ಇಡ್ಕ ವಸಿ ತಡ್ಕ…

ನವೀನ್‌ ಸಜ್ಜು ಧ್ವನಿಯಲ್ಲಿ ದೇಸಿ ಹಾಡು

Team Udayavani, Sep 24, 2019, 3:02 AM IST

Brahamachari

“ಎದೆಯೊಳಗಿನ ತಮತಮತಮಟೆ ಯಾರೋ ಬಡ್ದಂಗ್‌ ಆಯ್ತಾ ಐತೆ…’ ಬಹುಶಃ ಈ ಹಾಡು ಕೇಳದವರೇ ಇಲ್ಲ ಬಿಡಿ. ಅದರಲ್ಲೂ ಪಡ್ಡೆಗಳ ಬಾಯಲ್ಲಂತೂ ಆಗಾಗ ಈ ಹಾಡು ಗುನುಗುತ್ತಲೇ ಇರುತ್ತೆ. ಪವನ್‌ ಕುಮಾರ್‌ ನಿರ್ದೇಶನದ ಸತೀಶ್‌ ನೀನಾಸಂ ಅಭಿನಯದ “ಲೂಸಿಯಾ’ ಚಿತ್ರದಲ್ಲಿ ಮೂಡಿಬಂದ ಈ ಹಾಡಿಗೆ ಧ್ವನಿಯಾಗಿದ್ದ ಗಾಯಕ ನವೀನ್‌ ಸಜ್ಜು. ಈ ಹಾಡು ಬಹುತೇಕರ ಫೇವರೇಟ್‌ ಎಂಬುದನ್ನು ಅಲ್ಲಗಳೆಯುವಂತಿಲ್ಲ.

ಎಲ್ಲಾ ಸರಿ, ಇಷ್ಟಕ್ಕೂ ಈ ಹಾಡಿನ ವಿಷಯ ಈಗೇಕೆ ಎಂಬ ಪ್ರಶ್ನೆ ಎದುರಾಗಬಹುದು. ವಿಷಯ ಇದೆ. ಅದಕ್ಕೆ ಕಾರಣ, ಪುನಃ ನವೀನ್‌ ಸಜ್ಜು ಅದೇ ರೀತಿಯ ಹಾಡನ್ನು ಹಾಡಿರುವುದು. ಅಂದಹಾಗೆ, “ಎದೆಯೊಳಗಿನ ತಮತಮತಮಟೆ …’ ಹಾಡು ಪಕ್ಕಾ ಮಂಡ್ಯ ಭಾಷೆಯ ಸೊಗಡಿನಲ್ಲೇ ಮೂಡಿಬಂದಿತ್ತು. ಅದರಲ್ಲೂ ಸತೀಶ್‌ ನೀನಾಸಂ ಅವರು ಸಹ ಆ ಚಿತ್ರದಲ್ಲಿ ಮಂಡ್ಯ ಭಾಷೆಯಲ್ಲೇ ನೋಡುಗರನ್ನು ಸೆಳೆದಿದ್ದರು.

ಈಗ ಪುನಃ, ನವೀನ್‌ ಸಜ್ಜು ಅವರು ಸತೀಶ್‌ ನೀನಾಸಂ ಅಭಿನಯದ “ಬ್ರಹ್ಮಚಾರಿ’ ಚಿತ್ರದಲ್ಲಿ ಹಾಡಿದ್ದಾರೆ. ಹೌದು, ಉದಯ್‌ ಕೆ. ಮೆಹ್ತಾ ನಿರ್ಮಾಣದ ಈ ಚಿತ್ರವನ್ನು ಚಂದ್ರಮೋಹನ್‌ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ನವೀನ್‌ ಸಜ್ಜು “ಇಡ್ಕ ಇಡ್ಕ, ವಸಿ ತಡ್ಕ ತಡ್ಕ..’ ಎಂಬ ದೇಸಿ ಸೊಗಡಿರುವ ಹಾಡನ್ನು ಹಾಡಿದ್ದಾರೆ. ಈ ಹಿಂದೆ “ಲೂಸಿಯಾ’ ಚಿತ್ರದಲ್ಲಿ ನವೀನ್‌ ಸಜ್ಜು ಹಾಡಿದ್ದ ಹಾಡುಗಳು ಹಿಟ್‌ ಆಗಿದ್ದವು.

ಈಗ ಪುನಃ, ಸತೀಶ್‌ ನೀನಾಸಂ ಅಭಿನಯದ “ಬ್ರಹ್ಮಚಾರಿ’ ಚಿತ್ರಕ್ಕೆ ಹಾಡಿದ್ದಾರೆ. ಅಂದಹಾಗೆ, ಈ ಚಿತ್ರಕೆಕ ಧರ್ಮ ವಿಶ್‌ ಸಂಗೀತ ನೀಡಿದ್ದಾರೆ. ರವಿ ಛಾಯಾಗ್ರಹಣವಿದೆ. ಅರ್ಜುನ್‌ ಕಿಟ್ಟು ಸಂಕಲನವಿದೆ. “ಬ್ರಹ್ಮಚಾರಿ’ ಚಿತ್ರಕ್ಕೆ “ಹಂಡ್ರೆಡ್‌ ಪರ್ಸೆಂಟ್‌ ವರ್ಜಿನ್‌’ ಎಂಬ ಅಡಿಬರಹ ಹೈಲೆಟ್‌ ಆಗಿದ್ದು, ಇಡೀ ಚಿತ್ರದ ಕಥೆ ಒಂದು ಟ್ಯಾಗ್‌ಲೈನ್‌ ಹೇಳುವಂತಿದೆ.

ಈ ಹಿಂದೆ ನಿರ್ದೇಶಕ ಚಂದ್ರಮೋಹನ್‌ ಕೂಡ “ಬಾಂಬೆ ಮಿಠಾಯಿ’ ಹಾಗು “ಡಬ್ಬಲ್‌ ಇಂಜಿನ್‌’ ಚಿತ್ರ ನಿರ್ದೇಶಿಸಿದ್ದರು. ಈ ಎರಡು ಚಿತ್ರಗಳು ಸಹ ಪಕ್ಕಾ ಹಾಸ್ಯಮಯ ಚಿತ್ರಗಳಾಗಿ ಮೂಡಿಬಂದಿದ್ದವು. ಈಗ “ಬ್ರಹ್ಮಚಾರಿ’ ಕೂಡ ಅದೇ ಸಾಲಿಗೆ ಸೇರುವ ಚಿತ್ರ ಎಂಬುದು ಚಿತ್ರತಂಡದ ಮಾತು. ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ಇಷ್ಟರಲ್ಲೇ ನಡೆಸಲು ಚಿತ್ರತಂಡ ತಯಾರಿ ನಡೆಸುತ್ತಿದೆ.

ಟಾಪ್ ನ್ಯೂಸ್

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.