೆಯಲಿ ಚಿತ್ರಕ್ಕಿದೆ.

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.